Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜಿಸಿ: ಕುಮಾರಸ್ವಾಮಿ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜಿಸಿ: ಕುಮಾರಸ್ವಾಮಿ ಆಗ್ರಹ

Bengaluru City

ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜಿಸಿ: ಕುಮಾರಸ್ವಾಮಿ ಆಗ್ರಹ

Public TV
Last updated: June 17, 2021 3:10 pm
Public TV
Share
2 Min Read
HDK
SHARE

ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಕಿತ್ತಾಟ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಸರಣಿ ಟ್ವೀಟ್ ಮಾಡಿ, ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜನೆ ಅಂತ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.

ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ
– ಕೂಡಲ ಸಂಗಮದೇವ

ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ.
1/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ ಸಂಗಮದೇವ ಅಂತ ತಿವಿದಿದ್ದಾರೆ. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್

"ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ…" ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು.
2/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ. ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ. ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು. ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ.

ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ.
3/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ.ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ. ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?
4/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ`ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ. ಕೋವಿಡ್, ಲಾಕ್‍ಡೌನ್‍ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು ಅಂತ ಆಕ್ರೋಶ ಹೊರ ಹಾಕಿದ್ದಾರೆ.

ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ.
5/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿರುವ ಅವರು ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು. ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ.ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಸಿಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು.
6/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 17, 2021

TAGGED:bengalurubjphd kumaraswamyPublic TVಪಬ್ಲಿಕ್ ಟಿವಿಬಿಜೆಪಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
3 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
3 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?