Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ಸೈನಿಕರೇ ಮೊದಲು ದಾಳಿ ಮಾಡಿದರು ಎಂದ ಚೀನಾ

Public TV
Last updated: June 18, 2020 3:08 pm
Public TV
Share
0 Min Read
china
SHARE

– ಪರಿಸ್ಥಿತಿ ಉದ್ವಿಗ್ನವಾದ ಮೇಲೆ ನಾವು ದಾಳಿ ಮಾಡಿದೆವು
– ಭಾರತದ ಮೇಲೆ ಗೂಬೆ ಕೂರಿಸಲು ಯತ್ನಿಸಿದ ಚೀನಾ

ನವದೆಹಲಿ: ಪೂರ್ವ ಲಡಾಖ್‍ನ ಗಾಲ್ವಾನ್ ಗಡಿ ಪ್ರದೇಶದಲ್ಲಿ ಚೀನಾ ಭಾರತ ಸೈನಿಕರ ನಡುವೆ ನಡೆದ ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ಮತ್ತೆ ಭಾರತದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದೆ.

Indian front-line troops broke the consensus and crossed the Line of Actual Control, deliberately provoking and attacking Chinese officers and soldiers, thus triggering fierce physical conflicts and causing casualties.

— Hua Chunying 华春莹 (@SpokespersonCHN) June 18, 2020

ಘಟನೆ ಸಂಬಂಧ ಇಂದು ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನೈಂಗ್, ಭಾರತೀಯ ಸೇನೆಯೇ ಮೊದಲು ಗಡಿ ನಿಯಮ ಉಲ್ಲಂಘಿಸಿದೆ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಭಾರತ ಮೊದಲು ಎಲ್‍ಎಸಿ ದಾಟಿ ಚೀನಾ ಗಡಿ ಪ್ರವೇಶಿಸಿದೆ. ಬಳಿಕ ಚೀನಾ ಸೇನೆಯನ್ನು ಭಾರತದ ಸೈನಿಕರು ಪ್ರಚೋದಿಸಿದ್ದಾರೆ. ಉದ್ದೇಶಪೂರ್ವಕವಾಗಿ ಹಲ್ಲೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡು ಚೀನಾ ಸೈನಿಕರು ಪ್ರತಿ ದಾಳಿ ನಡೆಸಿದ್ದು, ನಂತರ ಎರಡು ಸೇನೆಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಹೀಗಾಗಿ ಸಾವು- ನೋವು ಸಂಭವಿಸಿದೆ ಎಂದು ಹೇಳಿದ್ದಾರೆ.

ಭಾರತ ಪರಿಸ್ಥಿತಿಯನ್ನು ತಪ್ಪಾಗಿ ಪರಿಗಣಿಸಬಾರದು. ಭಾರತದಂತೆ ಚೀನಾ ಸಾರ್ವಭೌಮತ್ವ ಕಾಪಾಡುವಲ್ಲಿ ಧೃಡವಾಗಿದೆ ಎನ್ನುವ ಮೂಲಕ ಪರೋಕ್ಷವಾಗಿ ಎಚ್ಚರಿಕೆ ನೀಡುವ ಪ್ರಯತ್ನ ಮಾಡಿದ್ದಾರೆ.

India must not misjudge the current situation or underestimate China’s firm will to safeguard its territorial sovereignty.

— Hua Chunying 华春莹 (@SpokespersonCHN) June 18, 2020

ಭಾರತ-ಚೀನಾದ ಸೈನಿಕರ ನಡುವೆ ಸೋಮವಾರ ರಾತ್ರಿ ಲಡಾಖ್‍ನ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಮ್ಮ ಸೇನೆಯ 20 ಯೋಧರು ಹುತಾತ್ಮರಾಗಿದ್ದಾರೆ. ಸುಮಾರು ಐದು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಚೀನಾದೊಂದಿಗಿನ ನಿಯಂತ್ರಣ ರೇಖೆಯಲ್ಲಿ ಸಾವುನೋವುಗಳು ವರದಿಯಾಗಿವೆ. ಚೀನಾದ ಆಕ್ರಮಣಕಾರಿ ನೀತಿಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಚೀನಾದ ವಸ್ತುಗಳನ್ನು ಬಳಸದಂತೆ ಒತ್ತಾಯಿಸಲಾಗುತ್ತಿದೆ. ಕರ್ನಾಟಕ ಅಷ್ಟೇ ಅಲ್ಲದೆ ದೇಶದ ವಿವಿಧ ಮೂಲೆಯಲ್ಲಿ ಚೀನಾ ವಸ್ತು, ಸೇವೆಗಳ ಬಳಕೆ ನಿಷೇಧಕ್ಕೆ ಕೂಗು ಕೇಳಿ ಬಂದಿದೆ.

TAGGED:chinaHua ChunyingindiaLadakhPublic TVಚೀನಾಪಬ್ಲಿಕ್ ಟಿವಿಭಾರತಲಡಾಖ್ಹುವಾ ಚುನೈಂಗ್
Share This Article
Facebook Whatsapp Whatsapp Telegram

You Might Also Like

https publictv.in gang robs 3 kg of gold from jewelry shop at gunpoint in kalaburagi
Crime

ಕಲಬುರಗಿ ಜ್ಯುವೆಲರಿ ಶಾಪ್‌ ದರೋಡೆ – ಅಂತರರಾಜ್ಯ ಕಳ್ಳರು ಭಾಗಿ ಶಂಕೆ, ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ

Public TV
By Public TV
29 seconds ago
Tejasvi Surya
Chikkamagaluru

ಕಾಗಕ್ಕ, ಗುಬ್ಬಕ್ಕ ಕತೆ ಬಿಟ್ಟು ಸೀರಿಯಸ್ ರಾಜಕೀಯ ಮಾಡ್ರಿ – ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

Public TV
By Public TV
57 minutes ago
Davanagere Suicide
Bellary

ಪ್ರಿಯತಮೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ ಆರೋಪ – ಹೆದರಿ ಯುವಕ ಆತ್ಮಹತ್ಯೆ

Public TV
By Public TV
1 hour ago
CRIME
Crime

ಮಂಡ್ಯ | ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಮಗುವಿನ ಮೇಲೆ ರೇಪ್

Public TV
By Public TV
2 hours ago
Sivaganga custodial torture case Five policemen arrested victims body bore over 30 injury marks
Crime

ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Public TV
By Public TV
3 hours ago
Calcutta IIM
Crime

ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?