Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ ಅಬ್ಬುಗುಡಿಗೆ ಫಾಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ ಅಬ್ಬುಗುಡಿಗೆ ಫಾಲ್ಸ್

Chikkamagaluru

ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ ಅಬ್ಬುಗುಡಿಗೆ ಫಾಲ್ಸ್

Public TV
Last updated: November 11, 2020 7:54 am
Public TV
Share
2 Min Read
CKM 7
SHARE

– ಜಲಧಾರೆಯ ಸೊಬಗಿಗೆ ಮಾರು ಹೋದ ಪ್ರವಾಸಿಗರು
– ಫಾಲ್ಸ್ ಎಲ್ಲಿದೆ..? ಏನಿದರ ವಿಶೇಷ..?

ಚಿಕ್ಕಮಗಳೂರು: ನೈಸರ್ಗಿಕ ಸೌಂದರ್ಯದ ಖನಿಯಂತಿರೋ ಕಾಫಿನಾಡಲ್ಲೀಗ ಮುಂಗಾರು ಮಳೆ ಕೊಂಚ ಬಿಡುವು ಪಡೆದಿದೆ. ಆದರೆ ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಸೆರಗಲ್ಲಿರೋ ಅಬ್ಬುಗುಡಿಗೆ ಫಾಲ್ಸ್ ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ. ದಟ್ಟಕಾನನದ ನಡುವೆ ಬಂಡೆಗಳ ಮೇಲಿಂದ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತವೀಗ ಅದ್ಭುತ ಲೋಕವನ್ನೇ ಸೃಷ್ಟಿಸಿದೆ. ಈ ಜಲಧಾರೆಯ ಸೊಬಗನ್ನು ಸವಿಯೋಕೆ ಪ್ರವಾಸಿಗರ ದಂಡೀಗ ಕಾಫಿನಾಡಲ್ಲಿ ಮನೆ ಮಾಡಿದೆ.

CKM 3 1

ಹೌದು. ಎಲ್ಲಿ ನೋಡಿದರೂ ಹಚ್ಚ ಹಸರಿನ ಸೊಬಗು. ತಂಪಾದ ವಾತಾವರಣ. ಇದು ಕಾಫಿನಾಡಲ್ಲಿ ಕಂಡು ಬರುವ ಸುಂದರ ದೃಶ್ಯಗಳು. ಈ ಸೌಂದರ್ಯವನ್ನ ಸವಿಯಲೆಂದೇ ಪ್ರವಾಸಿಗರು ಕಾಫಿನಾಡನ್ನ ಭೂಲೋಕದ ಸ್ವರ್ಗ ಅಂತಾರೆ. ಒಮ್ಮೆ ಇಲ್ಲಿಗೆ ಭೇಟಿ ಕೊಟ್ಟರೆ ಸಾಕು ಮನಸ್ಸು ಪ್ರಪುಲ್ಲಗೊಳ್ಳುತ್ತೆ. ಅದರಲ್ಲೂ ಇಲ್ಲಿನ ಜಲಪಾತಗಳಲ್ಲಿ ಎಂಜಾಯ್ ಮಾಡಿದರೆ ಪ್ರವಾಸಿಗರು ಕಾಫಿನಾಡ ಸೌಂದರ್ಯಕ್ಕೆ ಮತ್ತಷ್ಟು ಮಾರು ಹೋಗ್ತಾರೆ. ಅದರಲ್ಲೂ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಈ ಜಲಪಾತ ಹೊರ ಪ್ರಪಂಚಕ್ಕೆ ಅಷ್ಟಾಗಿ ಗೊತ್ತಿಲ್ಲ. ಆದರೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿರೋ ಈ ಅಬ್ಬುಗುಡಿಗೆ ಜಲಪಾತ ಕಳಸಾದಿಂದ ಕೇವಲ 5 ಕಿ.ಮೀ ದೂರವಷ್ಟೆ. ಹಚ್ಚ ಹಸಿರಿನ ಕಾನನದ ಮಧ್ಯೆ ಹಾಲ್ನೋರೆಯಂತೆ ಭಾಸವಾಗುತ್ತಾ ಧುಮ್ಮಿಕ್ಕುವ ಈ ಜಲಪಾತದ ಸೌಂದರ್ಯವನ್ನು ವರ್ಣಿಸಲಾಧ್ಯ. ಅದರಲ್ಲೂ ಮಳೆಗಾಲದಲ್ಲಿ ಈ ಜಲಪಾತವನ್ನ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದಲ್ಲಿ ಈ ಜಲಪಾತದ ಸೊಬಗನ್ನ ಕಂಡವರು ಕಾಫಿನಾಡಿನ ಬಗ್ಗೆ ಮತ್ತಷ್ಟು ಫಿದಾ ಆಗೋದ್ರಲ್ಲಿ ನೋ ಡೌಟ್.

CKM 2 1

ಕಳಸ ಪಟ್ಟಣದಿಂದ ಐದು ಕಿ.ಮೀ ಸಾಗಿ ಅರ್ಧ ಕಿ.ಮೀ. ನಷ್ಟು ದೂರ ಕಾಲು ದಾರಿಯಲ್ಲಿ ನಡೆದು ಹೋದರೆ ನೀರಿನ ಸದ್ದು ಕೇಳೋದಕ್ಕೆ ಶುರುವಾಗುತ್ತೆ. ಸುಮಾರು 20-30 ಅಡಿ ಎತ್ತರದಿಂದ ಹಾಲ್ನೊರೆಯಂತೆ ದುಮ್ಮಿಕ್ಕೋ ಜಲಪಾತವನ್ನ ನೋಡಲೆರಡು ಕಣ್ಣು ಸಾಲದು. ಮಳೆಗಾಲದಲ್ಲಿ ಅಬ್ಬುಗುಡಿಗೆ ಫಾಲ್ಸ್‍ನ ಚೇಲುವೇ ಬೇರೆ. ಈ ಫಾಲ್ಸ್ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ಇಲ್ಲಿಗೆ ಬರುವವರು ಪ್ರವಾಸಿಗರು ಮೋಜು-ಮಸ್ತಿ ಮಾಡೋದ್ರಿಂದ ಗ್ರಾಮಸ್ಥರಿಗೆ ಕಿರಿಕಿರಿಯಾಗಿದೆ. ಫಾಲ್ಸ್‍ಗೆ ಮೂಲಭೂತ ಸೌಲಭ್ಯಗಳಿಲ್ಲ. ಈ ಫಾಲ್ಸ್ ಅಭಿವೃದ್ಧಿಯಾಗುತ್ತೆ. ಪ್ರವಾಸಿಗರು ಬರೋದ್ರಿಂದ ಗ್ರಾಮ ಅಭಿವೃದ್ಧಿಯಾಗುತ್ತೆ ಎಂದು ಭಾವಿಸಿದ್ದ ಗ್ರಾಮಸ್ಥರಿಗೆ ಪ್ರವಾಸಿಗರಿಂದ ಕಿರಿಕಿರಿಯೇ ಹೆಚ್ಚಾಗಿದೆ. ಇಲ್ಲಿ ಕೆಲ ಚಿತ್ರಗಳ ಚಿತ್ರೀಕರಣ ಕೂಡ ನಡೆದಿದೆ. ರಸ್ತೆ ಸಂಪರ್ಕವೂ ಸರಿ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಪ್ರವಾಸಿಗರ ವರ್ತನೆಗೆ ಕಡಿವಾಣ ಹಾಕಿ. ಜಲಪಾತವನ್ನು ಅಭಿವೃದ್ಧಿಪಡಿಸಬೇಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

CKM 1 1

ಒಟ್ಟಾರೆ ಅಗತ್ಯ ಅಭಿವೃದ್ಧಿಯಾದಲ್ಲಿ ಈ ಫಾಲ್ಸ್ ಅದ್ಭುತ ತಾಣವಾಗೋದ್ರದಲ್ಲಿ ಎರಡು ಮಾತಿಲ್ಲ. ಮಳೆಗಾಲದಲ್ಲಿ ಕಳಸ-ಹೊರನಾಡಿಗೆ ಭೇಟಿ ಕೊಡೋ ಪ್ರವಾಸಿಗರು ಕಳಸೇಶ್ವರ ಹಾಗೂ ಅನ್ನಪೂಣೇಶ್ವರಿಯ ದರ್ಶನ ಪಡೆದು ಫಾಲ್ಸ್ ಸೌಂದರ್ಯವನ್ನ ಸವಿಯುತ್ತಾರೆ. ಪ್ರೇಕ್ಷಣಿಯ ಸ್ಥಳಗಳು, ತಂಪು ವಾತಾವರಣ, ಹಕ್ಕಿಪಕ್ಷಿಗಳ ನಿನಾದ ಪ್ರವಾಸಿಗರ ನೆನಪಲ್ಲಿ ಉಳಿಯಲಿದೆ. ಆದರೆ, ಸರ್ಕಾರ ಇತ್ತ ಗಮನ ಹರಿಸಿ ಇಲ್ಲಿಗೆ ಮೂಲಭೂತ ಸೌಲಭ್ಯ ಕಲ್ಪಿಸೋದ್ರ ಜೊತೆ ಈ ತಾಣವನ್ನ ಅಭಿವೃದ್ಧಿ ಪಡಿಸಬೇಕೆಂಬ ಕೂಗು ಜೋರಿದೆ.

CKM 4 1

TAGGED:abbugudige fallsChikkamagaluruPublic TVTourist placeಅಬ್ಬುಗುಡಿಗೆ ಫಾಲ್ಸ್ಚಿಕ್ಕಮಗಳೂರುಪಬ್ಲಿಕ್ ಟಿವಿಪ್ರವಾಸಿತಾಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
28 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
35 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
50 minutes ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?