Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮಂಗಳವಾರ ರಜಾದಿನ’ ಯಶಸ್ವಿ ಪ್ರದರ್ಶನ – ಯುವಿನ್ ಚೊಚ್ಚಲ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಮಹಾಪೂರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಮಂಗಳವಾರ ರಜಾದಿನ’ ಯಶಸ್ವಿ ಪ್ರದರ್ಶನ – ಯುವಿನ್ ಚೊಚ್ಚಲ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಮಹಾಪೂರ

Bengaluru City

‘ಮಂಗಳವಾರ ರಜಾದಿನ’ ಯಶಸ್ವಿ ಪ್ರದರ್ಶನ – ಯುವಿನ್ ಚೊಚ್ಚಲ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಮಹಾಪೂರ

Public TV
Last updated: February 8, 2021 12:40 pm
Public TV
Share
1 Min Read
mangalavara rajaadina
SHARE

ಕಳೆದ ಸಿನಿ ಶುಕ್ರವಾರ ಬಿಡುಗಡೆಯಾದ ‘ಮಂಗಳವಾರ ರಜಾದಿನ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಈ ಚಿತ್ರದ ಮೂಲಕ ಯುವ ನಿರ್ದೇಶಕ ಯುವಿನ್ ಮೊದಲ ಸಿನಿಮಾ ನಿರ್ದೇಶನದಲ್ಲೇ ಗೆಲುವಿನ ನಗೆ ಬೀರಿದ್ದಾರೆ.

ಬಿಗ್‍ಬಾಸ್ ಖ್ಯಾತಿಯ ಚಂದನ್ ಆಚಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ಲಾಸ್ಯ ನಾಗರಾಜ್ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ. ರಜನಿಕಾಂತ್, ಗೋಪಾಲಕೃಷ್ಣ ದೇಶಪಾಂಡೆ, ಹರಿಣಿ, ಜಹಂಗೀರ್, ಸೇರಿದಂತೆ ಹಲವು ಕಲಾವಿದರನ್ನೊಳಗೊಂಡ ‘ಮಂಗಳವಾರ ರಜಾದಿನ’ ಚಿತ್ರ ಎಲ್ಲರ ಗಮನ ಸೆಳೆದಿದೆ. ಯುವಿನ್ ನಿರ್ದೇಶನ ಮೆಚ್ಚುಗೆಗೆ ಪಾತ್ರವಾಗಿದೆ. ಕಾಮಿಡಿ ಹಾಗೂ ಭಾವನಾತ್ಮಕ ಅಂಶಗಳನ್ನೊಳಗೊಂಡ ಮಂಗಳವಾರ ರಜಾದಿನ ಕ್ಷೌರಿಕನ ಕುರಿತಾದ ಕಥಾಹಂದರವನ್ನು ಒಳಗೊಂಡಿದೆ.

mangalavara rajaadina 2 2

ಕ್ಷೌರಿಕ ಹುಡುಗನಿಗೆ ಬಾಲ್ಯದಿಂದಲೂ ನಟ ಸುದೀಪ್ ಇಷ್ಟದ ನಟ. ಸುದೀಪ್ ಗೆ ಹೇರ್ ಕಟ್ ಮಾಡಬೇಕು ಎನ್ನುವುದು ಆ ಹುಡುಗನ ಕನಸು. ಆ ಕನಸಿನ ನನಸಿನ ಪಯಣದಲ್ಲಿ ಏನೆಲ್ಲ ಆಗುತ್ತೆ ಅನ್ನೋದರ ಸುತ್ತ ಹೆಣೆದ ಚಿತ್ರ ‘ಮಂಗಳವಾರ ರಜಾದಿನ’ ಸಿನಿಮಾ. ಕಾಮಿಡಿ ಜೊತೆಗೆ ಭಾವನಾತ್ಮಕ ಅಂಶಗಳು ಬೆರೆತಿರೋ ಮಂಗಳವಾರ ರಜಾದಿನ ಸಿನಿರಸಿಕರನ್ನು ನಗಿಸುವುದರ ಜೊತೆ ಭಾವನಾತ್ಮಕವಾಗಿಯೂ ಕಾಡುತ್ತದೆ. ಎಲ್ಲೂ ಕೂಡ ನಿರ್ದೇಶಕ ಯುವಿನ್ ಮೊದಲ ನಿರ್ದೇಶನದ ಸಿನಿಮಾ ಎನಿಸುವುದಿಲ್ಲ ಅಷ್ಟು ಅಚ್ಚುಕಟ್ಟಾಗಿ ಸಿನಿಮಾವನ್ನು ತೆರೆ ಮೇಲೆ ತಂದಿದ್ದಾರೆ.

ನಿರ್ದೇಶಕರ ಪ್ರಯತ್ನಕ್ಕೆ ಸಿನಿಮಾ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಭರವಸೆಯ ನಿರ್ದೇಶಕನಾಗಿ ಯುವಿನ್ ಹೊರ ಹೊಮ್ಮಿದ್ದಾರೆ. ಚೊಚ್ಚಲ ಸಿನಿಮಾಕ್ಕೆ ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ನಿರ್ದೇಶಕ ಯುವಿನ್ ಕೂಡ ಸಂತಸಗೊಂಡಿದ್ದಾರೆ. ‘ಮಂಗಳವಾರ ರಜಾದಿನ’ ತ್ರಿವರ್ಗ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿದ್ದು ಕೆ.ವಿ.ಎನ್ ಪ್ರೊಡಕ್ಷನ್ಸ್ ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಿದೆ.

mangalavara rajaadina 2 3

TAGGED:chandan acharmangalavara rajadinaPublic TVಚಂದನ್ ಆಚಾರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Bagalkote Byelection Umesh Meti
Bagalkot

ಬಾಗಲಕೋಟೆ ಉಪಚುನಾವಣೆ – ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೈಚ್‌.ವೈ ಮೇಟಿ ಪುತ್ರ ಉಮೇಶ್‌

Public TV
By Public TV
2 minutes ago
srinivas das kariyappa nomination
Davanagere

ದಾವಣಗೆರೆ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ – ಮೆರವಣಿಗೆಯಲ್ಲಿ ಬಿಎಸ್‌ವೈ ಭಾಗಿ

Public TV
By Public TV
26 minutes ago
Lucknow Crime
Crime

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ – ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು

Public TV
By Public TV
39 minutes ago
KH Muniyappa
Bengaluru City

ರಾಜ್ಯದ ಹೋಟೆಲ್‌ ಮಾಲೀಕರಿಗೆ ಗುಡ್‌ ನ್ಯೂಸ್‌ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ

Public TV
By Public TV
48 minutes ago
LPG Cylinder Queue
Chikkaballapur

ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು

Public TV
By Public TV
2 hours ago
Indian stock markets
Latest

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ – ಸೆನ್ಸೆಕ್ಸ್‌ 1,700 ಪಾಯಿಂಟ್‌ಗಳ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?