Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆ ಮುನ್ನುಡಿ- ನಾಸಾ, ಸ್ಪೇಸ್ ಎಕ್ಸ್ ರಾಕೆಟ್ ಉಡಾವಣೆ ಯಶಸ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆ ಮುನ್ನುಡಿ- ನಾಸಾ, ಸ್ಪೇಸ್ ಎಕ್ಸ್ ರಾಕೆಟ್ ಉಡಾವಣೆ ಯಶಸ್ವಿ

Latest

ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆ ಮುನ್ನುಡಿ- ನಾಸಾ, ಸ್ಪೇಸ್ ಎಕ್ಸ್ ರಾಕೆಟ್ ಉಡಾವಣೆ ಯಶಸ್ವಿ

Public TV
Last updated: November 16, 2020 2:09 pm
Public TV
Share
2 Min Read
nas 1
SHARE

ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಮೊದಲ ಬಾರಿಗೆ ಖಾಸಗಿ ಕಂಪನಿ ಸ್ಪೇಸ್ ಎಕ್ಸ್ ಅಭಿವೃದ್ಧಿ ಪಡಿಸಿದ ರಾಕೆಟ್ ಮೂಲಕ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ(ಐಎಸ್ಎಸ್)ಕ್ಕೆ ಯಶಸ್ವಿಯಾಗಿ ಕಳುಹಿಸಿ ಮೈಲಿಗಲ್ಲು ಸೃಷ್ಟಿಸಿದೆ.

1 14ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾನುವಾರ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡುವ ಮೂಲಕ ನಾಸಾ ಈ ಸಾಧನೆ ಮಾಡಿದೆ.

spacex 5ಇಲ್ಲಿಯವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ದೇಶಗಳು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ರಾಕೆಟ್ ಮೂಲಕ ಕಳುಹಿಸಿ ಕೊಡುತ್ತಿದ್ದವು. ಆದರೆ ಈಗ ಖಾಸಗಿ ಕಂಪನಿ ಮೂಲಕ ಅಮೆರಿಕ ಈ ಯೋಜನೆಗೆ ಕೈ ಹಾಕಿದ್ದು ಐಎಸ್ಎಸ್ ಸೇರುವ ಪ್ರಯತ್ನ ಯಶಸ್ವಿಯಾಗಿದೆ.ಖಾಸಗಿ ಒಡೆತನದ ರಾಕೆಟ್ ನಲ್ಲಿ ಸಿಬ್ಬಂದಿಯನ್ನು ಕಳುಹಿಸುವ ನಾಸಾದ ಮೊದಲ ಪೂರ್ಣ ಪ್ರಮಾಣದ ಯೋಜನೆ ಇದಾಗಿದೆ.

Liftoff! The Crew-1 mission lifts off on a @SpaceX Falcon 9 rocket from @NASAKennedy and is on the way to @Space_Station. More launch photos coming, keep checking back! #LaunchAmerica ????????➡️ https://t.co/6OY3kX0Dni pic.twitter.com/uG4kDKWBUc

— NASA HQ PHOTO (@nasahqphoto) November 16, 2020

ಅಮೆರಿಕ ವಾಯುಪಡೆಯ ಕರ್ನಲ್ ಮೈಲ್ ಹಾಪ್‌ಕಿನ್, ಭೌತವಿಜ್ಞಾನಿ ಶಾನನ್ ವಾಕರ್, ಜಪಾನಿನ ಗಗನಯಾತ್ರಿ ಸೂಚಿ ನೊಗುಚಿ ಮತ್ತು ನೌಕಾಪಡೆಯ ಕಮಾಂಡರ್ ಮತ್ತು ರೂಕಿ ಗಗನಯಾತ್ರಿ ವಿಕ್ಟರ್ ಗ್ಲೋವರ್ ಆರು ತಿಂಗಳ ಕಾಲ ಅಲ್ಲೇ ಇದ್ದು ಸಂಶೋಧನೆ ನಡೆಸಲಿದ್ದಾರೆ‌.

nas 3ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಜೋ ಬೈಡನ್ ನಾಸಾದ ಯಶಸ್ವಿ ಉಡಾವಣೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಎಲೆಕ್ಟ್ರಿಕ್ ವಾಹನ ಕಂಪನಿ ಟೆಸ್ಲಾ ಸಂಸ್ಥಾಪಕ ಇಲಾನ್ ಮಾಸ್ಕ್ 18 ವರ್ಷದ ಹಿಂದೆ ಸ್ಪೇಸ್ ಎಕ್ಸ್ ಕಂಪನಿಯನ್ನು ಸ್ಥಾಪಿಸಿದ್ದರು.‌ ಸ್ಪೇಸ್ ಎಕ್ಸ್ ಮೇ ತಿಂಗಳಿನಲ್ಲಿ ಯಶಸ್ವಿಯಾಗಿ ಬಾಹ್ಯಾಕಾಶ ಕೇಂದ್ರಕ್ಕೆ ಇಬ್ಬರು ಗಗನಯಾತ್ರಿಗಳನ್ನು ಕಳುಹಿಸಿ ಯಶಸ್ವಿಯಾಗಿತ್ತು. ಅಷ್ಟೇ ಅಲ್ಲದೇ ಇಬ್ಬರು ಮೂರು ತಿಂಗಳ ಹಿಂದೆ ಯಶಸ್ವಿಯಾಗಿ ಭೂಮಿಯಲ್ಲಿ ಲ್ಯಾಂಡ್ ಆಗಿದ್ದರು. ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಸಾ ಈಗ ಪೂರ್ಣ ಪ್ರಮಾಣದಲ್ಲಿ ಮೊದಲ ಬಾರಿಗೆ ಖಾಸಗಿ ರಾಕೆಟ್ ಮೂಲಕ ಬಾಹ್ಯಾಕಾಶ ಕೇಂದ್ರಕ್ಕೆ ಗಗನಯಾನಿಗಳನ್ನು ಕಳುಹಿಸಿಕೊಟ್ಟಿದೆ.

See the first photos from our remote cameras of the launch of the Crew-1 mission on @SpaceX‘s Falcon 9 rocket from @NASAKennedy. Check back for more! #LaunchAmerica ????????➡️https://t.co/6OY3kX0Dni pic.twitter.com/6ySlgUDipq

— NASA HQ PHOTO (@nasahqphoto) November 16, 2020

2011ರಲ್ಲಿ ನಾಸಾ ಅಭಿವೃದ್ಧಿ ಪಡಿಸಿದ ಬಾಹ್ಯಾಕಾಶ ನೌಕೆ ನಿವೃತ್ತಿಯಾಗಿತ್ತು. ಇದಾದ ಬಳಿಕ ನಾಸಾ ಸ್ಪೇಸ್ ಎಕ್ಸ್ ಮತ್ತು ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಕಂಪನಿಗೆ ಭೂಮಿ‌ ಮತ್ತು ಬಾಹ್ಯಾಕಾಶ ಕೇಂದ್ರಕ್ಕೆ ಸಂಪರ್ಕ ಕಲ್ಪಿಸಲು ರಾಕೆಟ್, ನೌಕೆ ಅಭಿವೃದ್ಧಿ ಪಡಿಸುವಂತೆ 7 ಶತಕೋಟಿ ಡಾಲರ್ ಗುತ್ತಿಗೆ ನೀಡಿತ್ತು.

ಬಾಹಾಕ್ಯಾಶ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳ ಸಂಶೋಧನೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಅಮೆರಿಕ ಸರ್ಕಾರದ ನಾಸಾಗೆ ಸಹಕಾರ ನೀಡುತ್ತದೆ.

TAGGED:ನಾಸಾಪಬ್ಲಿಕ್ ಟಿವಿಬಾಹ್ಯಾಕಾಶ ಉಡಾವಣೆವಾಷಿಂಗ್ಟನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
6 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
35 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
42 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
44 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?