Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮತ್ತೊಮ್ಮೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಸೀಲ್‍ಡೌನ್

Public TV
Last updated: July 3, 2020 8:49 am
Public TV
Share
1 Min Read
kamakshipalya
SHARE

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮತ್ತೊಮ್ಮೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಸೀಲ್‍ಡೌನ್ ಆಗಿದೆ.

ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಬಂದಿದೆ. ಬೀಟ್ ಡ್ಯೂಟಿ ಮಾಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

coronavirus

ಈ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆಗ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿತ್ತು. ಈಗ ಹೆಡ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ಬಂದಿರುವುರಿಂದ ಸ್ಟೇಷನ್ ಸೀಲ್‍ಡೌನ್ ಮಾಡಲಾಗಿದೆ.

ರಾಜ್ಯದಲ್ಲಿ ಪ್ರತಿನಿತ್ಯ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಬರುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಗುರುವಾರ 1502 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 889 ಜನರಿಗೆ ಸೋಂಕು ತಗುಲಿದೆ.

police 2

ಇತ್ತ ಈ ವರೆಗೆ ಒಟ್ಟು 21 ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿದ್ದು, 1300 ಜನ ಪೊಲೀಸರು ಕ್ವಾರಂಟೈನ್‍ನಲ್ಲಿದ್ದಾರೆ. ನಗರದಲ್ಲಿ ಈ ವರೆಗೆ ಒಟ್ಟು 210 ಜನ ಪೊಲೀಸರಿಗೆ ಸೋಂಕು ತಗುಲಿದ್ದು, ಇನ್ನೂ 137 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ಐವರು ಪೊಲೀಸರು ಕೊರೊನಾಗೆ ಬಲಿಯಾಗಿದ್ದಾರೆ.

TAGGED:bengaluruCoronapolice stationPublic TVSealdownಕೊರೊನಾಪಬ್ಲಿಕ್ ಟಿವಿಪೊಲೀಸ್ ಠಾಣೆಬೆಂಗಳೂರುಸೀಲ್‍ಡೌನ್
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
5 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
5 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
28 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
39 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
45 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?