Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ – ಅಸ್ಸಾಂನ 47 ಕ್ಷೇತ್ರಗಳಿಗೂ ಇಂದೇ ಚುನಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ – ಅಸ್ಸಾಂನ 47 ಕ್ಷೇತ್ರಗಳಿಗೂ ಇಂದೇ ಚುನಾವಣೆ

Latest

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ – ಅಸ್ಸಾಂನ 47 ಕ್ಷೇತ್ರಗಳಿಗೂ ಇಂದೇ ಚುನಾವಣೆ

Public TV
Last updated: March 27, 2021 7:55 am
Public TV
Share
1 Min Read
election 1
SHARE

– 30 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ವೋಟಿಂಗ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದು ಮೊದಲ ಹಂತದ ಮತದಾನ ಆರಂಭಗೊಂಡಿದೆ. ಪಶ್ಚಿಮ ಬಂಗಾಳದ 30 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಇತ್ತ ಅಸ್ಸಾಂನ 47 ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತಿದೆ. ಇಂದು 191 ಅಭ್ಯರ್ಥಿಗಳ ಅದರಲ್ಲಿ 21 ಮಹಿಳೆಯರ ಭವಿಷ್ಯ ನಿರ್ಧಾರವಾಗಲಿದೆ.

West Bengal: First phase of polling begins in Jhargram #WestBengalElections2021 pic.twitter.com/fHP1oKNQ2x

— ANI (@ANI) March 27, 2021

ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಇಂದು ಮೊದಲ ಹಂತದ ಮತದಾನ ನಡೆಯಲಿದೆ. ತದನಂತರ ಏಪ್ರಿಲ್ 1, 6, 10, 17, 22, 26, 29 ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ದೇಶದಲ್ಲಿ ಒಟ್ಟು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ತಿಂಗಳು ಮತ್ತು ಮುಂದಿನ ತಿಂಗಳು ಚುನಾವಣೆ ನಡೆಯುತ್ತಿದೆ.

#WestBengalElections2021: Voting underway at a polling centre in West Midnapore pic.twitter.com/h93aLK9UjD

— ANI (@ANI) March 27, 2021

ಟೈಮ್ಸ್ ನೌ-ಸಿ ವೋಟರ್ ಚುನಾವಣಾ ಪೂರ್ವ ಸಮೀಕ್ಷೆ: ಬಿಜೆಪಿಯ ತೀವ್ರ ಸ್ಪರ್ಧೆಯ ನಡುವೆಯೂ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕೇರಳದಲ್ಲಿ ಎಲ್‍ಡಿಎಫ್ ಬಳಿಯಲ್ಲಿಯೇ ಉಳಿಯಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ವಾಪಸ್ ಬರಲಿದೆ. ಸದ್ಯ ಬಿಜೆಪಿ ಸರ್ಕಾರ ಇರೋ ಅಸ್ಸಾಂನಲ್ಲಿ ನೇರ ಹಣಾಹಣಿ ನಡೆಯಲಿದ್ದು, ಪುದುಚೇರಿಯಲ್ಲಿ ಎನ್‍ಡಿಎಗೆ ಗೆಲುವು ಸಿಗಲಿದೆ ಎಂದು ಸಮೀಕ್ಷೆ ಹೇಳಿದೆ.

Assam: Voters waiting in a queue at a polling station in JP Nagar, Dibrugarh, as polling gets underway for the first phase of Assembly elections pic.twitter.com/VFHIGvoOJB

— ANI (@ANI) March 27, 2021

ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಮಾರ್ಚ್ 27ರಿಂದ ಏಪ್ರಿಲ್ 6ರವರಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಮೊದಲ ಹಂತದ ಮತದಾನ ನಡೆಯಲಿದೆ. ತದನಂತರ ಏಪ್ರಿಲ್ 1, 6, 10, 17, 22, 26, 29 ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

#AssamAssemblyPolls: A long queue of voters at a polling centre in Rupahi, Nagaon District pic.twitter.com/1elWsnnKZt

— ANI (@ANI) March 27, 2021

TAGGED:ಅಸ್ಸಾಂಪಬ್ಲಿಕ್ ಟಿವಿಪಶ್ಚಿಮ ಬಂಗಾಳಮತದಾನವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
4 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
4 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?