Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯದಂಗಡಿ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ: ಎಚ್‍ಡಿಕೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದ್ಯದಂಗಡಿ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ: ಎಚ್‍ಡಿಕೆ ಆಗ್ರಹ

Bengaluru City

ಮದ್ಯದಂಗಡಿ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ: ಎಚ್‍ಡಿಕೆ ಆಗ್ರಹ

Public TV
Last updated: October 10, 2020 11:58 am
Public TV
Share
1 Min Read
HDK 4
SHARE

ಬೆಂಗಳೂರು: ಸಾಂತ್ವನ ಕೇಂದ್ರಗಳನ್ನು ಮುಚ್ಚದಂತೆ ಒತ್ತಾಯ ಮತ್ತು ಮಹಿಳಾ ಸಾಂತ್ವನ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಆಗ್ರಹಿಸಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ.
1/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 10, 2020

ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ ಎಂದಿದ್ದಾರೆ.

ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ,ಆತ್ಮವಿಶ್ವಾಸ ಮೂಡಿಸುತ್ತಿವೆ.
3/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 10, 2020

ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಎಚ್‍ಡಿಕೆ ತಿಳಿಸಿದರು.

ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು? ಎಂದು ಸರ್ಕಾರವನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು.
5/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 10, 2020

“ಲಾಕ್‍ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದರು.

TAGGED:bengalurucm yeddyurappagovernmentKumaraswamyPublic TVಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರುಸರ್ಕಾರಸಾಂತ್ವನ ಕೇಂದ್ರಗಳುಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
14 minutes ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
19 minutes ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
22 minutes ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
25 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
33 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?