Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ವೇಳೆ ಹಣೆ ಮೇಲೆ ಕೈ ಹೊತ್ತು ಕುಳಿತ ರಾಹುಲ್ ಗಾಂಧಿ – ಕಾಲೆಳೆದ ನೆಟ್ಟಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್ ವೇಳೆ ಹಣೆ ಮೇಲೆ ಕೈ ಹೊತ್ತು ಕುಳಿತ ರಾಹುಲ್ ಗಾಂಧಿ – ಕಾಲೆಳೆದ ನೆಟ್ಟಿಗರು

Latest

ಬಜೆಟ್ ವೇಳೆ ಹಣೆ ಮೇಲೆ ಕೈ ಹೊತ್ತು ಕುಳಿತ ರಾಹುಲ್ ಗಾಂಧಿ – ಕಾಲೆಳೆದ ನೆಟ್ಟಿಗರು

Public TV
Last updated: February 1, 2021 7:16 pm
Public TV
Share
1 Min Read
rahul gandhi
SHARE

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪೇಪರ್‌ಲೆಸ್ ಬಜೆಟ್ ಮಂಡಿಸಿದ್ದು, ಆರೋಗ್ಯ ಹಾಗೂ ಕೃಷಿ ವಲಯಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಇದೇ ವೇಳೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮೇಲಿನ ಭಾಷಣದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕುಳಿತ ಸ್ಥಿತಿಯನ್ನು ಕಂಡು ನೆಟ್ಟಿಗರು ಕಾಲೆಳೆದಿದ್ದಾರೆ. ಈ ಫೋಟೋ ಇದೀಗ ಸಖತ್ ವೈರಲ್ ಆಗಿದೆ.

rahul gandhi

ನಿರ್ಮಲಾ ಸೀತಾರಾಮನ್ ಅವರು ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯನ್ನು ಪರಿಚಯಿಸಿದ್ದು, ಇದಕ್ಕಾಗಿ 64,180 ಕೋಟಿ ರೂ.ಗಳನ್ನು ಸಹ ಬಜೆಟ್‍ನಲ್ಲಿ ಮೀಸಲಿರಿಸಿದ್ದಾರೆ. ಈ ಮೂಲಕ ವೈದ್ಯಕೀಯ ವಲಯದಲ್ಲಿ ಸ್ವಾವಲಂಬನೆಗೆ ಮುಂದಾಗಿದ್ದಾರೆ. ಅಲ್ಲದೆ ಕೊರೊನಾ ನಡುವೆಯೂ ಆರ್ಥಿಕ ಚೇತರಿಕೆಗೆ ಹೊಸ ಮುನ್ನೆಚ್ಚರಿಕಾ ಕ್ರಮಗಳನ್ನು ಸಹ ಅವರು ಕೈಗೊಂಡಿದ್ದಾರೆ.

rahul gandhi 2

ಈ ನಡುವೆ ಬಜೆಟ್ ಕುರಿತು ತಜ್ಞರು, ಯುವ ಸಮೂಹ ವಿಶ್ಲೇಷಣೆಯಲ್ಲಿ ತೊಡಗಿದ್ದು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ಮಧ್ಯೆ ಹಲವರು ಮೀಮ್ಸ್ ಮಾಡುವುದು, ಹಾಸ್ಯಮಯ ಸಾಲುಗಳನ್ನು ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಬಜೆಟ್ ಭಾಷಣ ಬೋರಿಂಗ್ ಆಗಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಬಜೆಟ್ ಭಾಷಣದ ವೇಳೆ ರಾಹುಲ್ ಗಾಂಧಿಯವರು ಹಣೆ ಮೇಲೆ ಕೈ ಹೊತ್ತು ಕುಳಿತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

rahul gandhi 3

ಫೋಟೋದಲ್ಲಿ ರಾಹುಲ್ ಗಾಂಧಿ ಅರ್ಧ ಕಣ್ಣು ಮುಚ್ಚಿದ್ದು, ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಟ್ವಿಟ್ಟರ್ ಬಳಕೆದಾರನೊಬ್ಬ ‘ಒಂದು ದಿನ ಅವಳು ಬೆಸ್ಟ್ ಫ್ರೆಂಡ್ ಜೊತೆ ಆಗಮಿಸಿದಾಗ’ ಎಂದು ಬರೆದು ರಾಹುಲ್ ಫೋಟೋ ಹಾಕಿದ್ದಾರೆ. ಮತ್ತೊಬ್ಬರು ‘ಬೆಳಗ್ಗೆ ಆನ್‍ಲೈನ್ ತರಗತಿಯಲ್ಲಿ ಭಾಗವಹಿಸಿದಾಗ’ ಎಂದು ಬರೆದಿದ್ದಾರೆ. ಹೀಗೆ ಹಲವರು ರಾಹುಲ್ ಗಾಂಧಿ ಅವರ ಫೋಟೋವನ್ನು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

TAGGED:Nirmala SitharamanPublic TVRahul Gandhiunion budgetಕೇಂದ್ರ ಬಜೆಟ್ನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Chhattisgarh Couple
Crime

ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

Public TV
By Public TV
18 minutes ago
son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
26 minutes ago
mysuru Snehamayi Krishna
Latest

ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

Public TV
By Public TV
30 minutes ago
india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
2 hours ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
2 hours ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?