Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ

Bengaluru City

ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ

Public TV
Last updated: August 24, 2020 7:30 pm
Public TV
Share
1 Min Read
BUS 3
SHARE

ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವದಿಲ್ಲ.

ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ.

Raichur Bus stand 4

ಪ್ರಯಾಣಿಕರಿಗೆ ಸರ್ಕಾರ ನೀಡಿರುವ ಸೂಚನೆಗಳು
1. ರಾಜ್ಯಕ್ಕೆ ಬರುವ ವೇಳೆ ಕೋವಿಡ್ ಲಕ್ಷಣಗಳು ಇಲ್ಲದಿದ್ರೆ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ ಮತ್ತು ಅವರು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದು. ರಾಜ್ಯಕ್ಕೆ ಬಂದ 14 ದಿನಗೊಳಗಾಗಿ ಕೋವಿಡ್-19 ಲಕ್ಷಣಗಳ ಕಂಡು ಬಂದಲ್ಲಿ ಸ್ವಯಂ ನಿಗಾ ವಹಿಸುವುದು. ಆಪ್ತಮಿತ್ರ ಸಹಾಯವಾಣಿ 14410ಗೆ ಕರೆ ಮಾಡುವುದು.

2. ರಾಜ್ಯಕ್ಕೆ ಆಗಮಿಸುವ ವೇಳೆ ಕೋವಿಡ್-19 ಲಕ್ಷಣಗಳಿದ್ರೆ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರುವುದು. ತಪ್ಪದೇ ವೈದ್ಯಕೀಯ ಸಮಾಲೋಚನೆ ಪಡೆಯುವುದು ಮತ್ತು ಆಪ್ತಮಿತ್ರ ಸಹಾಯವಾಣಿ 14410ಗೆ ಕರೆ ಮಾಡುವುದು.

ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಗಳು.@anusharavi10 @D_Roopa_IPS @Gaurav_Gupta67 @KapilMohanIAS @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @TBFREEKA @KarnatakaVarthe @PIBBengaluru @KarFireDept@BMTC_BENGALURU pic.twitter.com/yQd65WlzkC

— Karnataka Health Department (@DHFWKA) August 24, 2020

3. ಕೋವಿಡ್ 19 ತಡೆಗಟ್ಟಲು ಫೇಸ್ ಮಾಸ್ಕ್ ಧರಿಸುವುದು. 2 ಮೀಟರ್ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಆಗಾಗ್ಗೆ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕಲೆ ಸೇರಿದಂತೆ ಇತ್ಯಾದಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು.

TAGGED:Corona VirusCovid 19karnatakapassengersPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಪ್ರಯಾಣಿಕರು
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
25 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
33 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
53 minutes ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?