Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನನ್ನ ಸಾವಿಗೆ ಮನುಷ್ಯರೇ ಕಾರಣ’ ಅರಳಿ ಮರಕ್ಕೆ ವಿಶಿಷ್ಟ ಶ್ರದ್ಧಾಂಜಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‘ನನ್ನ ಸಾವಿಗೆ ಮನುಷ್ಯರೇ ಕಾರಣ’ ಅರಳಿ ಮರಕ್ಕೆ ವಿಶಿಷ್ಟ ಶ್ರದ್ಧಾಂಜಲಿ

Districts

‘ನನ್ನ ಸಾವಿಗೆ ಮನುಷ್ಯರೇ ಕಾರಣ’ ಅರಳಿ ಮರಕ್ಕೆ ವಿಶಿಷ್ಟ ಶ್ರದ್ಧಾಂಜಲಿ

Public TV
Last updated: March 2, 2021 11:39 am
Public TV
Share
1 Min Read
tree 1
SHARE

ಮೈಸೂರು: ಹೆಮ್ಮರವಾಗಿ ಬೆಳೆದಿದ್ದ ಅರಳಿ ಮರವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಕಡಿದ ಹಾಕಿದ ಪರಿಣಾಮ ಬೇಸರಗೊಂಡ ಸ್ಥಳೀಯರು ಕಡಿದ ಮರದ ಬುಡಕ್ಕೆ ‘ನನ್ನ ಸಾವಿಗೆ ಮನುಷ್ಯರೇ ಕಾರಣ’ ಎಂದು ನಾಮಫಲಕ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

tree 2

ಮೈಸೂರಿನ ಶ್ರೀರಾಂಪುರದಲ್ಲಿ ಅರಳಿ ಮರವೊಂದು ಹಲವು ವರ್ಷಗಳಿಂದ ಬೆಳೆದು ಹೆಮ್ಮರವಾಗಿತ್ತು. ಆದರೆ ರಾತ್ರಿ ಕಿಡಿಗೇಡಿಗಳು ಮರವನ್ನು ಕಡಿದು ಕದ್ದು ಸಾಗಿಸಿದ್ದಾರೆ. ಪ್ರತಿದಿನ ಕಣ್ಣೇದುರಿಗೆ ದೊಡ್ಡದಾಗಿ ಕಾಣುತ್ತಿದ್ದ ಮರ ಕಾಣಿಸದೇ ಇದ್ದಾಗ ಸ್ಥಳೀಯರು ಬೇಸರ ವ್ಯಕ್ತಪಡಿಸಿ ಮರದ ಬುಡಕ್ಕೆ ವಿಶೇಷವಾಗಿ ಶ್ರದ್ಧಾಂಜಲಿ ನೆರವೇರಿಸಿದ್ದಾರೆ.

tree 3
ಸ್ಥಳೀಯರೆಲ್ಲರು ಸೇರಿ ಅರಳಿ ಮರದ ಬುಡಕ್ಕೆ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ, ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ. ಮರವನ್ನು ಕಡಿದ ಕಿಡಿಗೇಡಿಗಳು ಸಿಕ್ಕರೆ ಸನ್ಮಾನ ಮಾಡಲು ಸಾರ್ವಜನಿಕರು ತೀರ್ಮಾನ ಮಾಡಿದ್ದಾರೆ.

TAGGED:ನಾಮಫಲಕಪಬ್ಲಿಕ್ ಟಿವಿಮರಮೈಸೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
21 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
54 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
1 hour ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
1 hour ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?