Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ 3 ದಿನ ಭಾರೀ ಮಳೆಯ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ 3 ದಿನ ಭಾರೀ ಮಳೆಯ ಎಚ್ಚರಿಕೆ

Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ 3 ದಿನ ಭಾರೀ ಮಳೆಯ ಎಚ್ಚರಿಕೆ

Public TV
Last updated: October 10, 2020 8:04 am
Public TV
Share
1 Min Read
rain 3
SHARE

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಕಳಸ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಭಾರೀ ಮಳೆಯಾಗಿದೆ. ಕಳಸ, ಹೊರನಾಡು ಸೇರಿದಂತೆ ಹಲವೆಡೆ ಸತತ ಅರ್ಧ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ.

rain 1 1

ಸಕ್ಕರೆನಾಡು ಮಂಡ್ಯದಲ್ಲಿ ಸುರಿದ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಮಂಡ್ಯದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ ಸ್ಥಳೀಯ ನಿವಾಸಿಗಳು ಪರದಾಡಿದ್ರು. ಮನೆಯಲ್ಲಿದ್ದ ದವಸ-ಧಾನ್ಯಗಳು ಸೇರಿದಂತೆ ವಸ್ತುಗಳು ನೀರುಪಾಲಾಗಿವೆ. ಮದ್ದೂರು ತಾಲೂಕಿನಲ್ಲಿ ಭಾರೀ ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ವು. ವಿದ್ಯುತ್ ಸಂಪರ್ಕ ಕಡಿತಗೊಂಡು ಜನ ಕತ್ತಲೆಯಲ್ಲಿ ಕಳೆದ್ರು.

rain 1 3

ಇತ್ತ ಹೈದಾರಾಬಾದ್‍ನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸವಾರರು ರಸ್ತೆಯಲ್ಲೇ ಪರದಾಡುವಂತಾಯ್ತು. ಸತತ 5 ಗಂಟೆಗಳ ಕಾಲ ಸುರಿದ ಮಳೆಯಿಂದ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಇನ್ನೂ ರಾಜಭವನದ ರಸ್ತೆಯಲ್ಲಿ ವಾಹನ ಚಕ್ರಗಳು ಮುಳುಗುವಷ್ಟರ ಮಟ್ಟಿಗೆ ನೀರು ರಸ್ತೆಯಲ್ಲಿ ನಿಂತು ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು.

rain 1 2

TAGGED:bengalurumandyaPublic TVrainಪಬ್ಲಿಕ್ ಟಿವಿಬೆಂಗಳೂರುಮಂಡ್ಯಮಳೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
4 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
5 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
5 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?