ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ (Black Fungus) ಸೋಂಕು ಹೆಚ್ಚಾಗುತ್ತಿದೆ. ಬ್ಲಾಕ್ ಫಂಗಸ್ ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 2,490 ವಯಲ್ಸ್ ಆಂಫೊಟೆರಿಸಿನ್-ಬಿ (Amphotericin-B) ಔಷಧಿಯನ್ನು ರಾಜ್ಯಕ್ಕೆ ಕೇಂದ್ರದಿಂದ ಪೂರೈಕೆ ಮಾಡಲಾಗಿದೆ.
Additional 2490 vials of #Amphotericin-B have been allocated to Karnataka today.
A total of 24,950 vials of the drug have been allocated to the state till now including today's allocation.#AmphotericinB@PIBBengaluru @BSYBJP @CMofKarnataka @drashwathcn @mla_sudhakar
— Sadananda Gowda (@DVSadanandGowda) June 8, 2021
Advertisement
ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ಮತ್ತೆ 2,490 ವಯಲ್ಸ್ ಆಂಫೊಟೆರಿಸಿನ್- ಬಿ ಔಷಧಿ ಪೂರೈಕೆ ಮಾಡಲಾಗಿದೆ ಕೇಂದ್ರ ಸಚಿವ ಡಿವಿಎಸ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಗೆದ್ದ 98 ವರ್ಷದ ವೃದ್ಧ
Advertisement
Additional 28,000 vials of #Amphotericin-B have been allocated to all the States/UTs and Central Institutions today.#AmphotericinB #BlackFungus @PIB_India @MoHFW_INDIA @PMOIndia @Pharmadept
— Sadananda Gowda (@DVSadanandGowda) June 8, 2021
Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕಕ್ಕೆ ಹೆಚ್ಚುವರಿ ವೈಯಲ್ಸ್ ಆಂಫೊಟೆರಿಸಿನ್ ಔಷಧಿಯನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಈ ವರೆಗೂ ಕರ್ನಾಟಕಕ್ಕೆ 24,950 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.