Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪ್ರವಾಹಕ್ಕೆ ಸಿಲುಕಿದ್ದ ಅನಾಥ ವೃದ್ಧೆಯ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪ್ರವಾಹಕ್ಕೆ ಸಿಲುಕಿದ್ದ ಅನಾಥ ವೃದ್ಧೆಯ ರಕ್ಷಣೆ

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪ್ರವಾಹಕ್ಕೆ ಸಿಲುಕಿದ್ದ ಅನಾಥ ವೃದ್ಧೆಯ ರಕ್ಷಣೆ

Public TV
Last updated: August 18, 2020 2:47 pm
Public TV
Share
1 Min Read
GDG 1
SHARE

ಗದಗ: ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಕಣ್ಣೀರಿಡುತ್ತಿದ್ದ ಅನಾಥ ವೃದ್ಧೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.

ಪ್ರವಾಹಕ್ಕೆ ಸಿಲುಕಿ ಅಜ್ಜಿ ಕಣ್ಣೀರು ಹಾಕುತ್ತಿರುವ ವಿಚಾರವನ್ನು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬೆನ್ನಲ್ಲೇ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ Public Tv IMPACTರಾಜುಗೌಡ ಕೆಂಚನಗೌಡ ಅವರು ಅಜ್ಜಿಯನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ‘ಪಬ್ಲಿಕ್’ ನಲ್ಲಿ ನೊಂದ ಸಂತ್ರಸ್ತೆ ಅಜ್ಜಿಯ ಕರುಣಾಜನಕ ಕಥೆ ಸುಖಾಂತ್ಯ ಕಂಡಿದೆ.

GDG medium

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಹೆಚ್ಚುತ್ತಿದ್ದು, ನದಿ, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಹಲವು ಸೇತುವೆಗಳು ಮುಳುಗಡೆಯಾಗಿವೆ. ಕೆಲ ಗ್ರಾಮಗಳನ್ನು ಸಹ ಸ್ಥಳಾಂತರಿಸಲಾಗುತ್ತಿದೆ. ಈ ಮಧ್ಯೆ ಜಿಲ್ಲೆಯ ಕೊಣ್ಣೂರ ಗ್ರಾಮದ 85 ವರ್ಷದ ಅಜ್ಜಿ ಶಿವನಮ್ಮ ವಾಲಿ ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಕಣ್ಣೀರಿಟ್ಟಿದ್ದರು.

vlcsnap 2020 08 18 11h01m07s166 medium

ಸಂಪರ್ಕ ಕಡಿತವಾಗಿರುವುದರಿಂದ ಎರಡು ದಿನಗಳಿಂದ ಊಟ ಉಪಹಾರವಿಲ್ಲದೆ ಅಜ್ಜಿ ಪರದಾಡಿದ್ದರು. ಈ ವಿಚಾರವನ್ನು ಪಬ್ಲಿಕ್ ಟಿವಿ ಬಳಿ ಅಜ್ಜಿ ಅಳಲು ತೋಡಿಕೊಂಡಿದ್ದರು. ಪತಿ, ಮಕ್ಕಳು ಯಾರೂ ಇಲ್ಲದಕ್ಕೆ ಎಲ್ಲೂ ಹೋಗಲು ಸಾಧ್ಯವಾಗದೆ ಪ್ರವಾಹದಲ್ಲಿ ಸಿಲುಕಿದ್ದರು. ನೀರಿನೊಂದಿಗೆ ಶಿವನ ಪಾದ ಸೇರುತ್ತೇನೆ ಎಂದು ಶಿವನಮ್ಮ ಕಣ್ಣೀರು ಹಾಕಿದ್ದರು.

GDG 2 medium

ಮೂರು ಅಡಿ ಆಳದ ನೀರಲ್ಲಿ ಸಹಾಯಕ್ಕಾಗಿ ಅಜ್ಜಿ ಬಕಪಕ್ಷಿಯಂತೆ ಕಾಯುತ್ತಿದ್ದರು. ನಡೆಯಲು ಬಾರದೆ, ಎಲ್ಲೂ ಹೋಗಲು ಆಗದೆ ನೀರಲ್ಲೇ ಕಾಲ ಕಳೆಯುತ್ತಿದ್ದ ವಿಚಾರವನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು.

TAGGED:floddgadaggrand momPublic TVRescueಅಜ್ಜಿಗದಗಪಬ್ಲಿಕ್ ಟಿವಿಪ್ರವಾಹರಕ್ಷಣೆ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
5 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
9 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
26 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
33 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
51 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?