Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಜೆಪಿ ನಾಯಕಿ ಖುಷ್ಬೂ ಬಂಧನ

Public TV
Last updated: October 27, 2020 1:14 pm
Public TV
Share
3 Min Read
Kushbu Sundar 2
SHARE

ಚೆನ್ನೈ: ತಮಿಳುನಾಡಿನ ಚಿದಂಬಂರಂಗೆ ತೆರಳುತ್ತಿದ್ದ ವೇಳೆ ಬಿಜೆಪಿ ನಾಯಕಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಸಿಕೆ ಪಕ್ಷದ ನಾಯಕ, ಸಂಸದ ತಿರುಮವಾಲವನ್ ಅವರು ಮನುಸ್ಮೃತಿಯ ಬಗ್ಗೆ ಹೇಳಿದ್ದನ್ನು ವಿರೋಧಿಸಿ ಅವರು ಚಿದಂಬರಂಗೆ ತೆರಳುತ್ತಿದ್ದರು. ಸಂಸದ ಅವರ ಹೇಳಿಕೆಯನ್ನು ಖಂಡಿಸಿ ಚಿದಂಬರಂ ನಲ್ಲಿರುವ ಸಂಸದರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಖುಷ್ಬೂ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದರು.

Tamil Nadu: BJP leader Kushboo Sundar detained by police on her way to Chidambaram today.

She was on the way to Chidambaram to protest against VCK leader Thirumavalavan’s alleged remark on Manusmriti. pic.twitter.com/A6FkHqOoWQ

— ANI (@ANI) October 27, 2020

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಖುಷ್ಬೂ ಅವರು, ನಮ್ಮನ್ನು ಬಂಧಿಸಿ ಪೊಲೀಸ್ ವ್ಯಾನ್‍ನಲ್ಲಿ ಕರೆದೊಯ್ಯಲಾಗಿದೆ. ಮಹಿಳೆಯರ ಘಟತೆಗಾಗಿ ನಾವು ನಮ್ಮ ಕೊನೆಯ ಉಸಿರಿನವರೆಗೂ ಹೋರಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ. ನಾವೂ ಕೂಡ ಅದೇ ಹಾದಿಯಲ್ಲಿ ನಡೆಯುತ್ತೇವೆ. ದೌರ್ಜನ್ಯಕ್ಕೆ ಎಂದು ನಾವು ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ.

ವಿಡುತಲೈ ಚಿರುಥೈಗಲ್ ಕಡ್ಚಿ ಪಕ್ಷದ ನಾಯಕರು ಹಾಗೂ ಸಂಸದರಾಗಿರುವ ತಿರುಮವಾಲವನ್ ಅವರ ಮಹಿಳೆರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಖಷ್ಬೂ ಆರೋಪಿಸಿದ್ದಾರೆ.

Arrested.. been taken in police van. we will fight till our last breath for the dignity of women. H’ble PM @narendramodi ji has always spoken about the safety of women and we walk on his path. We will never bow down to the atrocities of few elements out there. BHARAT MATA KI JAI! pic.twitter.com/71CKjFewri

— KhushbuSundar ❤️ (@khushsundar) October 27, 2020

ಬಿಜೆಪಿ ಕಾರ್ಯಕರ್ತರು ಆದಾಗಲೇ ಪ್ರತಿಭಟನೆ ಆರಂಭ ಮಾಡಿದ್ದರು. ಇತ್ತ ಖುಷ್ಬೂ ಅವರು ಕೂಡ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ಇಲ್ಲದ ಕಾರಣ ಸುಮಾರು 16 ಮಂದಿ ಬಿಜೆಪಿ ಕಾರ್ಯಕರ್ತರು ಹಾಗೂ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಸದ ತಿರುಮವಾಲವನ್ ಅವರು ಹಿಂದೂ ಧರ್ಮ ಹಾಗೂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಹೇಳಿಕೆ ವೈರಲ್ ಆಗಿತ್ತು. ಇದಾದ ಬಳಿಕ ಹಲವು ಹಿಂದೂ ಪರ ಸಂಘಟನೆಗಳು ಸಂಸದರ ಹೇಳಿಕೆಯನ್ನು ಖಂಡಿಸಿದ್ದರು. ಖುಷ್ಬೂ ಅವರು ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸನಾತನ ಹಿಂದೂ ಧರ್ಮ ಹಾಗೂ ಮನುಸ್ಮೃತಿ ಮಹಿಳೆಯರನ್ನು ವೈಶ್ಯೆ ಎಂದು ಕರೆಯುತ್ತದೆ. ಅಲ್ಲದೇ ಪುರುಷರಿಗಿಂತ ಕೀಳಾಗಿ ನೋಡಲಾಗುತ್ತದೆ ಎಂದು ಸಂಸದರು ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದರು.

“We are living by the constitution that #ambedkar wrote. Why are you picking up a subject that is not necessary? We will protest until @thirumaofficial apologizes. We will not back down, even if we get arrested again,” says BJP leader @khushsundar arrested this morning near ECR pic.twitter.com/x9XeKpICLH

— Apoorva Jayachandran (@Jay_Apoorva18) October 27, 2020

TAGGED:chennaiKhushbu SundarPublic TVtamil naduThirumavalavanwomanಖುಷ್ಬೂ ಸುಂದರ್ಚೆನ್ನೈತಮಿಳುನಾಡುತಿರುಮವಾಲವನ್ಪಬ್ಲಿಕ್ ಟಿವಿಮಹಿಳೆ
Share This Article
Facebook Whatsapp Whatsapp Telegram

You Might Also Like

SAROJA DEVI PRAKASHRAJ
Cinema

ಸರೋಜಾದೇವಿ ಅಗಲಿಕೆಗೆ ಕಂಬನಿ ಮಿಡಿದ ಸ್ಯಾಂಡಲ್‍ವುಡ್ ನಟ, ನಟಿಯರು

Public TV
By Public TV
1 minute ago
Saroja Devi 1
Cinema

ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ಜೀವನ ನಡೆಸಿ ನಮ್ಮನ್ನಗಲಿ ಹೊರಟಿದೆ – ಕಲಾ ಸರಸ್ವತಿಗೆ ಕಿಚ್ಚನ ನಮನ

Public TV
By Public TV
3 minutes ago
Saroja Devi
Bengaluru City

ಬಿ.ಸರೋಜಾದೇವಿ ನಿಧನಕ್ಕೆ ನಿಖಿಲ್ ಕುಮಾರಸ್ವಾಮಿ, ಆರ್.ಅಶೋಕ್ ಸಂತಾಪ

Public TV
By Public TV
55 minutes ago
B Saroja Devi
Bengaluru City

ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ – ಅಣ್ಣಾವ್ರ ಹಾದಿಯಲ್ಲೇ ಸರೋಜಾದೇವಿ ನೇತ್ರದಾನ

Public TV
By Public TV
58 minutes ago
Saroja devi son gautham
Cinema

ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

Public TV
By Public TV
1 hour ago
Lingaraj Kanni Priyank Kharge 1
Districts

ಪ್ರಿಯಾಂಕ್‌ ಖರ್ಗೆ ಆಪ್ತನ ಮೇಲೆ ಮಾದಕದ್ರವ್ಯ ಮಾರಾಟ ಆರೋಪ – ಬಂಧನದ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?