Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ – ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ – ಡಿವಿಎಸ್

Bengaluru City

ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ – ಡಿವಿಎಸ್

Public TV
Last updated: June 8, 2021 12:40 pm
Public TV
Share
1 Min Read
DV SADANANDA GOWDA
SHARE

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ (Black Fungus) ಸೋಂಕು ಹೆಚ್ಚಾಗುತ್ತಿದೆ. ಬ್ಲಾಕ್ ಫಂಗಸ್ ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 2,490 ವಯಲ್ಸ್ ಆಂಫೊಟೆರಿಸಿನ್-ಬಿ (Amphotericin-B) ಔಷಧಿಯನ್ನು ರಾಜ್ಯಕ್ಕೆ ಕೇಂದ್ರದಿಂದ ಪೂರೈಕೆ ಮಾಡಲಾಗಿದೆ.

Additional 2490 vials of #Amphotericin-B have been allocated to Karnataka today.

A total of 24,950 vials of the drug have been allocated to the state till now including today's allocation.#AmphotericinB@PIBBengaluru @BSYBJP @CMofKarnataka @drashwathcn @mla_sudhakar

— Sadananda Gowda (@DVSadanandGowda) June 8, 2021

ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ಮತ್ತೆ 2,490 ವಯಲ್ಸ್ ಆಂಫೊಟೆರಿಸಿನ್- ಬಿ ಔಷಧಿ ಪೂರೈಕೆ ಮಾಡಲಾಗಿದೆ ಕೇಂದ್ರ ಸಚಿವ ಡಿವಿಎಸ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಗೆದ್ದ 98 ವರ್ಷದ ವೃದ್ಧ

Additional 28,000 vials of #Amphotericin-B have been allocated to all the States/UTs and Central Institutions today.#AmphotericinB #BlackFungus @PIB_India @MoHFW_INDIA @PMOIndia @Pharmadept

— Sadananda Gowda (@DVSadanandGowda) June 8, 2021

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕಕ್ಕೆ ಹೆಚ್ಚುವರಿ ವೈಯಲ್ಸ್ ಆಂಫೊಟೆರಿಸಿನ್  ಔಷಧಿಯನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಈ ವರೆಗೂ ಕರ್ನಾಟಕಕ್ಕೆ 24,950 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

TAGGED:CoronaCovid19kannada newskarnatakasadananda gowdaಕೊರೊನಾಕೋವಿಡ್ 19ಡಿವಿ ಸದಾನಂದ ಗೌಡಬ್ಲ್ಯಾಕ್‌ ಫಂಗಸ್‌
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
2 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
3 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
3 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
3 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?