Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಲ್ಲಿ ನಾಯಕತ್ವ ಗೊಂದಲ: ಆ ಪ್ರಭಾವಿ ನಾಯಕ ಬೆಂಗಳೂರಿಗೆ ಬಂದಿದ್ದು ಏಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಲ್ಲಿ ನಾಯಕತ್ವ ಗೊಂದಲ: ಆ ಪ್ರಭಾವಿ ನಾಯಕ ಬೆಂಗಳೂರಿಗೆ ಬಂದಿದ್ದು ಏಕೆ?

Bengaluru City

ಬಿಜೆಪಿಯಲ್ಲಿ ನಾಯಕತ್ವ ಗೊಂದಲ: ಆ ಪ್ರಭಾವಿ ನಾಯಕ ಬೆಂಗಳೂರಿಗೆ ಬಂದಿದ್ದು ಏಕೆ?

Public TV
Last updated: June 10, 2021 11:27 am
Public TV
Share
1 Min Read
bjp leaders
SHARE

ಬೆಂಗಳೂರು: ಕಮಲ ಕ್ರಾಂತಿಯ ಗುಪ್ತ್ ಗುಪ್ತ್ ನಡೆಯ ಅಸಲಿಯತ್ತು ಕುತೂಹಲ ಕೆರಳಿಸಿದೆ. ಬಿಜೆಪಿ ಹೈಕಮಾಂಡ್ನ ಆ ಪ್ರಭಾವಿ ನಾಯಕ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಅವರು ಕೊಡುವ ಆ ವರದಿಯೇ ಎಲ್ಲ ಗೊಂದಲಗಳಿಗೆ ತೆರೆ ಎಳೆದುಬಿಡುತ್ತಾ ಎಂಬ ಚರ್ಚೆ ಶುರುವಾಗಿದೆ.

ಬಿಜೆಪಿಯಲ್ಲಿ ಜೂನ್ 15ರ ನಂತರ ಭಿನ್ನಮತ ಅನ್‍ಲಾಕ್ ಆಗಬಹುದು. ಅಂದ್ರೆ ಬಹಿರಂಗವಾಗಿ ಸಿಡಿಯಬಹುದು. ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಹೈಕಮಾಂಡ್ ಮೀನಿನ ಹೆಜ್ಜೆ ಇಟ್ಟಿದೆ. ಇಲ್ಲಿ ತನಕ ತುಟಿಬಿಚ್ಚದ ಹೈಕಮಾಂಡ್ ಗುಪ್ತ್ ಗುಪ್ತ್ ವರದಿ ಸಂಗ್ರಹ ಮಾಡುತ್ತಿದೆ ಎನ್ನಲಾಗಿದೆ.

MODI AMITH SHA JP NADDA GADKARI SANTOSH

ಯಡಿಯೂರಪ್ಪ ಕಳೆದ ಭಾನುವಾರ ರಾಜೀನಾಮೆಗೆ ಸಿದ್ಧ ಎಂಬ ಸ್ಫೋಟಕ ಹೇಳಿಕೆ ಕೊಟ್ಟ ಬೆನ್ನಲ್ಲೇ ಆಲರ್ಟ್ ಆಗಿದೆ ಬಿಜೆಪಿ ಹೈಕಮಾಂಡ್. ಮಂಗಳವಾರ ಬೆಂಗಳೂರಿಗೆ ಬಂದಿದ್ದ ಬಿಜೆಪಿ ಹೈಕಮಾಂಡ್‍ನ ಆ ಪ್ರಭಾವಿ ನಾಯಕ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾಗೆ ಹತ್ತಿರ ಇರುವ ನಾಯಕರಾಗಿದ್ದಾರೆ. ಚಾಮರಾಜಪೇಟೆಯ ಸಂಘದ ಕಚೇರಿಯಲ್ಲಿ ಬರೋಬ್ಬರಿ ಮುಕ್ಕಾಲು ದಿನ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕಮಲ ಕ್ರಾಂತಿಯ ಮುನ್ಸೂಚನೆ ನೀಡಿದೆಯಾ ಬಿಜೆಪಿ ಹೈಕಮಾಂಡ್?

amit shah jp nadda modi

ಆರ್‌ಎಸ್‌ಎಸ್‌ನ ಕೆಲವು ಮುಖಂಡರು, ಬಿಜೆಪಿಯ ಕೆಲ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಜ್ಯದಲ್ಲಿ ಆಗ್ತಿರುವ ಬೆಳವಣಿಗೆಗಳು, ನಾಯಕತ್ವದ ಗೊಂದಲದ ಬಗ್ಗೆ ವರದಿ ಪಡೆದಿದ್ದಾರಂತೆ. ಅಷ್ಟೇ ಅಲ್ಲದೇ ಯಡಿಯೂರಪ್ಪ ಹೇಳಿಕೆಯ ಹಿಂದಿನ ಮರ್ಮವೇನು? ಯಡಿಯೂರಪ್ಪ ಸಂದೇಶ ಕೊಟ್ಟಿದ್ದು ಏಕೆ ಎಂಬುದರ ಬಗ್ಗೆಯೂ ವರದಿ ಪಡೆದಿರುವ ಆ ನಾಯಕ ಮುಕ್ಕಾಲು ದಿನ 10ಕ್ಕೂ ಹೆಚ್ಚು ಸಂಘದ ಮುಖಂಡರು, ಬಿಜೆಪಿ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Arun Singh 1

ಪ್ರಭಾವಿ ವ್ಯಕ್ತಿಯ ವರದಿ ಪಡೆದ ಬಳಿಕ ಬಿಜೆಪಿ ಹೈಕಮಾಂಡ್ ಎಲ್ಲವನ್ನೂ ಗುಟ್ಟಾಗಿ ಇಟ್ಟಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಿಂಗ್ ಮುಂದಿನ ವಾರ ಭೇಟಿ ನೀಡಿ ವರದಿ ಕೊಟ್ಟ ಬಳಿಕ ಏನಾದ್ರೂ ಬೆಳವಣಿಗೆ ಆಗುತ್ತಾ? ರಾಜ್ಯದಲ್ಲಿ ಸರ್ಕಾರದಲ್ಲಿ ಮತ್ತು ಪಕ್ಷದಲ್ಲಿ ಬದಲಾವಣೆಗೆ ಆ ಪ್ರಭಾವಿ ನಾಯಕನ ವರದಿಯೇ ಮುಖ್ಯವಾಗುತ್ತಾ ಎನ್ನುವ ಕುತೂಹಲಕ್ಕೆ ಕಾಲವೇ ತೆರೆ ಎಳಿಯಬೇಕಿದೆ.

TAGGED:bengalurubjpkannada newskarnatakarssಬಿಜೆಪಿಬೆಂಗಳೂರುಯಡಿಯೂರಪ್ಪರಾಜೀನಾಮೆಹೈಕಮಾಂಡ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
2 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
20 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
25 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
52 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?