Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೋನ್ ಚೆಕ್ ಮಾಡಿ ಪ್ರಶ್ನೆ ಮಾಡಿದ್ದಕ್ಕೆ ಹಿಗ್ಗಾಮುಗ್ಗ ಥಳಿಸಿದ – ಪತಿಯ ವಿರುದ್ಧ ಪತ್ನಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಫೋನ್ ಚೆಕ್ ಮಾಡಿ ಪ್ರಶ್ನೆ ಮಾಡಿದ್ದಕ್ಕೆ ಹಿಗ್ಗಾಮುಗ್ಗ ಥಳಿಸಿದ – ಪತಿಯ ವಿರುದ್ಧ ಪತ್ನಿ ದೂರು

Crime

ಫೋನ್ ಚೆಕ್ ಮಾಡಿ ಪ್ರಶ್ನೆ ಮಾಡಿದ್ದಕ್ಕೆ ಹಿಗ್ಗಾಮುಗ್ಗ ಥಳಿಸಿದ – ಪತಿಯ ವಿರುದ್ಧ ಪತ್ನಿ ದೂರು

Public TV
Last updated: September 13, 2020 11:35 am
Public TV
Share
1 Min Read
PHONE
SHARE

– ಮುಂಜಾನೆ ಗಂಡನ ಮೊಬೈಲ್‍ಗೆ ಬಂತು ಮೆಸೇಜ್
– ಬೇರೆ ಮಹಿಳೆಯೊಂದಿಗೆ ಪತಿ ಚಾಟಿಂಗ್

ಗಾಂಧಿನಗರ: ವ್ಯಕ್ತಿಯೊಬ್ಬ ಫೋನ್ ಪರಿಶೀಲನೆ ಮಾಡಿದ್ದಕ್ಕೆ ಪತ್ನಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಇದೀಗ ಆಕೆ ಪತಿಯ ವಿರುದ್ಧವೇ ದೂರು ದಾಖಲಿಸಿರುವ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದೆ.

mobile medium

ಸಬರಮತಿಯ ಡಿ-ಕ್ಯಾಬಿನ್ ಪ್ರದೇಶದ ನಿವಾಸಿ ವೈಶಾಲಿ ಪಟೇಲ್ (30) ಪತಿಯಿಂದ ಹಲ್ಲೆಗೊಳಗಾದ ಮಹಿಳೆ. ನನ್ನ ಪತಿ ಫೋನ್ ಮೂಲಕ ಇನ್ನೊಬ್ಬ ಮಹಿಳೆಯೊಂದಿಗೆ ಚಾಟ್ ಮಾಡುತ್ತಿದ್ದನು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಥಳಿಸಿದ್ದಾನೆ ಎಂದು ಪೊಲೀಸರಿಗೆ ಮಹಿಳೆ ನೀಡಿದ್ದಾರೆ.

MOBILE

ವೈಶಾಲ್ ಪಟೇಲ್ 10 ವರ್ಷಗಳ ಹಿಂದೆ ಪ್ರೀತೇಶ್ ಪಟೇಲ್ ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಏಳು ವರ್ಷದ ಮಗಳಿದ್ದಾಳೆ. ಗುರುವಾರ ಮುಂಜಾನೆ ಸುಮಾರು 4 ಗಂಟೆಯ ಪತಿಯ ಫೋನ್‍ಗೆ ಮೆಸೇಜ್ ಬಂದಿತ್ತು. ಆಗ ವೈಶಾಲಿ ನಿದ್ದೆಯಿಂದ ಎಚ್ಚರವಾಗಿದ್ದು, ನಂತರ ಪತಿಯ ಸೆಲ್‍ಫೋನ್ ಪರಿಶೀಲಿಸಿದ್ದಾರೆ. ಆಗ ನೀಲಂ ಸೋನಿ ಹೆಸರಿನ ಮಹಿಳೆ ಸಂದೇಶ ಕಳುಹಿಸಿದ್ದನ್ನು ನೋಡಿದ್ದಾರೆ ಎಂದು ಸಬರಮತಿ ಪೊಲೀಸರು ತಿಳಿಸಿದ್ದಾರೆ.

mobile

ಮಹಿಳೆಯೊಂದಿಗೆ ನನ್ನ ಪತಿ ಮಾಡಿದ್ದ ಚಾಟ್ ಓದಲು ಪ್ರಾರಂಭಿಸಿದೆ. ಜೊತೆಗೆ ಪತಿಯ ಫೋನ್ ಅನ್ನು ಮತ್ತಷ್ಟು ಪರಿಶೀಲಿಸಿದ್ದು, ಆಗ ಪತಿಯ ಫೋನ್ ರೆಕಾರ್ಡಿಂಗ್‍ಗಳನ್ನು ಕೇಳಿಸಿಕೊಳ್ಳುತ್ತಿದ್ದೆ. ಈ ವೇಳೆ ಪತಿ ಅಲ್ಲಿಗೆ ಬಂದಿದ್ದು, ಮಹಿಳೆಯ ಬಗ್ಗೆ ಪ್ರಶ್ನೆ ಮಾಡಿದೆ. ಇದರಿಂದ ಕೋಪಗೊಂಡು ಪತಿ ನನಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ ಎಂದು ವೈಶಾಲಿ ಎಫ್ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯಕ್ಕೆ ಪತಿಯಿಂದ ಹಲ್ಲೆಗೊಳಗಾದ ವೈಶಾಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

police 1 e1585506284178 3 medium

TAGGED:GandhinagarhusbandphonepolicePublic TVWifeಗಾಂಧಿನಗರಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಫೋನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
50 seconds ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
8 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
23 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
40 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
41 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?