Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪ್ರೀತಿಗಾಗಿ ಮದ್ವೆ ಆಗಿದ್ದೆ’ – ಪತ್ನಿ ಅಗಲಿದ 5 ದಿನಕ್ಕೆ ಪತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ‘ಪ್ರೀತಿಗಾಗಿ ಮದ್ವೆ ಆಗಿದ್ದೆ’ – ಪತ್ನಿ ಅಗಲಿದ 5 ದಿನಕ್ಕೆ ಪತಿ ಆತ್ಮಹತ್ಯೆ

Latest

‘ಪ್ರೀತಿಗಾಗಿ ಮದ್ವೆ ಆಗಿದ್ದೆ’ – ಪತ್ನಿ ಅಗಲಿದ 5 ದಿನಕ್ಕೆ ಪತಿ ಆತ್ಮಹತ್ಯೆ

Public TV
Last updated: July 22, 2020 1:44 pm
Public TV
Share
1 Min Read
suicide a
SHARE

– ಅವಳಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ
– ಪ್ರೀತಿಸಿ ಮದ್ವೆಯಾದ ಜೋಡಿ ಸಾವು

ಚೆನ್ನೈ: ಪತ್ನಿಯ ಅಗಲಿಕೆಯ ನೋವನ್ನು ಸಹಿಸಲಾಗದೆ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಅರವಿಂದ ರಾಜನ್ (26) ಮೃತ ಯುವಕ. ಈತ ಪತ್ನಿ ಪವಿತ್ರಾ (24) ಸಾವಿನ ನಂತರ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರಾಜನ್ ದಿಲೀಪನ್ ನಗರದಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದನು. ಈತ ಪವಿತ್ರಾಳನ್ನು ಪ್ರೀತಿಸುತ್ತಿದ್ದನು. ನಂತರ ಇವರಿಬ್ಬರು ಪೋಷಕರನ್ನು ಒಪ್ಪಿಸಿ 2016ರಲ್ಲಿ ಮದುವೆಯಾಗಿದ್ದರು. ವಿವಾಹವಾದ ನಂತರ ಇಬ್ಬರು ತುಂಬಾ ಸಂತಸದಿಂದ ಜೀವನ ನಡೆಸುತ್ತಿದ್ದರು.

Can lust and love coexist in relationship

ಈ ಜೋಡಿ ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದು ಪವಿತ್ರಾ ಇತ್ತೀಚೆಗೆ ತನ್ನ ತಾಯಿಯ ಮನೆಗೆ ಹೋಗಿದ್ದಳು. ಅಲ್ಲಿ ಇದೇ ತಿಂಗಳ 15 ರಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

marriage app

ಪತ್ನಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದ ರಾಜನ್ ತುಂಬಾ ಬೇಸರಕೊಂಡಿದ್ದನು. ಕೊನೆಗೆ ಪತ್ನಿಯ ಅಗಲಿಕೆಯನ್ನು ಸಹಿಸಲಾಗದೆ ರಾಜನ್ ಕೂಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‍ನೋಟ್ ಬರೆದಿದ್ದು, ಅದರಲ್ಲಿ, “ನಾನು ಪವಿತ್ರಾಳನ್ನು ತುಂಬಾ ಪ್ರೀತಿಸುತ್ತಿದ್ದೆ. ಅಲ್ಲದೇ ಪ್ರೀತಿಗಾಗಿ ಮದುವೆಯಾಗಿದ್ದೆ. ಆದರೆ ಈಗ ನಾನು ಅವಳಿಲ್ಲದೆ ಬದುಕಲು ಸಾಧ್ಯವಿಲ್ಲ” ಎಂದು ಬರೆದಿದ್ದಾನೆ.

Deathnote 1

ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

TAGGED:chennaichildrenloveloversmarriagepolicePublic TVಚೆನ್ನೈಪಬ್ಲಿಕ್ ಟಿಟಿವಿಪೊಲೀಸ್ಪ್ರೀತಿಪ್ರೇಮಿಗಳುಮಕ್ಕಳುಮದುವೆ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
5 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
5 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
5 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
5 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
5 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?