Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಮತಾ ಬ್ಯಾನರ್ಜಿ ಮೇಲೆ ಯಾವುದೇ ದಾಳಿ ನಡೆದಿಲ್ಲ – ಪ್ರತ್ಯಕ್ಷದರ್ಶಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಮತಾ ಬ್ಯಾನರ್ಜಿ ಮೇಲೆ ಯಾವುದೇ ದಾಳಿ ನಡೆದಿಲ್ಲ – ಪ್ರತ್ಯಕ್ಷದರ್ಶಿ ಸ್ಪಷ್ಟನೆ

Latest

ಮಮತಾ ಬ್ಯಾನರ್ಜಿ ಮೇಲೆ ಯಾವುದೇ ದಾಳಿ ನಡೆದಿಲ್ಲ – ಪ್ರತ್ಯಕ್ಷದರ್ಶಿ ಸ್ಪಷ್ಟನೆ

Public TV
Last updated: March 11, 2021 12:38 pm
Public TV
Share
1 Min Read
mamtha
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿಲ್ಲ. ಅವರ ಕಾರು ಕಂಬಕ್ಕೆ ಗುದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

655892 mamata banerjee file 1

ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ದಾಳಿ ನಡೆದಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಲಾಗಿರುವ ಬೆನ್ನಲ್ಲೇ, ನಂದಿಗ್ರಾಮದ ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿಲ್ಲ ಅವರ ಕಾರು ಕಂಬಕ್ಕೆ ಗುದ್ದಿರುವ ಕಾರಣ ಕಾಲಿಗೆ ಗಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ

ನಂದಿಗ್ರಾಮದ ಸ್ಥಳೀಯರು ತಿಳಿಸುವ ಪ್ರಕಾರ ಮಮತಾ ಬ್ಯಾನರ್ಜಿಯವರು ದೇವಸ್ಥಾನಕ್ಕೆ ಭೇಟಿ ನೀಡಲು ಬಂದಾಗ ಸಂಚರಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದು ಗಾಯವಾಗಿದೆ. ಇದನ್ನು ಹೊರತು ಪಡಿಸಿ ಅವರು ತಿಳಿಸಿದಂತೆ ಯಾವುದೇ ದಾಳಿಗಳು ನಡೆದಿಲ್ಲ ಎಂದಿದ್ದಾರೆ.

#WATCH | TIMES NOW's Siddhant speaks to locals who claim to be eyewitnesses of the incident where Mamata Banerjee got injured. According to them, Mamata Banerjee's car's door hit a pillar & she was not attacked. | #MamataAttackCharge | @thenewshour AGENDA with Padmaja Joshi. pic.twitter.com/4CBFCAJL4k

— TIMES NOW (@TimesNow) March 10, 2021

ಮಮತಾ ಬ್ಯಾನರ್ಜಿ ಅವರು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ದಾಳಿ ನಡೆದಿದೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಎಸ್‍ಎಸ್‍ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಮಮತಾ ಬ್ಯಾನರ್ಜಿ ಎದೆನೋವು ಮತ್ತು ಉಸಿರಾಟದ ತೊಂದರೆಯಾಗುತ್ತಿದೆ ಎಂದು ವೈದ್ಯರಿಗೆ ತಿಳಿಸಿರುವುದರಿಂದ ಆರೋಗ್ಯದ ಕುರಿತು ಹೆಚ್ಚಿನ ನಿಗಾವಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

TMC MP Abhishek Banerjee tweets West Bengal CM Mamata Banerjee's picture admitted in hospital; says, "BJP, brace yourselves to see the power of people of Bengal on Sunday, May 2nd"

CM had claimed yesterday that she suffered an injury after being pushed by few people in Nandigram pic.twitter.com/XRIqkxJVqf

— ANI (@ANI) March 10, 2021

ಮಮತಾ ಬ್ಯಾನರ್ಜಿಯವರು ಎಡಪಾದದ ಎಲುಬಿನಲ್ಲಿ ಸಣ್ಣ ಪ್ರಮಾಣದ ನೋವು ಕಾಣಿಸಿಕೊಂಡಿದ್ದು, ಪ್ಲಾಸ್ಟರ್ ಹಾಕಲಾಗಿದೆ. ಅದೇ ರೀತಿ ಬಲ ಭುಜ, ಕುತ್ತಿಗೆಯ ಭಾಗ, ಮತ್ತು ಎದೆನೋವು ಕಾಣಿಸಿಕೊಂಡಿರುವ ಕಾರಣ ಮುಂದಿನ 48 ಗಂಟೆಗಳ ಕಾಲ ತೀವ್ರ ನಿಗಾ ವಹಿಸಲಾಗುವುದು ಎಂದು ಐಪಿಜಿಎಂಇಆರ್ ಮತ್ತು ಎಸ್‍ಎಸ್‍ಕೆಎಂನ ವೈದ್ಯರಾದ ಡಾ.ಎಂ.ಬಂದೋಪಾಧ್ಯಾಯ ಮಾಹಿತಿ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಮುಂದಿನ ಆರೋಗ್ಯ ಸ್ಥಿತಿಯನ್ನು ಗಮನಿಸಿ ಆಸ್ಪತ್ರೆಯ ವಿಶೇಷ ವಾರ್ಡ್‍ಗೆ ಎಂಆರ್‍ಐ ಪರೀಕ್ಷೆಯ ನಂತರ ಶಿಫ್ಟ್ ಮಾಡಲಾಗುವುದು, ಹಾಗೂ ಅವರ ಆರೋಗ್ಯದ ಕುರಿತು 48 ಗಂಟೆ ನಿಗಾವಹಿಸಿ ಇನ್ನುಳಿದ ಕೆಲವು ಆರೋಗ್ಯ ತಪಾಸಣೆಯನ್ನು ನಡೆಸಿ ಮುಂದಿನ ಚಿಕಿತ್ಸೆಯ ಕುರಿತು ನಿರ್ಧಾರ ಮಾಡುವುದಾಗಿ ವೈದ್ಯರ ತಂಡದ ಸದಸ್ಯರೊಬ್ಬರು ಸ್ಥಳೀಯ ಮಾಧ್ಯಮಕ್ಕೆ ವಿವರಿಸಿದ್ದಾರೆ.

TAGGED:carMamata BanerjeePublic TVWest Bengalಚುನಾವಣೆಪಬ್ಲಿಕ್ ಟಿವಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
30 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
41 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
1 hour ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
2 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?