Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

Bengaluru City

ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

Public TV
Last updated: August 4, 2021 2:56 pm
Public TV
Share
2 Min Read
MTB Nagaraj
SHARE

ನವದೆಹಲಿ: ಸಚಿವ ಸ್ಥಾನ ನೀಡದಿದ್ದಲ್ಲಿ ಕೆಲವು ಶಾಸಕರೊಂದಿಗೆ ಬಿಜೆಪಿ ತೊರೆಯುವುದಾಗಿ ಎಂಟಿಬಿ ನಾಗರಾಜ್ ಹೈಕಮಾಂಡ್ ನಾಯಕರಿಗೆ ಎಚ್ಚರಿಕೆ ನೀಡಿದ್ದರಂತೆ. ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿದ್ದ ಅವರು ಮಂತ್ರಿಗಿರಿ ಕೈ ತಪ್ಪಿದ್ರೆ ಮತ್ತೊಂದು ಆಪರೇಷನ್ ನಡೆಸುವ ವಾರ್ನಿಂಗ್ ನೀಡಿದ್ದರು ಎಂದು ಹೇಳಲಾಗ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಚನೆಯಾಗುತ್ತಿರುವ ಸಚಿವ ಸಂಪುಟದಲ್ಲಿ ತಮ್ಮನ್ನು ಕೈ ಬಿಡಲಾಗುತ್ತೆ ಎಂದು ಸುದ್ದಿಯಾಗುತ್ತಿದ್ದಂತೆ ಅಖಾಡಕ್ಕೆ ಇಳಿದಿದ್ದ ಅವರು, ಉಸ್ತುವಾರಿ ಅರುಣ್ ಸಿಂಗ್ ಮೂಲಕ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದರು ಎಂಬ ಸುದ್ದಿ ಕಮಲ ಅಂಗಳದಲ್ಲಿ ಹರಿದಾಡುತ್ತಿದೆ.

ARUN SINGH 2

ಜೆ.ಪಿ.ನಡ್ಡಾಗೆ ಬರೆದ ನಾಲ್ಕು ಪುಟಗಳ ಸುಧೀರ್ಘ ಪತ್ರದಲ್ಲಿ 2019 ಜುಲೈ ತಿಂಗಳಲ್ಲಿ ನಡೆದ ಘಟನೆಗಳನ್ನು ಅವರು ನೆನಪಿಸಿದ್ದಾರೆ. ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಮಂತ್ರಿಯಾಗಿದ್ದೆ, ಆದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವ ಕಾರಣಕ್ಕೆ ಪಕ್ಷ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲಾಗಿತ್ತು. ಬಿಜೆಪಿ ಸೇರುವ ಪ್ರಕ್ರಿಯೆ ಸುಲಭದಾಗಿರಲಿಲ್ಲ. ಈ ವೇಳೆ ಸಾಕಷ್ಟು ಏಳು ಬೀಳುಗಳನ್ನು ಎದುರಿಸುತ್ತಿದ್ದೇವೆ. ಬಿಎಸ್ ಯಡಿಯೂರಪ್ಪ ಅವರು ಸರ್ಕಾರದ ಪೂರ್ಣ ಅವಧಿಗೆ ಮಂತ್ರಿ ಮಾಡುವ ಭರವಸೆ ನೀಡಿದ್ದರು. ಆದರೆ ಬಿಎಸ್‍ವೈ ಬದಲಾಗುತ್ತಿದ್ದಂತೆ ಹೈಕಮಾಂಡ್ ನಮ್ಮನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಸರ್ಕಾರ ರಚನೆಯಲ್ಲಿ ನಮ್ಮ ಪಾತ್ರ ಮುಖ್ಯವಾಗಿದ್ದು, ಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪಾರ್ಟಿಯಿಂದ ಉಚ್ಛಾಟನೆ ಮಾಡಿದ್ರೂ ಬಿಜೆಪಿಗೇ ವೋಟ್ ಹಾಕೋದು: ಸಿದ್ದು ಸವದಿ

JP Nadda

ಒಂದು ವೇಳೆ ಮಂತ್ರಿ ಮಂಡಲಕ್ಕೆ ತಮ್ಮನ್ನು ಸೇರ್ಪಡೆ ಮಾಡಿಕೊಳ್ಳದಿದ್ದಲ್ಲಿ ಕೆಲವು ಶಾಸಕರೊಂದಿಗೆ ಪಕ್ಷ ತೊರೆಯುವುದಾಗಿ ಅವರು ಜೆ.ಪಿ ನಡ್ಡಾಗೆ ತಿಳಿಸಿದರಂತೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ ಜೆ.ಪಿ ನಡ್ಡಾ ಎಂಟಿಬಿ ನಾಗರಾಜ್ ಅವರಿಗೆ ಮಂತ್ರಿಮಂಡಲದಲ್ಲಿ ಸ್ಥಾನ ನೀಡಲು ಸೂಚಿಸಿದ್ದರು. ಈ ಕಾರಣದಿಂದಲೇ ಕಡೆ ಕ್ಷಣದವರೆಗೂ ಡೊಲಾಯಮಾನ ಪರಿಸ್ಥಿತಿಯಲ್ಲಿದ್ದ ಎಂಟಿಬಿ ನಾಗರಾಜ್ ಹೆಸರು ಕಡೆದ ಕ್ಷಣದಲ್ಲಿ ಅಚ್ಚರಿ ರೂಪದಲ್ಲಿ ಮಿನಿಸ್ಟರ್ಸ್ ಲಿಸ್ಟ್ ಸೇರಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಕ್ಷ ತಾಯಿ ಇದ್ದಂತೆ, ತುತ್ತು ತಡವಾಗಿ ಕೊಟ್ಟಿರಬಹುದು, ಯಾರೂ ಪ್ರತಿಭಟಿಸಬೇಡಿ: ರಾಜೂಗೌಡ

TAGGED:Basavaraj BommaibjpJ P Naddamtb nagarajPublic TVಎಂಟಿಬಿ ನಾಗರಾಜ್ಜೆ.ಪಿ.ನಡ್ಡಾಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
4 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
5 minutes ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
28 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
47 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
1 hour ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?