Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ

Bengaluru City

ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ

Public TV
Last updated: October 22, 2020 3:36 pm
Public TV
Share
2 Min Read
Arjun Sarja
SHARE

ಬೆಂಗಳೂರು: ನಮ್ಮ ನೋವನ್ನು ದೂರ ಮಾಡಲು ಚಿರು ಮಗು ರೂಪದಲ್ಲಿ ಹುಟ್ಟಿದ್ದಾನೆ ಎಂದು ಅರ್ಜುನ್ ಸರ್ಜಾ ಸಂತೋಷ ಹಂಚಿಕೊಂಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗ ಚೆನ್ನೈಯಿಂದ ಅವನ್ನು ನೋಡಲು ಓಡಿ ಬಂದಿದ್ದೆ. ಈಗ ಅವನ ಮಗುವನ್ನು ನೋಡಲು ಬರುತ್ತಿದ್ದೇನೆ. ನಮ್ಮ ಕುಟುಂಬಕ್ಕೆ ಹೇಳಲಾಗದಷ್ಟು ಸಂತೋಷವಾಗಿದೆ. ನಾಲ್ಕು ತಿಂಗಳ ನಂತರ ನಮ್ಮ ಕುಟುಂಬದಲ್ಲಿ ಸಂತೋಷ ಸಂಭ್ರಮ ಮನೆಮಾಡಿದೆ. ಚಿರು ವಾಪಸ್ ಬಂದಿದ್ದಾನೆ ಎಂಬ ತೃಪ್ತಿ ಇದೆ ಎಂದರು.

dhruva saraja 2

ಮಗು ನೋಡಲು ಚಿರುವಿನಂತೆ ಇದೆ. ಮೂಗು ಕಣ್ಣು ಎಲ್ಲವೂ ತಂದೆಯನ್ನು ಹೋಲುತ್ತದೆ. ಚಿರು ನಮ್ಮೊಂದಿಗೆ ಇದ್ದಿದ್ದರೆ ಎಷ್ಟು ಸಂತೋಷವನ್ನು ಪಡುತ್ತಿದ್ದ ಎಂದು ನೆನಪಿಸಿಕೊಂಡರೆ ತುಂಬಾ ಬೇಸರವಾಗುತ್ತೆ. ಈಗಾಗಲೇ ಜೋರಾಗಿ ಕಿರುಚಿಕೊಂಡು ಮಾಮ ಗಂಡು ಮಗು ಎಂದು ಹೇಳುತ್ತಿದ್ದ. ಇದ್ದೆಲ್ಲ ನೆನಪಿಸಿಕೊಂಡರೆ ಮನಸ್ಸಿಗೆ ತಂಬಾ ಕಷ್ಟವಾಗುತ್ತೆ. ಆದರೆ ಚಿರು ಕಳೆದುಕೊಂಡಿರುವ ದುಃಖವನ್ನು ಅವನ ಮಗು ಮುಖ ನೋಡಿ ಮರೆಯುತ್ತೇವೆ ಎಂದು ಹೇಳಿದರು.

Arjun Sarja Chiranjeevi Sarj

ನಮ್ಮ ತಾಯಿ ಮುತ್ತಜ್ಜಿ ಆದರೆ ನಾನು ತಾತನಾಗಿದ್ದೇನೆ. ಗಂಡು ಮಗು ಹೆಣ್ಣು ಮಗು ಎನ್ನು ಭೇದ ಇಲ್ಲ. ಆದರೂ ಗಂಡು ಮಗು ಆಗಿರುವುದು ಚಿರು ಮತ್ತೆ ಹುಟ್ಟಿ ಬಂದಿದ್ದಾನೆ ಎನ್ನುವಷ್ಟು ಸಂತೋಷವನ್ನು ತಂದಿದೆ ಎಂದರು.

ದುಃಖದಲ್ಲಿದ್ದ ನಮ್ಮ ಕುಟುಂಬಕ್ಕೆ ಸಂತೋಷ ತರಲು ಮಗು ಕಾರಣನಾಗಿದ್ದಾನೆ. ಧ್ರುವ ಸರ್ಜಾ ಮುಖದಲ್ಲಿ ಕಳೆದ ನಾಲ್ಕು ತಿಂಗಳಿಂದ ನಗುವೇ ಇಲ್ಲದಂತಾಗಿತ್ತು. ಇದೀಗ ಚಿರು ಮಗುವನ್ನು ನೋಡಿ ಸಣ್ಣ ಕಿರು ನಗು ಕಾಣಿಸಿಕೊಂಡಿದೆ. ಕಷ್ಟ, ಸುಖ, ದುಃಖದಲ್ಲಿ ನಮ್ಮೊಂದಿಗೆ ಇದ್ದು ಸಹಕರಿಸಿದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಅರ್ಜುನ್ ಸರ್ಜಾ ತಿಳಿಸಿದರು.

sundar raj megahna

ಕೈಗೆ ಬಂದಿರುವ ಮಗನನ್ನು ಕಳೆದುಕೊಂಡಾಗ ಆಗುವ ದುಃಖ ಹೇಳಲಾಗದು. ಚಿರು ಕಳೆದುಕೊಂಡ ದಿನದಿಂದ ನಾನು ದೇವರ ಪೂಜೆ ಮಾಡುವುದು ಬಿಟ್ಟು ಬಿಟ್ಟಿದ್ದೇನೆ. ಚಿರು ನೆನಪು ಕಾಡುತ್ತಲೇ ಇರುತ್ತದೆ. ಆದರೆ ಚಿರು ಇಲ್ಲದ ಆ ನೋವನ್ನು ಕಡಿಮೆ ಮಾಡಲು ಚಿರು ರೂಪದಲ್ಲಿ ಅವನ ಮಗು ಇದ್ದಾನೆ ಎಂಬುದೇ ಸಂತೋಷವಾಗಿದೆ ಎಂದು ತಿಳಿಸಿದರು.

chiranjeevi sarja arjun sarja

ಮಗು ಹುಟ್ಟಿರುವ ಸಂತೋಷವನ್ನು ನಾವು ಸಂಭ್ರಮಿಸಬೇಕು. ಮಗುವಿನ ಮುಖದ ನಗುವಿನಲ್ಲಿ ನಾವು ಚಿರುವನ್ನು ಕಾಣುತ್ತೇವೆ. ಚಿರು ಹುಟ್ಟು ಹಬ್ಬದ ದಿನದಂದು ಮಗು ಹುಟ್ಟುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಚಿರು ಮತ್ತು ಮೇಘನಾ ಎಂಗೆಜ್‍ಮ್ಮೆಂಟ್ ದಿನ ಮತ್ತು ನವರಾತ್ರಿ ಹಬ್ಬದ ದಿನವೇ ಮಗು ಹುಟ್ಟಿರುವುದು ತಂಬಾ ಸಂತೋಷವಾಗಿದೆ ಎಂದು ಸಂಭ್ರಮ ವ್ಯಕ್ತಪಡಿಸಿದರು.

TAGGED:Arjun SarjaChiranjeevi SarjaMeghna Rajಅರ್ಜುನ್ ಸರ್ಜಾಚಿರಂಜೀವಿ ಸರ್ಜಾಮೇಘನಾ ರಾಜ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
16 seconds ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
24 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
35 minutes ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
50 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
54 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?