Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಲು ಒಪ್ಪದ ಪ್ರಿಯತಮೆಗೆ ಚಾಕುವಿನಿಂದ ಹಲ್ಲೆಗೈದಿದ್ದ ಪ್ರಿಯಕರ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೀತಿಸಲು ಒಪ್ಪದ ಪ್ರಿಯತಮೆಗೆ ಚಾಕುವಿನಿಂದ ಹಲ್ಲೆಗೈದಿದ್ದ ಪ್ರಿಯಕರ ಅರೆಸ್ಟ್

Bengaluru City

ಪ್ರೀತಿಸಲು ಒಪ್ಪದ ಪ್ರಿಯತಮೆಗೆ ಚಾಕುವಿನಿಂದ ಹಲ್ಲೆಗೈದಿದ್ದ ಪ್ರಿಯಕರ ಅರೆಸ್ಟ್

Public TV
Last updated: February 7, 2021 12:28 pm
Public TV
Share
1 Min Read
bng crime
SHARE

ಬೆಂಗಳೂರು: ಪ್ರೀತಿಸಲು ಒಪ್ಪದ ಪ್ರಿಯತಮೆಯ ಕತ್ತು, ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಪ್ರೇಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್‍ನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೀಪಕ್ ಪ್ರೀತಿಸಲು ಒಪ್ಪಲಿಲ್ಲ ಎಂದು ಯುವತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ಕುರಿತಾಗಿ ಯುವತಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದರು. ಇದೀಗ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

LOVE REJECT

ದೀಪಕ್‍ನನ್ನು ಪ್ರಿತಿಸಲು ಯುವತಿ ತಿರಸ್ಕರಿಸಿದ್ದಳು. ಆದರೆ ದೀಪಕ್ ಯುವತಿಯ ಹಿಂದೆ ಬಿದ್ದಿದ್ದು ಮದುವೆ ಆಗೋಣ ಎಂದು ಪೀಡಿಸುತ್ತಿದ್ದನು. ಈ ವಿಚಾರವಾಗಿ ಮನನೊಂದ ಯುವತಿ ಪೋಷಕರಿಗೆ ತಿಳಿಸಿದ್ದಳು. ಈ ವಿಚಾರವಾಗಿ ದೀಪಕ್‍ನನ್ನು ಕರೆಸಿ ಬುದ್ದಿವಾದವನ್ನು ಹೇಳಿ ಕಳುಹಿಸಲಾಗಿತ್ತು. ಆದರೆ ದೀಪಕ್ ಮಾತ್ರ ಅವನ ನಿರ್ಧಾರವನ್ನು ಬದಲಿಸಿರಲಿಲ್ಲ.

teenage couple love marrige

ದೀಪಕ್ ವಿಚಾರವಾಗಿ ಮನನೊಂದ ಯುವತಿ ಹೆತ್ತವರು ಬಾಡಿಗೆ ಮನೆಯನ್ನು ಬದಲಾಯಿಸಿಕೊಂಡು ಬೇರೆ ಕಡೆಗೆ ಹೋಗಿದ್ದರು. ಆದ ದೀಪಕ್ ಫೋನ್ ಕರೆ ಮಾಡಿ ತೊಂದರೆ ನೀಡುತ್ತಿದ್ದನು. ಇದರಿಂದಾಗಿ ಯುವತಿಯ ನಂಬರ್ ಅನ್ನು ಬದಲಾಯಿಸಿಕೊಂಡಿದ್ದಳು. ಜನವರಿ 25ರಂದು ಹೋಗುವ ವೇಳೆ ಯುವತಿಯನ್ನು ಕಂಡ ದೀಪಕ್ ಆಕೆಯ ಕತ್ತು, ಹೊಟ್ಟೆ, ಬೆನ್ನಗೆ ಚಾಕು ಇರಿದು ಪರಾರಿಯಾಗಿದ್ದಾನೆ.

Police

ಸ್ಥಳದಲ್ಲಿದ್ದವರು ಯುವತಿಯ ನರಳಾಟವನ್ನು ನೋಡಲಾಗದೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನ ಕೆ.ಸಿ.ಜನರಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದಾರೆ. ಈ ವಿಚಾರವಾಗಿ ಯುವತಿ ಹೆತ್ತವರು ಪೊಲೀಸ್ ಠಾಣೆಯಲ್ಲಿ ದೀಪಕ್ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಇದೀಗ ನಂದಿನಿ ಲೇಔಟ್ ಪೊಲೀಸರು ಪಾಗಲ್ ಪ್ರೇಮಿಯನ್ನು ಬಂಧಿಸಿದ್ದಾರೆ.

TAGGED:lovepolicePublic TVಪಬ್ಲಿಕ್ ಟವಿಪೊಲೀಸ್ಪ್ರೀತಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
7 minutes ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
11 minutes ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
12 minutes ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
36 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?