Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿಯಲ್ಲಿ ಮೂರು ಕೊಠಡಿಯಲ್ಲಿ ಮತ ಎಣಿಕೆ – ಜಿಲ್ಲಾಡಳಿತದಿಂದ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಡಿಕೇರಿಯಲ್ಲಿ ಮೂರು ಕೊಠಡಿಯಲ್ಲಿ ಮತ ಎಣಿಕೆ – ಜಿಲ್ಲಾಡಳಿತದಿಂದ ಸಿದ್ಧತೆ

Districts

ಮಡಿಕೇರಿಯಲ್ಲಿ ಮೂರು ಕೊಠಡಿಯಲ್ಲಿ ಮತ ಎಣಿಕೆ – ಜಿಲ್ಲಾಡಳಿತದಿಂದ ಸಿದ್ಧತೆ

Public TV
Last updated: April 28, 2021 9:30 pm
Public TV
Share
1 Min Read
FotoJet 6 34
SHARE

ಮಡಿಕೇರಿ: ಮಡಿಕೇರಿ ನಗರಸಭೆ ಚುನಾವಣೆಯ ಮತ ಎಣಿಕೆಯು ಏಪ್ರಿಲ್ 30 ರಂದು ಮಡಿಕೇರಿ ನಗರದ ಸಂತ ಜೋಸೆಫರ ಕಾಲೇಜಿನಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಮಹೇಶ್ ಅವರು ತಿಳಿಸಿದ್ದಾರೆ.

ಮತ ಎಣಿಕೆಯು ಮೂರು ಕೊಠಡಿಗಳಲ್ಲಿ ನಡೆಯಲಿದ್ದು, ಒಂದು ಕೊಠಡಿಯಲ್ಲಿ ಎರಡು ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಂದು ಟೇಬಲ್‍ನಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕ ಮತ್ತು ಡಿ ದರ್ಜೆ ನೌಕರರು ಇರಲಿದ್ದಾರೆ. ಹಾಗೆಯೇ ಮತ ಎಣಿಕೆಯು ನಾಲ್ಕು ಸುತ್ತುಗಳಲ್ಲಿ ನಡೆಯಲಿದೆ ಎಂದು ಮಹೇಶ್ ಅವರು ಮಾಹಿತಿ ನೀಡಿದ್ದಾರೆ.

ಮತ ಎಣಿಕೆ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಇರಲಿದ್ದಾರೆ. ಮತ ಎಣಿಕೆಗೆ 18 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಶೇ.59.27 ರಷ್ಟು ಮತದಾನ, ನಗರಸಭೆ ಚುನಾವಣೆಯ ಮತದಾನ ಸಂಬಂಧ ನಗರಸಭೆಯ 23 ವಾರ್ಡ್‍ಗಳ 27 ಮತಗಟ್ಟೆಗಳಲ್ಲಿ 13,166 ಪುರುಷ ಮತ್ತು 13,718 ಮಹಿಳಾ ಮತದಾರರು ಹಾಗೂ ಮೂವರು ಇತರೆ ಒಟ್ಟು 26,887 ಮತದಾರರಲ್ಲಿ, 7889 ಪುರುಷ ಮತ್ತು 8048 ಮಹಿಳೆಯರು ಒಟ್ಟು 15,937 ಮಂದಿ ಮತದಾರರು ಮತ ಹಕ್ಕು ಚಲಾಯಿಸಿದ್ದಾರೆ. ಒಟ್ಟಾರೆ ಶೇ.59.27 ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ಮಹೇಶ್ ಅವರು ತಿಳಿಸಿದ್ದಾರೆ.

TAGGED:Counting of votesmadikeriPublic TVTehsildar Maheshತಹಶೀಲ್ದಾರ್ ಮಹೇಶ್ನಗರಸಭೆ ಚುನಾವಣೆಪಬ್ಲಿಕ್ ಟಿವಿ Municipal Electionಮಡಿಕೇರಿಮತ ಎಣಿಕೆ
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
47 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
59 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
1 hour ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?