Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕಂಟೈನ್ಮೆಂಟ್ ಝೋನ್‍ನಿಂದ ಪರೀಕ್ಷಾ ಕೇಂದ್ರ ಶಿಫ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕಂಟೈನ್ಮೆಂಟ್ ಝೋನ್‍ನಿಂದ ಪರೀಕ್ಷಾ ಕೇಂದ್ರ ಶಿಫ್ಟ್

Corona

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕಂಟೈನ್ಮೆಂಟ್ ಝೋನ್‍ನಿಂದ ಪರೀಕ್ಷಾ ಕೇಂದ್ರ ಶಿಫ್ಟ್

Public TV
Last updated: June 24, 2020 10:21 am
Public TV
Share
1 Min Read
MYS Containment zones
SHARE

ಮೈಸೂರು: ಕಂಟೈನ್ಮೆಂಟ್ ಝೋನ್‍ನಲ್ಲಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರವನ್ನು ಬೇರೆ ಕಡೆಗೆ ಸ್ಥಳಾಂತರಗೊಳಿಸಿ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

ನಗರದ ಕಂಟೈನ್ಮೆಂಟ್ ಝೋನ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ.

MYS Containment zones A

ಮೈಸೂರಿನ ದೇವರಾಜ ಮೊಹಲ್ಲಾದ ಕೃಷ್ಣವಿಲಾಸ ರಸ್ತೆ ಎರಡು ದಿನಗಳ ಹಿಂದೆಯಷ್ಟೇ ಸೀಲ್‍ಡೌನ್ ಆಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲೇ ಅವಿಲಾ ಕಾನ್ವೆಂಟ್ ಇದ್ದು, ಅಲ್ಲಿಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸಾರ್ವಜನಿಕ ಮುಂದಾಗಿತ್ತು.

Public Tv IMPACTಈ ಬಗ್ಗೆ ಸ್ಪಷ್ಟೀಕರಣ ರೂಪದ ಕಥೆ ಹೇಳಿದ್ದ ಡಿಡಿಪಿಐ ಪಾಂಡುರಂಗ ಅವರು, “ನಾವು ಪರೀಕ್ಷಾ ಕೇಂದ್ರ ಸ್ಥಳಾಂತರಕ್ಕೆ ಸಿದ್ಧರಿದ್ದೇವೆ. ಈ ಬಗ್ಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರ ಅಭಿಪ್ರಾಯ ಸಂಗ್ರಹಿಸಿದ್ವಿ. ಆದರೆ ಅವರು ಅವಿಲಾ ಕಾನ್ವೆಂಟ್‍ನಲ್ಲೇ ಪರೀಕ್ಷೆ ನಡೆಸಿ ಎನ್ನುತ್ತಿದ್ದಾರೆ. ಆದ್ದರಿಂದ ಅವಿಲಾ ಕಾನ್ವೆಂಟ್‍ನಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದರು.

Mysuru Lockdown 6

ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಸದ್ಯ ಅವಿಲಾ ಕಾನ್ವೆಂಟ್ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆತಂಕ ಕಡಿಮೆಯಾಗಿದೆ.

ಜಿಲ್ಲೆಯಲ್ಲಿ 39,822 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320  ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್‌ ಪರೀಕ್ಷಾ  ಕೇಂದ್ರ ತೆರೆಯಲಾಗಿದೆ.

TAGGED:Coronavirusexam centermysuruPublic TVPublic TV ImpactSSLCಎಸ್‍ಎಸ್‍ಎಲ್‍ಸಿಕೊರೊನಾ ವೈರಸ್ಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ಪರೀಕ್ಷಾ ಕೇಂದ್ರಮೈಸೂರು
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
29 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
1 hour ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
2 hours ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
2 hours ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
2 hours ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?