Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುಡಕಟ್ಟು ಮಕ್ಕಳಿಗೆ ಭವಿಷ್ಯ ರೂಪಿಸಿದ ವನಶ್ರೀ ಶಾಲೆಗೆ ಕೊರೊನಾ ಸಂಕಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬುಡಕಟ್ಟು ಮಕ್ಕಳಿಗೆ ಭವಿಷ್ಯ ರೂಪಿಸಿದ ವನಶ್ರೀ ಶಾಲೆಗೆ ಕೊರೊನಾ ಸಂಕಷ್ಟ

Districts

ಬುಡಕಟ್ಟು ಮಕ್ಕಳಿಗೆ ಭವಿಷ್ಯ ರೂಪಿಸಿದ ವನಶ್ರೀ ಶಾಲೆಗೆ ಕೊರೊನಾ ಸಂಕಷ್ಟ

Public TV
Last updated: June 1, 2021 11:32 am
Public TV
Share
2 Min Read
namma vanashree vasathi vidyalaya
SHARE

ಶಿವಮೊಗ್ಗ: ತೊಂಭತ್ತರ ದಶಕದಲ್ಲಿ ಆರಂಭವಾದ ಸಾಗರದ ವನಶ್ರೀ ವಸತಿ ಶಾಲೆ, ಬಡ ಮಕ್ಕಳು, ಬುಡಕಟ್ಟು, ಹಾಗೂ ಅನಾಥ ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ನೀಡುತ್ತಿರುವುದ್ದಕ್ಕಾಗಿ ರಾಷ್ಟ್ರ ಪ್ರಸಿದ್ಧಿ ಪಡೆದಿತ್ತು. ಆದರೆ ,ಇದೀಗ ಕೊರೊನಾದಿಂದಾಗಿ ಈ ಶಾಲೆ ಸಂಕಷ್ಟಕ್ಕೆ ಸಿಲುಕಿದೆ.

ಶಾಲೆಯಲ್ಲಿ ಹೈಸ್ಕೂಲ್‍ವರೆಗೆ ಆಂಗ್ಲ ಮಾಧ್ಯಮ ವಿದ್ಯಾಭ್ಯಾಸ, ಯೋಗ-ಸಂಗೀತ, ಆಧ್ಯಾತ್ಮ, ದುಂಡು ಮೇಜಿನ ಪರಿಷತ್ ತರಹ ವಿಶಿಷ್ಟ ಬೋಧನೆ, ಜೀವನ ಪಾಠಗಳು, ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಬೆರಗುಗೊಳಿಸಿದ್ದ ಈ ಶಾಲೆ ಕೊರೊನಾ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಪರಂಪರೆ ಧ್ಯೋತಕದಂತಿದ್ದ ಈ ವಸತಿ ಶಾಲೆ ದಾನಿಗಳ ನೆರವಿಲ್ಲದಿದ್ದರೆ ನಡೆಸೋದು ಕಷ್ಟ ಎನ್ನುತ್ತಾರೆ ವನಶ್ರೀ ಶಾಲೆ ಸಂಸ್ಥಾಪಕರು. ಇದನ್ನೂ ಓದಿ: ಮಾಸ್ಕ್ ವಿಚಾರಕ್ಕೆ ಕಿರಿಕ್ – ದೊಣ್ಣೆಯಿಂದ ಮಹಿಳೆಗೆ ಬಡಿದ ಯುವತಿ

namma vanashree vasathi vidyalaya2 medium

ಶಾಲೆ ಆರಂಭವಾದ ದಿನದಿಂದ ಮೇಘಾಲಯದ ನೂರಾರು ಬುಡಕಟ್ಟು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೀರ್ತಿ ಈ ವಸತಿ ಶಾಲೆಗೆ ಸಲ್ಲುತ್ತದೆ. ಅರುಣಾಚಲ ಪ್ರದೇಶ, ಮಣಿಪುರದ ಬಡವ, ಅನಾಥ ಮಕ್ಕಳಿಗೂ ಈ ಶಾಲೆ ಭವಿಷ್ಯರೂಪಿಸಿದೆ. ಈ ಶಾಲೆಯಲ್ಲಿ ಸದ್ಯ 50 ಮಕ್ಕಳಿದ್ದು, ಇದರಲ್ಲಿ 12 ಮಕ್ಕಳು ಮೇಘಾಲಯದವರು. ಇಲ್ಲೇ ಹೈಸ್ಕೂಲ್ ಮುಗಿಸಿ ಕಾಲೇಜಿಗೂ ಹೋಗುತ್ತಿದ್ದಾರೆ. ಕೊರೊನಾದಿಂದ ಈ ಮಕ್ಕಳು ಅನಾಥರಾಗದಂತೆ ತಡೆಯಬೇಕಿದೆ ಎಂದು ಶಾಲೆ ಸಂಸ್ಥಾಪಕರು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ
namma vanashree vasathi vidyalaya3 mediumದಶಕಗಳ ಕಾಲ ಕಟ್ಟಿ ಬೆಳೆಸಿದ ಸಂಸ್ಥೆಗೆ ಆರ್ಥಿಕ ಸಂಕಷ್ಟ ಬಂದಿರುವುದನ್ನ ಕಂಡು ಮರುಗಿರುವ ಸಂಸ್ಥಾಪಕ ಮಂಜಪ್ಪನವರು, ದಾನಿಗಳಿಂದ ನೆರವು ಬೇಡಿದ್ದಾರೆ. ನಮ್ಮ ದೇಶದ ಹದಿನಾಲ್ಕು ರಾಜ್ಯದ ಮಕ್ಕಳು ಇಲ್ಲಿ ಓದಿದ್ದಾರೆ. ರಾಜ್ಯದ ನಾನಾ ಮೂಲೆಯಿಂದ ಬಂದ ಮಕ್ಕಳು ಇಲ್ಲಿ ಶಿಕ್ಷಣ ಪಡೆದಿದ್ದಾರೆ. ನಾವು ತುಳಿತಕ್ಕೊಳಗಾದ, ಬಡತನದಲ್ಲಿರುವ, ಪೋಷಕರಿಲ್ಲದ ಮಕ್ಕಳಿಗೆ ಉಚಿತ ವಸತಿ ವಿದ್ಯಾದಾನ ಮಾಡುತ್ತಾ ಬಂದಿದ್ದೇವೆ. ಇಲ್ಲಿ ಓದಿದ ಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಹಂತ ಹಂತವಾಗಿ ಅನ್‍ಲಾಕ್ – ಯಾವ ಸೇವೆ ಯಾವಾಗ ಆರಂಭ?

namma vanashree vasathi vidyalaya5 medium

ಇಷ್ಟು ವರ್ಷಗಳ ಕಾಲ ಸಂಸ್ಥೆಯನ್ನ ನಡೆಸಿಕೊಂಡು ಬಂದಿದೆ. ಆದರೆ ಕಳೆದ ಎರಡು ವರ್ಷಗಳಲ್ಲಿ ತೀವ್ರ ತೆರನಾದ ಆರ್ಥಿಕ ಸಂಕಷ್ಟ ಎದುರಾಗಿದೆ. ಆದರೂ ಯಾವ ಮಕ್ಕಳನ್ನೂ ಉಪವಾಸ ಕೆಡವಿಲ್ಲ. ಕೋವಿಡ್ ಸಂಕಷ್ಟದಲ್ಲೂ ಮಕ್ಕಳನ್ನ ಜೋಪಾನವಾಗಿ ಕಾಪಾಡಿಕೊಂಡು ಬಂದಿದ್ದೇವೆ. ಈಗ ಅವರನ್ನ ಬಿಟ್ಟರೆ ಜೀವನ ರೂಪಿಸಿಕೊಳ್ಳುವುದು ಕಷ್ಟವಾಗಲಿದೆ. ದಯವಿಟ್ಟು ನೆರವು ನೀಡಿ ಎಂದು ಶಾಲೆಯ ಸಂಸ್ಥಾಪಕ ಮಂಜಪ್ಪ ದಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

TAGGED:childrenCoronanamma vanashree vasathi vidyalayaPublic TVschoolShimogashivamoggaಕೊರೊನಾನೆರವುಪಬ್ಲಿಕ್ ಟಿವಿಮಕ್ಕಳುಶಾಲೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?