Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿ ಜೊತೆಯಾದವರು 6 ತಿಂಗಳಲ್ಲಿ ಹೆಣವಾದ್ರು – ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿಸಿ ಜೊತೆಯಾದವರು 6 ತಿಂಗಳಲ್ಲಿ ಹೆಣವಾದ್ರು – ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ..!

Crime

ಪ್ರೀತಿಸಿ ಜೊತೆಯಾದವರು 6 ತಿಂಗಳಲ್ಲಿ ಹೆಣವಾದ್ರು – ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ..!

Public TV
Last updated: April 15, 2021 7:13 pm
Public TV
Share
2 Min Read
KLR MURDER
SHARE

ಕೋಲಾರ: ಪ್ರೀತಿಸಿ ಮದುವೆಯಾದ ಯುವಕನೊಬ್ಬ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಆಡಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶೈಲ ಹಾಗೂ ಮುರುಗೇಶ್ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದ ಹಿಂದೆ ಇದೇ ಆಡಂಪಲ್ಲಿ ಗ್ರಾಮದ ಶೈಲ ಹಾಗೂ ಮುರುಗೇಶ್ ಒಬ್ಬರನ್ನೊಬ್ಬರು ಪ್ರೀತಿಸಿದ್ದರು. ಶೈಲ ಆಗಿನ್ನು ಅಪ್ರಾಪ್ತಳಾಗಿದ್ದಳು. ಇದು ಶೈಲ ಕುಟುಂಬದವರಿಗೆ ತಿಳಿದು ಮುರುಗೇಶ್ ಮೇಲೆ ಅತ್ಯಾಚಾರ ಪ್ರಕರಣ ದೂರು ದಾಖಲಿಸಿದ್ದು, ಮುರುಗೇಶ್ ಜೈಲು ಸೇರಿದ್ದ. ಆರು ತಿಂಗಳು ಜೈಲುವಾಸ ಅನುಭವಿಸಿ ಮೂರು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದ.

KLR 1 1

ಜೈಲಿನಿಂದ ಹೊರ ಬಂದವನೇ 2 ಕುಟುಂಬದವರ ವಿರೋಧದ ನಡುವೆಯೂ ಶೈಲಾಳನ್ನು ಮದುವೆಯಾಗಿ ಊರಿನಿಂದಲೇ ದೂರ ಹೋಗಿದ್ದ. ಕಳೆದ ಮೂರು ತಿಂಗಳಿಂದ ಊರು ಬಿಟ್ಟು ಹೋಗಿದ್ದವರು ಊರಿಗೆ ಬಂದೇ ಇರಲಿಲ್ಲ. ಆದರೆ ಯುಗಾದಿ ಹಬ್ಬಕ್ಕೆಂದು ಊರಿಗೆ ಬಂದಾಗ ಎರಡೂ ಕುಟುಂಬಗಳ ನಡುವೆ ಜಗಳವಾಗಿದೆ. ಇದು ನಡೆದ ಸ್ವಲ್ಪ ಹೊತ್ತಿನಲ್ಲೇ ಶೈಲ ಹಾಗೂ ಮುರುಗೇಶ್ ಊರಿನ ಹೊರಗಡೆ ಬಂದು ಬುಧವಾರ ರಾತ್ರಿ ಮುರುಗೇಶ್, ಶೈಲಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ ಇದರಲ್ಲಿ ಸಾಕಷ್ಟು ಅನುಮಾನವಿದೆ, ಯುವಕನ ಕಡೆಯವರು ಕೊಲೆ ಮಾಡಿರಬಹುದು ಎಂಬುದು ಯುವತಿ ಶೈಲಾ ಸಂಬಂಧಿಕರ ಮಾತು.

KLR 1 2

ಇವರಿಬ್ಬರ ನಡುವೆ ನಡೆದ ಅತ್ಯಾಚಾರ ಪ್ರಕರಣ, ಜೈಲುವಾಸ, ಎರಡೂ ಕುಟುಂಬಗಳ ವಿರೋಧದ ನಡುವೆಯೂ ಮದುವೆ ಇದಾದ ನಂತರ ಆಗಾಗ ನಡೆಯುತ್ತಿದ್ದ ಶೈಲ ಹಾಗೂ ಮುರುಗೇಶ್ ಕುಟುಂಬಸ್ಥರ ನಡುವಿನ ಜಗಳ ಇದೆಲ್ಲವೂ ನಡೆಯುತ್ತಲೇ ಇತ್ತು. ಇದೆಲ್ಲದರ ನಡುವೆಯೂ ಶೈಲಾಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅವಳೊಂದಿಗೆ ಬಾಳಿ ಬದುಕಬೇಕು ಎಂದುಕೊಂಡು ಮದುವೆಯಾಗಿ ಹೋದ ಮುರುಗೇಶ್, ಮೂರು ತಿಂಗಳಿಂದ ಊರಿನತ್ತ ಸುಳಿದಿಲ್ಲ. ಅಲ್ಲಿ ಇಲ್ಲಿ ಊರು ಸುತ್ತಾಡಿಕೊಂಡೇ ಜೀವನ ನಡೆಸಿದ್ದ. ಆದರೆ ಯುಗಾದಿ ಹಬ್ಬ ಎಂದು ಊರಿಗೆ ಬರುಬೇಕು ಎಂದು ನಿರ್ಧಾರ ಮಾಡಿ ಊರಿಗೆ ಬಂದಿದ್ದರು.

KLR 1 3

ಆದರೆ ಅಷ್ಟರಲ್ಲಿ ಶೈಲ ಹಾಗೂ ಮುರುಗೇಶ್ ನಡುವೆ ಹಾಗೂ ಅವರ ಕುಟುಂಬಸ್ಥರ ನಡುವೆಯೂ ಏನು ಗಲಾಟೆ ಆಯ್ತೋ ಗೊತ್ತಿಲ್ಲ ಇಂಥಾದೊಂದು ದುರ್ಘಟನೆ ನಡೆದು ಹೋಗಿದೆ. ಮೇಲ್ನೋಟಕ್ಕೆ ಇಲ್ಲಿ ಮುರುಗೇಶ್ ಮನನೊಂದು ಶೈಲಾಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಶೈಲ ಕುಟುಂಬಸ್ಥರು ಮಾತ್ರ ಮುರುಗೇಶ್ ಕುಟುಂಬದವರೇ ಮದುವೆ ಇಷ್ಟವಿಲ್ಲದ ಕಾರಣಕ್ಕೆ ಇಬ್ಬರನ್ನು ಕೊಲೆ ಮಾಡಿರಬಹುದು ಎಂದು ಆರೋಪಿಸುತ್ತಿದ್ದಾರೆ. ಇತ್ತ ಯುವಕನ ಕಡೆಯವರು ಮಾತ್ರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುತ್ತಾರೆ. ಈ ಘಟನೆ ಬಗ್ಗೆ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

KLR 1 4

TAGGED:jailKolarlovemarriageMurderPublic TVಕೊಲೆಕೋಲಾರಜೈಲುಪಬ್ಲಿಕ್ ಟಿವಿಪ್ರೀತಿಮದುವೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
35 seconds ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚವರ ಜೊತೆ ಮೋದಿ ಸಭೆ

Public TV
By Public TV
4 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
27 minutes ago
Ballary Train Letter to V Somanna
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Public TV
By Public TV
30 minutes ago
why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
51 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?