Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಶೀಘ್ರ ಗುಣಮುಖರಾಗಲು ಶಿಷ್ಯನಿಂದ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಬಿಎಸ್‍ವೈ ಶೀಘ್ರ ಗುಣಮುಖರಾಗಲು ಶಿಷ್ಯನಿಂದ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಕೆ

Corona

ಬಿಎಸ್‍ವೈ ಶೀಘ್ರ ಗುಣಮುಖರಾಗಲು ಶಿಷ್ಯನಿಂದ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಕೆ

Public TV
Last updated: August 4, 2020 10:30 am
Public TV
Share
1 Min Read
MNG
SHARE

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮಹಾಮಾರಿ ಕೊರೊನಾ ಸೋಂಕು ಧೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅತೀ ಶೀಘ್ರವೇ ಗುಣಮುಖರಾಗಲೆಂದು ಬಿಎಸ್‍ವೈ ಶಿಷ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆಗಿರುವ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಕುಟುಂಬ ಸಮೇತರಾಗಿ ಮಂಗಳೂರಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀಸೋಮನಾಥೇಶ್ವರ ದೇವಸ್ಥಾನದಲ್ಲಿ ಸೋಮವಾರದಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.

— B.S.Yediyurappa (@BSYBJP) August 2, 2020

ಈ ವೇಳೆ ಪ್ರತಿಕ್ರಿಯಿಸಿದ ರವೀಂದ್ರ ಶೆಟ್ಟಿ, ಮುಖ್ಯಮಂತ್ರಿಗಳಿಗೆ ಕೊರೊನಾ ತಗಲಿರುವ ವಿಷಯ ತಿಳಿದು ಆಘಾತವಾಯಿತು. ದಿನವಿಡೀ ರಾಜ್ಯದ ಜನರ ಆರೋಗ್ಯಕ್ಕಾಗಿ, ಅಭಿವೃದ್ಧಿ ಕೆಲಸಗಳ ಕಡೆ ಗಮನ ನೀಡಿ ತನ್ನ ಸಚಿವ ಸಂಪುಟದ ಮಂತ್ರಿಗಳೊಂದಿಗೆ, ಸರ್ಕಾರದ ಅಧಿಕಾರಿಗಳೊಂದಿಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಮೇಲಿಂದ ಮೇಲೆ ಸಭೆಗಳನ್ನು ನಡೆಸಿದ್ದಾರೆ. ಅಲ್ಲದೆ ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೊರೊನಾದ ಸಂಕಷ್ಟದ ಪರಿಸ್ಥಿತಿಯಲ್ಲೂ ರಾಜ್ಯದ ಜನತೆಗೆ ದಕ್ಷ ಆಡಳಿತವನ್ನು ನೀಡಲು ಹಗಲಿರುಳು ಚಿಂತನೆ ನಡೆಸುತ್ತಿರುವ ಅವರು ಶೀಘ್ರದಲ್ಲಿ ಕೊರೋನಾದಿಂದ ಗುಣಮುಖರಾಗಿ ಜನ ಸೇವೆಯಲ್ಲಿ ಮತ್ತೆ ತೊಡಗುವಂತೆ ಸೋಮನಾಥ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.

MNG 1

ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

After being hospitalised on the advice of doctors, I am in good spirits with mild symptoms. I am grateful for all your good wishes & blessings and will get back to my duties soon. I urge everyone to wear masks, maintain social distance & take all precautions to fight Corona. pic.twitter.com/kmrIkJ02Cq

— B.S.Yediyurappa (@BSYBJP) August 3, 2020

TAGGED:bs yeddyurappaCorona VirusCovid 19MangaluruPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಮಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
6 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
8 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
33 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
58 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
1 hour ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?