Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ

Corona

ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ

Public TV
Last updated: May 14, 2020 6:39 pm
Public TV
Share
3 Min Read
CORONA 1 2
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಕಬಂಧಬಾಹುಗಳು ಹರಡಿಕೊಳ್ಳುತ್ತಿದೆ. ಇಂದು ಒಂದೇ ದಿನ 28 ಮಂದಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದ್ದು, ಈ ಪೈಕಿ 460 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಇನ್ನೂ 491 ಜನರು ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ 35 ಮಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ 5, ಬೀದರ್ 7, ಮಂಡ್ಯ 5, ಗದಗನಲ್ಲಿ 4, ದಾವಣಗೆರೆ 3, ಕಲಬುರಗಿ 2, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.

corona 8 e1589285177997

ಸೋಂಕಿತರ ವಿವರ: ಸಂಜೆಯ ಬುಲೆಟಿನ್
23.ರೋಗಿ-962: ಮಂಡ್ಯದ 37 ವರ್ಷದ ಪುರುಷ. ರೋಗಿ-179ರ ಸಂಪರ್ಕದಲ್ಲಿದ್ದರು.
24.ರೋಗಿ-963: ಕಲಬುರಗಿಯ 80 ವರ್ಷದ ವೃದ್ಧೆ. ರೋಗಿ-587ರ ಸಂಪರ್ಕ.
25.ರೋಗಿ-984: ಕಲಬುರಗಿಯ 28 ವರ್ಷದ ಪುರುಷ. ರೋಗಿ-610ರ ಸಂಪರ್ಕ.
26.ರೋಗಿ 985- ಬೀದರ್ ನ 18 ವರ್ಷದ ಯುವಕ. ರೋಗಿ-959ರ ಸಂಪರ್ಕ.
27. ರೋಗಿ 986- ಬೀದರ್ ನ 16 ವರ್ಷದ ಬಾಲಕ. ರೋಗಿ-959ರ ಸಂಪರ್ಕ.
28. ರೋಗಿ 987- ಬೀದರ್ ನ 36 ವರ್ಷದ ಪುರುಷ. ರೋಗಿ-959ರ ಸಂಪರ್ಕ.

ಇನ್ನು ಇಂದು ಬೆಳಗ್ಗೆ ಬಿಡುಗಡೆಯಾಗಿದ್ದ ಬುಲೆಟಿನ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಡ್ಲಿ ಕೊರೊನಾ ವೈರಸ್‍ಗೆ ಇಂದು 80 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 5ಕ್ಕೆ ಏರಿತ್ತು. ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ರೋಗಿ-507 ಕೊರೊನಾಗೆ ಬಲಿಯಾಗಿದ್ದರು. ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ವೃದ್ಧೆಗೆ ಸೋಂಕು ತಗುಲಿತ್ತು. ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ರೋಗಿ-796 (60 ವರ್ಷದ ವೃದ್ಧ) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು. ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.

corona 7

ಸೋಂಕಿತರ ವಿವರ: ಬೆಳಗಿನ ಬುಲೆಟಿನ್
1.ರೋಗಿ-960: ದಾವಣಗೆರೆಯ 40 ವರ್ಷದ ಪುರುಷ. ರೋಗಿ-852ರ ಸಂಪರ್ಕದಲ್ಲಿದ್ದರು.
2.ರೋಗಿ-961: ಮಂಡ್ಯದ 48 ವರ್ಷದ ಮಹಿಳೆ. ಮುಂಬೈ ಪ್ರಯಾಣದ ಹಿನ್ನಲೆ.
3.ರೋಗಿ-962: ಮಂಡ್ಯದ 38 ವರ್ಷದ ಪುರುಷ. ಮುಂಬೈ ಪ್ರಯಾಣದ ಹಿನ್ನಲೆ.
4.ರೋಗಿ-963: ಮಂಡ್ಯಗ 6 ವರ್ಷದ ಬಾಲಕ. ಮುಂಬೈ ಪ್ರಯಾಣದ ಹಿನ್ನಲೆ.
5.ರೋಗಿ-964: ಮಂಡ್ಯದ 26 ವರ್ಷದ ಪುರುಷ. ಮುಂಬೈ ಪ್ರಯಾಣದ ಹಿನ್ನಲೆ.
6.ರೋಗಿ-965: ಬೆಂಗಳೂರಿನ 8 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.
7.ರೋಗಿ-966: ಬೆಂಗಳೂರಿನ 10 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.
8.ರೋಗಿ-967: ಬೆಂಗಳೂರಿನ 45 ವರ್ಷದ ಪುರುಷ. ರೋಗಿ-554ರ ಸಂಪರ್ಕದಲ್ಲಿದ್ದರು.
9.ರೋಗಿ-968: ಬೆಂಗಳೂರಿನ 40 ವರ್ಷದ ಮಹಿಳೆ. ರೋಗಿ-554ರ ಸಂಪರ್ಕದಲ್ಲಿದ್ದರು.
10.ರೋಗಿ-969: ಬೆಂಗಳೂರಿನ 10 ವರ್ಷದ ಬಾಲಕ. ರೋಗಿ-554ರ ಸಂಪರ್ಕದಲ್ಲಿದ್ದ.

11.ರೋಗಿ-970: ಗದಗದ 62 ವರ್ಷದ ವೃದ್ಧ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
12.ರೋಗಿ- 971: ಗದಗದ 47 ವರ್ಷದ ವ್ಯಕ್ತಿ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
13.ರೋಗಿ- 972: ಗದಗದ 44 ವರ್ಷದ ವ್ಯಕ್ತಿ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
14.ರೋಗಿ- 973: ಗದಗದ 28 ವರ್ಷದ ಯುವಕ. ಅಹಮದಾಬಾದ್, ಗುಜರಾತ್‍ಗೆ ಪ್ರಯಾಣ ಮಾಡಿರುವ ಹಿನ್ನೆಲೆ.
15.ರೋಗಿ- 974: ಬೆಳಗಾವಿಯ 27 ವರ್ಷದ ಯುವತಿ. ಬೆಳಗಾವಿ ಮುಂಬೈ, ಮಹಾರಾಷ್ಟ್ರಗೆ ಪ್ರಯಾಣ ಮಾಡಿರುವ ಹಿನ್ನೆಲೆ.
16.ರೋಗಿ- 975: ದಾವಣಗೆರೆಯ 34 ವರ್ಷದ ಯುವಕ. ದಾವಣಗೆರೆ ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
17.ರೋಗಿ- 976: ದಾವಣಗೆರೆಯ 32 ವರ್ಷದ ಯುವಕ. ಕೊರೊನಾ ಲಕ್ಷಣ.
18.ರೋಗಿ- 977: ಬಾಗಲಕೋಟೆಯ 23 ವರ್ಷದ ಯುವಕ. ದೇಶಿಯ ಪ್ರಯಾಣದ ಹಿನ್ನೆಲೆ.

19.ರೋಗಿ-978: ಬೀದರ್ ನ 45 ವರ್ಷದ ಮಹಿಳೆ. ಬೀದರ್ ಮುಂಬೈ, ಮಹಾರಾಷ್ಟ್ರಾಗೆ ಪ್ರಯಾಣ ಮಾಡಿರುವ ಹಿನ್ನೆಲೆ.
20.ರೋಗಿ- 979: ಬೀದರ್ ನ 32 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
21.ರೋಗಿ- 980: ಬೀದರ್ ನ 29 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.
22.ರೋಗಿ- 981: ಬೀದರ್ ನ 25 ವರ್ಷದ ಯುವಕ. ಜಿಲ್ಲೆಯ ಕಂಟೈನ್ಮೆಂಟ್ ಝೋನ್‍ನ ಸಂಪರ್ಕ.

Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?