Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾಟ

Districts

ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾಟ

Public TV
Last updated: June 29, 2021 12:35 pm
Public TV
Share
2 Min Read
gdg 5 2
SHARE

ಗದಗ: ನೆಟ್‍ವರ್ಕ್ ಸಮಸ್ಯೆಯಿಂದ ಗದಗ ಜಿಲ್ಲೆಯ ಕಬಲಾಯತಕಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಆನ್‍ಲೈನ್ ಶಿಕ್ಷಣ ಪಡೆಯಲು ಪರದಾಡುತ್ತಿದ್ದಾರೆ.

ಕೊರೊನಾ ಮಹಾಮಾರಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಕೊರೊನಾ ಭಿತಿಯಿಂದ ಶಾಲಾ-ಕಾಲೇಜುಗಳನ್ನು ಕೂಡ ಬಂದ್ ಮಾಡಿ ಆನ್‍ಲೈನ್ ಶಿಕ್ಷಣ ನೀಡಲಾಗುತ್ತಿದೆ. ಆದರೆ ಕಬಲಾಯತಕಟ್ಟಿ ಗ್ರಾಮದಲ್ಲಿ ನೆಟ್‍ವರ್ಕ್ ಸಿಗದೇ ಆನ್‍ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗದೇ ಮಕ್ಕಳು ಕಷ್ಟಪಡುತ್ತಿದ್ದಾರೆ.

gdg 4 2 medium

ಓಗಾಗಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಗದಿಯಾಗಿದೆ. ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಆನ್‍ಲೈನ್ ಶಿಕ್ಷಣ ಮರಿಚಿಕೆಯಾಗಿದೆ. ಈ ಗ್ರಾಮದಲ್ಲಿ ಸುಮಾರು 1,500 ಜನ ಸಂಖ್ಯೆ ಇದೆ. ಅದರಲ್ಲಿ 15 ಎಸ್.ಎಸ್.ಎಲ್.ಸಿ, 17 ಜನ ಪಿಯು, ಐಟಿಐ, ಡಿಪ್ಲೊಮಾ, 30 ಡಿಗ್ರಿ, 11 ಜನ ಸ್ನಾತಕೋತ್ತರ ವಿದ್ಯಾರ್ಥಿಗಳು, 30ಕ್ಕೂ ಅಧಿಕ ನೌಕರರಿದ್ದಾರೆ.

gdg 1 2 medium

ಇವರಿಗೆಲ್ಲಾ ನೆಟ್‍ವರ್ಕ್ ಅವಶ್ಯಕತೆ ಇದೆ. ಆದರೆ ಮೊದಲಿನಿಂದಲೂ ಇಲ್ಲಿ ನೆಟ್‍ವರ್ಕ್ ಸಮಸ್ಯೆ ಇರುವುದರಿಂದ ಆನ್‍ಲೈನ್ ಶಿಕ್ಷಣ ಪಡೆಯಲಾಗುತ್ತಿಲ್ಲ. ಮೊಬೈಲ್ ನೆಟ್‍ವರ್ಕ್‍ಗಾಗಿ ಮನೆಯ ಮೇಲೆ ಏರಬೇಕು, ಇಲ್ಲವೇ ದೂರದ ಜಮೀನಿಗೆ ಹೋಗಬೇಕು. ಅಲ್ಲದೇ ಪಟ್ಟಣದ ಹತ್ತಿರ ಬರಬೇಕು. ನೆಟ್‍ವರ್ಕ್ ಹೋಗಿ ಬಂದು ಮಾಡುವುದರಿಂದ ಆನ್‍ನೈನ್ ಕ್ಲಾಸ್‍ನಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಅರ್ಥ ಆಗುತ್ತಿಲ್ಲ. ಪದೇ ಪದೇ ಡಿಸ್ ಕನೆಕ್ಟ್ ಆದರೆ ಮತ್ತೆ ಸೇರಿಸಿಕೊಳ್ಳಲ್ಲ. ಪ್ರಶ್ನೆ ಪತ್ರಿಕೆಯಾಗಲಿ, ಪಿಡಿಎಫ್ ಫೈಲ್ ಆಗಲಿ, ಸಿಲೆಬಸ್ ಆಗ್ಲಿ ಡೌನ್‍ಲೋಡ್ ಆಗುವುದಿಲ್ಲ ಎಂದು ವಿದ್ಯರ್ಥಿಗಳು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

gdg 4 3 medium

ನೆಟ್‍ವರ್ಕ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಜಿಲ್ಲಾ ಪಂಚಾಯತ್, ಶಾಸಕರು, ಪ್ರಧಾನ ಮಂತ್ರಿವರೆಗೆ ಪತ್ರ ಬರೆದ್ದಿದ್ದಾರೆ. ಕೆಲವು ಕಂಪನಿಗಳು ನಿಮ್ಮ ಊರು ತುಂಬಾನೆ ತಗ್ಗು ಪ್ರದೇಶದಲ್ಲಿದೆ ಇಲ್ಲಿ ಆಗುವುದಿಲ್ಲ ಎಂದರೆ, ಇನ್ನು ಕೆಲವರು ಕೇವಲ 1,500 ಜನರು ಇರುವ ಕಾರಣ ಟವರ್ ಹಾಕುವುದಕ್ಕೆ ಆಗುವುದಿಲ್ಲ ಎಂದು ಹೇಳಿ ಹೋಗಿದ್ದಾರೆ.

gdg 2 2 medium

ಈ ಸಮಸ್ಯೆ ಬಗೆ ಹರಿಯದ ಕಾರಣ ಆನ್‍ಲೈನ್ ಕ್ಲಾಸ್‍ಗೋಸ್ಕರ ಅನೇಕ ವಿದ್ಯಾರ್ಥಿಗಳು ಊರು ತೊರೆದು ಸಂಬಂಧಿಕರ ಮನೆಗಳಲ್ಲಿ ಇರುವಂತಾಗಿದೆ. ಅಲ್ಲದೇ ವರ್ಕ್ ಫ್ರಮ್ ಹೋಂ ಇದ್ದವರ ಪರಿಸ್ಥಿತಿ ಹೇಳತೀರದು. ಈಗಾಗಲೇ ಈ ಸಮಸ್ಯೆ ಕುರಿತು ಶಾಸಕರಿಗೆ ಹಾಗೂ ಸಂಬಂಧಪಟ್ಟವರಿಗೂ ಹಲವಾರು ಬಾರಿ ಮನವಿ ಮಾಡಿದ್ದಾರೆ. ಆದರೆ ಈವರೆಗೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

FotoJet 44 medium

ಯಾರಿಗಾದರೂ ಫೋನ್ ಮಾಡಬೇಕು ಅಂದರೆ ಹರಸಾಹಸ ಪಡಬೇಕು. ಗ್ರಾಮದಲ್ಲಿ ಅಂಬುಲೆನ್ಸ್, ತುರ್ತು ಸೇವೆಗೆ ಫೋನ್ ಮಾಡಬೇಕಾದರೂ ತುಂಬಾನೇ ಕಷ್ಟ. ಗದಗ ಜಿಲ್ಲಾ ಕೇಂದ್ರದಿಂದ ಕೇವಲ 14 ಕಿಲೋಮೀಟರ್ ದೂರದಲ್ಲಿದ್ದರೂ ಕಬಲಾಯತಕಟ್ಟಿ ಗ್ರಾಮ ಡಿಜಿಟಲ್ ಜಗತ್ತಿನಿಂದ ದೂರವಿದೆ. ಇದನ್ನೂ ಓದಿ: ಇಂದು ಡೆಲ್ಟಾ ಪ್ಲಸ್ ಶಂಕಿತ ಸೋಂಕಿತರ ವರದಿ ಪ್ರಕಟ

TAGGED:gadagmobileonlinePublic TVsslc examstudentಆನ್‍ಲೈನ್ಎಸ್‍ಎಸ್‍ಎಲ್‍ಸಿ ಪರೀಕ್ಷೆಗದಗನೆಟ್‍ವರ್ಕ್ಪಬ್ಲಿಕ್ ಟಿವಿ Networkಮೊಬೈಲ್ವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
32 seconds ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
36 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
38 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
1 hour ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?