Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಯಾವುದೇ ಅಸಮಾಧಾನವಿಲ್ಲ, ಮುಂದೆ ಸಚಿವ ಸ್ಥಾನ ಸಿಗ್ಬೋದು: ದಡೇಸೂಗೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನಗೆ ಯಾವುದೇ ಅಸಮಾಧಾನವಿಲ್ಲ, ಮುಂದೆ ಸಚಿವ ಸ್ಥಾನ ಸಿಗ್ಬೋದು: ದಡೇಸೂಗೂರು

Districts

ನನಗೆ ಯಾವುದೇ ಅಸಮಾಧಾನವಿಲ್ಲ, ಮುಂದೆ ಸಚಿವ ಸ್ಥಾನ ಸಿಗ್ಬೋದು: ದಡೇಸೂಗೂರು

Public TV
Last updated: July 27, 2020 11:07 pm
Public TV
Share
1 Min Read
KPL BASAVARAJ DANDESUGURU
SHARE

ಕೊಪ್ಪಳ: ಸರ್ಕಾರ ಬೆಳಗ್ಗೆ ಕೊಟ್ಟು ಸಾಯಂಕಾಲ ಅಧ್ಯಕ್ಷ ಸ್ಥಾನ ಕಸಿದುಕೊಂಡಿತ್ತು. ಯಾವುದೇ ಅಸಮಾಧಾನ ಇಲ್ಲ ಅಂತ ಶಾಸಕ ಬಸವರಾಜ್ ದಡೇಸೂಗೂರು ಹೇಳಿದ್ರು.

ರಾಜ್ಯ ಬಿಜೆಪಿ ಸರ್ಕಾರ, ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ರು. ರಾಜ್ಯ ಸರ್ಕಾರದ 24 ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಸ್ಥಾನವನ್ನು ನೇಮಿಸಲಾಗಿತ್ತು. ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡು ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ನಾಲ್ವರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೈ ಬಿಟ್ಟ ಸರ್ಕಾರ

CM BSY 1 1

ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಮತ್ತು ಗಂಗಾವತಿ ವಿಧಾನಸಭಾ ಕ್ಷೇತ್ರದ ಪರಣ್ಣ ಮನವಳ್ಳಿ ಅವರನ್ನು ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ರು. ಶಾಸಕ ಬಸವರಾಜ ದಡೇಸೂಗೂರುರನ್ನು ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ಪರಣ್ಣ ಮುನವಳ್ಳಿರನ್ನ ರಾಜ್ಯ ಹಣಕಾಸು ನಿಗಮ ಮಂಡಳಿಗೆ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: 24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

paranna munavalli 1

ಆದರೆ ಸಂಜೆ ಹೊತ್ತಿಗೆ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಸವರಾಜ ದಡೆಸೂಗೂರನ್ನ ನೇಮಿಸಿದ ನಿಗಮ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಿದ್ರು. ಇದಕ್ಕೆ ಸ್ವತಃ ಬಸವರಾಜ್ ದಡೇಸೂಗೂರ್ ಪ್ರತಿಕ್ರಿಯಿಸಿ, ನನಗೆ ಯಾವುದೇ ಅಸಮಾಧಾನವಿಲ್ಲ ಮುಂದೆ ಮಂತ್ರಿ ಸ್ಥಾನ ಕೊಡಬಹುದು ಎಂದು ಹೇಳಿದ್ರು.

ಅಧ್ಯಕ್ಷ ಸ್ಥಾನ ಕಸಿದುಕೊಂಡಿದ್ದರ ಹಿಂದೆ ಮುಖ್ಯಮಂತ್ರಿಗಳಿಗೆ ಹಲವಾರು ಒತ್ತಡಗಳು ಬಂದಿರಬಹುದು. ಆದಕಾರಣ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದಿರಬಹುದು. ಇದಕ್ಕೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಬಸವರಾಜ್ ದಡೇಸುಗೂರು ಹೇಳಿದ್ರು. ಇದನ್ನೂ ಓದಿ: ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ ಯಡಿಯೂರಪ್ಪ

TAGGED:basavaraj dadesogurukoppalaMLAPublic TVಕೊಪ್ಪಳನಿಗಮ ಮಂಡಳಿಪಬ್ಲಿಕ್ ಟಿವಿಬಸವರಾಜ್ ದಡೇಸೂಗೂರುಶಾಸಕ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
4 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
4 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
5 hours ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
5 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
5 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?