ಹಾಸನ: ಲಾಕ್‍ಡೌನ್‍ನಿಂದ ದುಡಿಮೆಯಿಲ್ಲದೆ ಮಗನಿಗೆ ಔಷಧಿ ಖರೀದಿಸೋದೇ ಕಷ್ಟ ಎಂದು ಪಬ್ಲಿಕ್ ಟಿವಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡಿದ್ದ ಹಾಸನದ ಮಹಿಳೆಗೆ ಬಿಜೆಪಿ ಮುಖಂಡ ಹುಲ್ಲಹಳ್ಳಿ ಸುರೇಶ್ ಸಹಾಯ ಮಾಡಿದ್ದಾರೆ.

ಇದನ್ನು ಗಮನಿಸಿದ್ದ ಹಾಸನ ಬಿಜೆಪಿ ಮುಖಂಡ ಹುಲ್ಲಹಳ್ಳಿ ಸುರೇಶ್ ತಾವೇ ಸ್ವತಃ ತೆರಳಿ, ಒಂದು ತಿಂಗಳಿಗೆ ಆಗುವಷ್ಟು ಔಷಧಿ ಖರೀದಿಸಿ ಮಹಿಳೆಗೆ ತಲುಪಿಸುವ ವ್ಯವಸ್ಥೆ ಮಾಡಿ ಸಹಾಯ ಮಾಡಿದ್ದಾರೆ.

