Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಷತ್‍ನಲ್ಲಿ ಹೈಡ್ರಾಮಾ- ಪರಸ್ಪರ ಎಳೆದಾಡಿದ ಕಾಂಗ್ರೆಸ್, ಬಿಜೆಪಿ ಸದಸ್ಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಷತ್‍ನಲ್ಲಿ ಹೈಡ್ರಾಮಾ- ಪರಸ್ಪರ ಎಳೆದಾಡಿದ ಕಾಂಗ್ರೆಸ್, ಬಿಜೆಪಿ ಸದಸ್ಯರು

Bengaluru City

ಪರಿಷತ್‍ನಲ್ಲಿ ಹೈಡ್ರಾಮಾ- ಪರಸ್ಪರ ಎಳೆದಾಡಿದ ಕಾಂಗ್ರೆಸ್, ಬಿಜೆಪಿ ಸದಸ್ಯರು

Public TV
Last updated: December 15, 2020 2:09 pm
Public TV
Share
1 Min Read
legislative council
SHARE

– ಸಭಾಧ್ಯಕ್ಷದ ಮುಂದಿನ ಗಾಜು ಕಿತ್ತು ಹಾಕಿದ ಕಾಂಗ್ರೆಸ್ ಸದಸ್ಯರು
– ಸಭಾಪತಿಗಳ ಪೀಠ ಸುತ್ತುವರಿದ ಸದಸ್ಯರು

ಬೆಂಗಳೂರು: ವಿಧಾನ ಪರಿಷತ್ ಕಲಾಪ ಹೈ ಡ್ರಾಮಾಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಸದಸ್ಯರು ಪರಸ್ಪರ ಎಳೆದಾಡುವ ಮೂಲಕ ದುರ್ವರ್ತನೆ ತೋರಿದ್ದಾರೆ. ಅಲ್ಲದೆ ಕಾಂಗ್ರೆಸ್ ಸದಸ್ಯರು ಸಭಾಂಗಣದ ಬಾಗಿಲು ಒದ್ದು, ಸಭಾಪತಿ ಮುಂದಿನ ಗಾಜನ್ನು ಕಿತ್ತು ಹಾಕಿದ್ದಾರೆ.

vlcsnap 2020 12 15 11h53m19s769 e1608013745139

ಪರಿಷತ್ ಅಧಿವೇಶನ ಆರಂಭವಾಗುವ ಕುರಿತು ಬೆಲ್ ಆಗುತ್ತಿದ್ದಂತೆ ಉಪ ಸಭಾಪತಿ ಧರ್ಮೇಗೌಡ ಅವರು ಬಂದು ಕುಳಿತರು. ಇದಕ್ಕೆ ಕಾಂಗ್ರೆಸ್ ಸದ್ಯಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಪೀಠದ ಮುಂದೆ ಎರಡು ಪಕ್ಷದ ನಾಯಕರ ಗೊಂದಲ ಸೃಷ್ಟಿಸಿದ್ದು, ಪರಸ್ಪರ ಎಳೆದಾಡಿಕೊಂಡಿದ್ದಾರೆ. ಈ ಮೂಲಕ ನಾಚಿಕೆಯಾಗುವಂತೆ ವರ್ತಿಸಿದ್ದಾರೆ. ತಳ್ಳಾಟ ನೂಕಾಟದ ಮಧ್ಯೆ ಬಿಜೆಪಿ ಸದಸ್ಯರು ಉಪ ಸಭಾಪತಿಗೆ ರಕ್ಷಣೆ ನೀಡಿದ್ದಾರೆ.

vlcsnap 2020 12 15 11h53m04s086 e1608013713184

ಪೀಠದ ಮುಂದೆ ಎರಡೂ ಪಕ್ಷಗಳ ಸದಸ್ಯರು ಹೈ ಡ್ರಾಮಾ ಮಾಡಿದ್ದು, ಬಿಜೆಪಿ ಸದಸ್ಯರು ಸಭಾಪತಿ ಬರದಂತೆ ಸಭಾಂಗಣ ಬಾಗಿಲನ್ನು ಮುಚ್ಚಿದ್ದಾರೆ. ಈ ವೇಳೆ ಕಾಂಗ್ರೆಸ್ ನಜೀರ್ ಅಹಮದ್ ಬಾಗಿಲನ್ನು ಕಾಲಿನಲ್ಲಿ ಒದ್ದಿದ್ದಾರೆ. ಬಳಿಕ ಬಾಗಿಲು ತೆರೆಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

vlcsnap 2020 12 15 11h51m22s636 e1608013686788

ಕಾಂಗ್ರೆಸ್, ಬಿಜೆಪಿ ಸದಸ್ಯರು ಉಪ ಸಭಾಪತಿ ಎಳೆದಾಡಿದ್ದು, ಕಾಂಗ್ರೆಸ್‍ನ ನಾರಾಯಣಸ್ವಾಮಿ ಉಪ ಸಭಾಪತಿಯವರನ್ನು ಎಳೆದಾಡಿದ್ದಾರೆ. ಬಳಿಕ ಮಾರ್ಷಲ್‍ಗಳು ಆಗಮಿಸಿದ್ದು, ಉಪ ಸಭಾಪತಿಗಳಿಗೆ ರಕ್ಷಣೆ ನೀಡಿದ್ದಾರೆ. ಬಿಜೆಪಿ ಸದಸ್ಯರು ಸಹ ಸಭಾಪತಿ ಪೀಠಕ್ಕೆ ಬರದಂತೆ ಅಡ್ಡ ನಿಂತಿದ್ದಾರೆ. ಈ ವೇಳೆ ಪೀಠದ ಮೇಲೆ ಇಬ್ಬರು ಪಕ್ಷದ ಸದಸ್ಯರು ಕುಳಿತು ಅಪಮಾನ ಮಾಡಿದ್ದಾರೆ. ಬಳಿಕ ಪೀಠದ ಮೇಲೆಯೇ ತಳ್ಳಾಟ ನೂಕಾಟ ನಡೆದಿದೆ. ಈ ವೇಳೆ ಕಾಂಗ್ರೆಸ್ ಸದಸ್ಯ ಪೀಠದ ಮೇಲೆ ಕುಳಿತಿದ್ದಾರೆ. ಉಪ ಸಭಾಪತಿ ಕುಳಿತುಕೊಳ್ಳಲು ಕಾಂಗ್ರೆಸ್ ಸದಸ್ಯರು ಅವಕಾಶ ನೀಡಿಲ್ಲ.

vlcsnap 2020 12 15 11h51m41s919 e1608013650888

ಬಳಿಕ ಸಭಾಪತಿಗಳು ಆಗಮಿಸಿ ಸಭೆಯನ್ನು ಅನಿರ್ಧಿಷ್ಠಾವಧಿ ವರೆಗೆ ಮುಂದೂಡಿದ್ದಾರೆ. ಬಳಿಕವೂ ಕಾಂಗ್ರೆಸ್, ಬಿಜೆಪಿ ಸದಸ್ಯರು ಸುತ್ತುವರಿದಿದ್ದಾರೆ. ಕಲಾಪವನ್ನು ಮುಂದೂಡಿದರೂ ಸಹ ಸದಸ್ಯರು ಮಾತ್ರ ಪೀಠವನ್ನು ಬಿಡದೆ ಸುತ್ತುವರಿದ ಪ್ರಸಂಗ ನಡೆಯಿತು.

TAGGED:bengalurubjpcongressLegislative CouncilPublic TVsessionಅಧಿವೇಶನಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
3 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
3 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
3 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
3 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
4 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?