Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದ್ಮನಾಭನಗರ ಕ್ಷೇತ್ರದಲ್ಲಿ ಸಾವಿರಾರು ಜನರಿಗೆ ಪಡಿತರ ವಿತರಣೆ ಮಾಡಿದ ಸಚಿವ ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪದ್ಮನಾಭನಗರ ಕ್ಷೇತ್ರದಲ್ಲಿ ಸಾವಿರಾರು ಜನರಿಗೆ ಪಡಿತರ ವಿತರಣೆ ಮಾಡಿದ ಸಚಿವ ಅಶೋಕ್

Bengaluru City

ಪದ್ಮನಾಭನಗರ ಕ್ಷೇತ್ರದಲ್ಲಿ ಸಾವಿರಾರು ಜನರಿಗೆ ಪಡಿತರ ವಿತರಣೆ ಮಾಡಿದ ಸಚಿವ ಅಶೋಕ್

Public TV
Last updated: June 13, 2021 10:37 pm
Public TV
Share
2 Min Read
r ashok 1
SHARE

ಬೆಂಗಳೂರು: ಕೋವಿಡ್‍ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವಾಗುವುದರ ಜೊತೆಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ಸಚಿವ ಹಾಗೂ ಸ್ಥಳೀಯ ಶಾಸಕ ಆರ್ ಅಶೋಕ್ ರವರು ಸಾವಿರಾರು ಜನರಿಗೆ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮ ಆಯೋಜಿಸಿದ್ದಾರೆ.

R ASHOK

ಕಷ್ಟದ ಸಮಯದಲ್ಲಿ ಮಾನವೀಯತೆಯನ್ನ ಮೆರೆಯುವುದು ಆ ಕ್ಷಣದ ತುರ್ತು ಅಗತ್ಯ ಎಂಬುದನ್ನ ನಿರಂತರ ರುಜುವಾತು ಮಾಡುತ್ತಾ ಬರುತ್ತಿರುವ ಸಚಿವ ಅಶೋಕ್ ಅವರು ಪ್ರಸ್ತುತ ಬೃಹತ್ ಪ್ರಮಾಣದಲ್ಲಿ ಕ್ಷೇತ್ರದ ಜನತೆಯ ಸಹಾಯಕ್ಕೆ ಮುಂದಾಗಿದ್ದಾರೆ. ಆದಾಯವಿಲ್ಲದೇ ಕಂಗೆಟ್ಟ ಜನತೆಗೆ ವಿಶ್ವಾಸ ತುಂಬುವುದರ ಜೊತೆಗೆ ಒಂದು ದಿನವೂ ಯಾರೂ ಉಪವಾಸ ಇರಕೂಡದು ಎಂಬ ಬದ್ಧತೆಯಿಂದಲೇ ನಿತ್ಯ ಆರು ಸಾವಿರ ಜನರಿಗೆ ತಮ್ಮ ಕಚೇರಿಯ ಆವರಣದಲ್ಲಿಯೇ ಪೌಷ್ಠಿಕ ಆಹಾರ ತಯಾರಿಸಿ ಕಾರ್ಯಕರ್ತರ ಮೂಲಕ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ನಿತ್ಯ ಜನತೆಯ ಹಸಿವು ನೀಗಿಸುವ ಕಾರ್ಯ ಅಬಾಧಿತವಾಗಿ ನಡೆಯುತ್ತಿದೆ.

r ashok 2 medium

ಜನರ ನಡುವೆಯೇ ಬೆಳೆದ ನಾಯಕನಿಗೆ ಜನತೆಯ ಸಮಸ್ಯೆ, ನೋವುಗಳು ಬೇಗ ಹೃದಯ ಮುಟ್ಟುತ್ತವೆ ಎಂಬ ಮಾತಿನಂತೆ ಅಶೋಕ್ ಅವರು ಜನಸಾಮಾನ್ಯರ ಪ್ರತಿನಿಧಿಯಾಗಿಯೇ ರಾಜಕೀಯದಲ್ಲಿ ಬೆಳೆದವರು. ಹೀಗಾಗಿ ತನ್ನನ್ನ ನಂಬಿದವರಿಗೆ, ತನ್ನ ಮೇಲೆ ವಿಶ್ವಾಸವಿಟ್ಟವರ ಬೆಂಬಲಕ್ಕೆ ನಿಲ್ಲುವ ಮೂಲಕ ಜನಾನುರಾಗಿ ನಾಯಕರಾದವರು. ಸದ್ಯ ಕೋವಿಡ್ ಮಹಾಮಾರಿ ಹಲವರ ಬದುಕಿನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ನಿಟ್ಟಿನಲ್ಲಿ ಕಂಗೆಟ್ಟ ಜನರಿಗೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಈಗ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದನ್ನೂ ಓದಿ: ಭಾನುವಾರವೂ ಡಿಸಿಎಂ ಲಸಿಕೆ ರೌಂಡ್ಸ್ – ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ 1,400 ಜನರಿಗೆ ಉಚಿತ ಲಸಿಕೆ

ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಹಲವು ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ ನಂತರದಲ್ಲಿ ಸಚಿವ ಆರ್ ಅಶೋಕ್ ಅವರು ಕ್ಷೇತ್ರದಲ್ಲಿ ಕೋವಿಡ್ ಗೆ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಹಾಗೂ ಅಗತ್ಯವಿರುವವರಿಗೆ ಆರ್ಥಿಕ ನೆರವು ನೀಡಲಿದ್ದಾರೆ.

r ashok 3 medium

ಒಬ್ಬ ಜನಪ್ರತಿನಿಧಿಗೆ ಕರ್ತವ್ಯ ನಿಭಾವಣೆ ಅತೀ ಅಗತ್ಯ. ಆ ನಿಟ್ಟಿನಲ್ಲಿ ಅಶೋಕ ಅವರು ಸೂಕ್ತ ಸಮಯದಲ್ಲಿ ಅಗತ್ಯ ಕಾರ್ಯಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿಯನ್ನ ಕುಟುಂಬಸ್ಥರು ಕೊಂಡಯ್ಯದೆ ಇದ್ದ ಕಾರಣಕ್ಕೆ ತಾವೇ ಖುದ್ದು ಕಾವೇರಿಯಲ್ಲಿ ಅಸ್ಥಿ ವಿಸರ್ಜನೆ ಮಾಡುವ ಮೂಲಕ ಸಾವಿರಾರು ಜನರ ಪಾಲಿಗೆ ಬಂಧುವಾದರು. ಎಲ್ಲಾ ಅಂತಿಮ ಕಾರ್ಯಗಳನ್ನ ವಿಧಿವತ್ತಾಗಿ ನೆರವೇರಿಸುವ ಮೂಲಕ ಸತ್ತವರ ಆತ್ಮಕ್ಕೆ ಶಾಂತಿ ದೊರೆಯುವಂತೆ ಮಾಡಿದರು. ಈಗ ಸಾವಿರಾರು ಜನರಿಗೆ ಪಡಿತರ ವಿತರಣೆ ಮೂಲಕ ಭರವಸೆ ಕಳೆದುಕೊಂಡವರಲ್ಲಿ ಆತ್ಮವಿಶ್ವಾಸ ತುಂಬಿ ಅವರ ಬೆಂಬಲಕ್ಕೆ ನಿಲ್ಲುವ ಮಹತ್ಕಾರ್ಯಕ್ಕೆ ಅಣಿಯಾಗಿದ್ದಾರೆ.

TAGGED:bengaluruCorona LockdownFood KitpeoplePublic TVಆರ್ ಅಶೋಕ್ಕೊರೊನಾ ಲಾಕ್‍ಡೌನ್ಜನಪಬ್ಲಿಕ್ ಟಿವಿ R. Ashokಫುಡ್ ಕಿಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
17 minutes ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
30 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
38 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
9 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?