Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ, ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ: ಎಚ್‍ಡಿಕೆ

Public TV
Last updated: May 14, 2021 1:29 pm
Public TV
Share
2 Min Read
BJP HDK
SHARE

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಹಿಂದೆ ಬಿಜೆಪಿ ನಾಯಕರು ಹೇಳಿದ ಮಾತುಗಳನ್ನೇ ಮುಂದಿಟ್ಟುಕೊಂಡು ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದು, ಬಿಜೆಪಿಯವರು ಅಸಮರ್ಥರು ಎಂದು ವ್ಯಂಗ್ಯವಾಡಿದ್ದಾರೆ.

-ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ?
-ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು
-ನೇಣು ಹಾಕಿಕೊಳ್ಳಲು ಆಗುತ್ತಾ?
-ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ
-ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ.

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು.
1/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

ತಮ್ಮ ಟ್ವಿಟ್ಟರ್ ಖಾತೆಯಲ್ಲಿ 7 ಟ್ವೀಟ್‍ಗಳ ಮೂಲಕ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಕುಟುಕಿದ್ದಾರೆ. ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಕಿವಿಮಾತು ಹೇಳಿದ್ದಾರೆ.

'ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,' ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? 'ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,' ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು.
2/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

‘ನಾವೇನ್ ನೋಟ್ ಪ್ರಿಂಟ್ ಮಾಡ್ತೀವಾ’, ಜಡ್ಜ್ ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‍ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ?, ಕೋವಿಡ್ ಪ್ಯಾಕೇಜ್ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ ಎನ್ನುವುದು ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು. ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ? ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು ಎಂದಿದ್ದಾರೆ.

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ.
3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

ಕೋವಿಡ್ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆಯನ್ನು ಪ್ರದರ್ಶಿಸಿದೆ ಎಂದರು.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು.
4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು. ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ ಎಂದರು.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ.
5/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ.
6/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 14, 2021

TAGGED:bengalurubjphd kumaraswamyPublic TVಪಬ್ಲಿಕ್ ಟಿವಿಬಿಜೆಪಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Chikkaballapura 6
Chikkaballapur

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
20 minutes ago
big bulletin 26 June 2025 part 1
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-1

Public TV
By Public TV
28 minutes ago
big bulletin 26 June 2025 part 2
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-2

Public TV
By Public TV
30 minutes ago
China
Latest

ಚೀನಾದಲ್ಲಿ ಜಲಪ್ರಳಯಕ್ಕೆ 6 ಮಂದಿ ಬಲಿ

Public TV
By Public TV
34 minutes ago
big bulletin 26 June 2025 part 3
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-3

Public TV
By Public TV
34 minutes ago
Koppala crime
Crime

3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?