ಯಾದಗಿರಿ: ಬಸ್‍ಗಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗುಂಡ್ಲಾಪುರದಲ್ಲಿ ನಡೆದಿದೆ.
ಬಸ್‍ಗಾಗಿ ನಗನೂರು ಮತ್ತು ಗುಂಡ್ಲಾಪುರ ಗ್ರಾಮದ ಕಾಲೇಜು ವಿದ್ಯಾರ್ಥಿಗಳು ಸಿನಿಮಾ ಶೈಲಿಯಲ್ಲಿ ಪರಸ್ಪರ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ.

Sign in to your account