Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಸರ್ಕಾರವನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ: ಬೇಳೂರು ಗೋಪಾಲಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೊಮ್ಮಾಯಿ ಸರ್ಕಾರವನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ: ಬೇಳೂರು ಗೋಪಾಲಕೃಷ್ಣ

Districts

ಬೊಮ್ಮಾಯಿ ಸರ್ಕಾರವನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ: ಬೇಳೂರು ಗೋಪಾಲಕೃಷ್ಣ

Public TV
Last updated: August 10, 2021 5:14 pm
Public TV
Share
1 Min Read
Beluru Gopalakrishna
SHARE

– ಈಶ್ವರಪ್ಪ ಮಂತ್ರಿಯಾಗಿ ವಿವಾದಾತ್ಮಕ ಹೇಳಿಕೆ ಕೊಡುವುದು ಸರಿಯಲ್ಲ

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃದು ಸ್ವಭಾದವರು ಆಗಿದ್ದಾರೆ. ಅಪಸ್ವರ ಎತ್ತುವವರಿಗೆ ಹದ ಹಾಕುತ್ತಾರೆ. ಹೀಗಾಗಿ ಬೊಮ್ಮಾಯಿ ಅವರ ಸರ್ಕಾರವನ್ನ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.

basavaraj bommai 3

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಉದ್ದೇಶವೆ ಭಿನ್ನಮತೀಯರನ್ನು ಮಟ್ಟ ಹಾಕುವುದಕ್ಕೆ. ಬೊಮ್ಮಾಯಿ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಜೆಡಿಎಸ್‍ನವರು ನಿಮ್ಮ ಜೊತೆ ನಾವಿದ್ದೇವೆ ಎನ್ನುತ್ತಾರೆ. ಸಚಿವ ಸ್ಥಾನ, ಖಾತೆ ಹಂಚಿಕೆ ವಿರುದ್ಧ ಅಪಸ್ವರ ಎತ್ತುವವರು ಸಹ ಅವರನ್ನು ಏನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಮಾದಕ ನೋಟ ಬೀರಿದ ನೋರಾ ಫತೇಹಿ ಫೋಟೋ ವೈರಲ್

Beluru Gopalakrishna

ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರನ್ನು ಆ ಸ್ಥಾನದಿಂದ ಏಕೆ ಕೆಳಗೆ ಇಳಿಸಿದರು ಎಂಬುದೇ ತಿಳಿಯುತ್ತಿಲ್ಲ. ಕೆಲವು ಮುಟ್ಟಾಳರು ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿದ್ದು ನನಗೆ ಬೇಸರ ತರಿಸಿದೆ. ಯಡಿಯೂರಪ್ಪ ಅವರಿಂದ ಶಿವಮೊಗ್ಗ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಆಗುತಿತ್ತು ಎಂದು ತಿಳಿಸಿದರು.

 

ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂತ್ರಿಯಾಗಿ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಮಂತ್ರಿಯಾದವರು ಜನರ ಪರವಾಗಿ, ಎಲ್ಲಾ ವರ್ಗದ ಪರವಾಗಿ ಇರಬೇಕು. ಅದನ್ನು ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಇನ್ನಾದರೂ ಸಚಿವ ಎಂಬುದನ್ನು ಅರಿತುಕೊಂಡು ಎಚ್ಚರಿಕೆಯಿಂದ ಮಾತನಾಡಲಿ ಎಂದರು.

TAGGED:Basavaraj Bommaiಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೇಳೂರು ಗೋಪಾಲಕೃಷ್ಣಶಿವಮೊಗ್ಗಸರ್ಕಾರ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
12 minutes ago
kalaburagi mahanagara palike logo row
Districts

ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

Public TV
By Public TV
27 minutes ago
Gadag God Idol
Districts

ಗದಗದಲ್ಲಿ ಮತ್ತೆ ಕಿಡಿಗೇಡಿಗಳಿಂದ ಶಿವಲಿಂಗ, ಪಾಣಿಪೀಠ ಭಗ್ನ

Public TV
By Public TV
40 minutes ago
ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
56 minutes ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
2 hours ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?