ಅಡುಗೆ ಅನಿಲದ ಬೆಲೆ ಏರಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ವಿಪಕ್ಷಗಳು ಪ್ರಧಾನಿ ವಿರುದ್ಧ ಮುಗಿಬೀಳ್ತಿದ್ದಾರೆ. ಬೀದಿಗಿಳಿಯುತ್ತಿದ್ದಾರೆ. ಆದ್ರೆ ಬಿಜೆಪಿ ನಾಯಕರು ಮಾತ್ರ ಉಡಾಫೆಯ ಉತ್ತರ ನೀಡ್ತಿದ್ದಾರೆ. ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದಾರೆ.
ಬಿಗ್ ಬುಲೆಟಿನ್ | September 2, 2021 | ಭಾಗ-2
Leave a Comment