Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಳೆಯಲಿ ನಿಖಿಲ್-ರೇವತಿ ಜೊತೆ ಜೊತೆಯಲಿ

Public TV
Last updated: June 13, 2020 9:37 pm
Public TV
Share
2 Min Read
Nikhil Kumaraswamy Wife Revathi 2
SHARE

ಬೆಂಗಳೂರು: ಲಾಕ್‍ಡೌನ್ ಮಧ್ಯೆಯೇ ವಿವಾಹವಾಗಿರುವ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ಜೊತೆ ಕಾಲ ಕಳೆಯುತ್ತಿದ್ದು, ಚಿತ್ರೀಕರಣ ಸಹ ನಿಂತಿರುವುದರಿಂದ ಮನೆಯಲ್ಲೇ ಕಾಲ ಕಳೆಯಲು ಇದು ವರದಾನವಾಗಿದೆ. ಹೀಗಾಗಿ ತಮ್ಮ ಪತ್ನಿ ಜೊತೆ ಕ್ವಾಲಿಟಿ ಟೈನ್ ಕಳೆಯುತ್ತಿರೋ ನಿಖಿಲ್, ಈ ಕುರಿತ ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಡೇಟ್ ಮಾಡುತ್ತಿದ್ದಾರೆ.

NIKHIL A

ಇತ್ತೀಚೆಗೆ ತಮ್ಮ ಮಡದಿಯೊಂದಿಗೆ ಬಿಡದಿಯ ತೋಟದ ಮನೆಯ ಬಳಿ ಸಂಚರಿಸುತ್ತಿದ್ದ ಫೋಟೋ ಅಪ್‍ಡೇಟ್ ಮಾಡಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಾಕಿ ಇವತ್ತಿನ ದಿನ ಬಿಡದಿಯ ತೋಟದ ಮನೆಯ ಆವರಣದಲ್ಲಿ ಕಳೆದ ಸುಂದರ ಕ್ಷಣಗಳು ಎಂಬ ಸಾಲುಗಳನ್ನು ಬರೆದಿದ್ದರು. ಅಲ್ಲದೆ ವಿವಾಹ ನಿಶ್ಚಯವಾದ ನಂತರ ಬೆಂಗಳೂರಿನ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿದ ಫೋಟೋ ಹಂಚಿಕೊಂಡಿದ್ದರು.

Nikhil Kumaraswamy Wife Revathi

ಹೀಗೆ ಸಿನಿಮಾ ಅಪ್‍ಡೇಟ್‍ಗಳಿಂತ ಹೆಚ್ಚಾಗಿ ತಮ್ಮ ವೈಯಕ್ತಿಕ ಜೀವನದ ಕುರಿತು ಅಭಿಮಾನಿಗಳಿಗೆ ಹೆಚ್ಚು ಅಪ್‍ಡೇಟ್ ನೀಡುತ್ತಿದ್ದಾರೆ. ಲಾಕ್‍ಡೌನ್ ವೇಳೆ ಸಿಂಪಲ್ ಆಗಿ ವಿವಾಹವಾದ ನಿಖಿಲ್, ನಂತರ ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿಲ್ಲ. ಆದರೆ ಇದೀಗ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

nikhil 1

ಇದೀಗ ಮಳೆಯಲ್ಲಿ ನೀಲಿ ಬಣ್ಣದ ಛತ್ರಿ ಕೆಳಗೆ ಇಬ್ಬರೂ ನಿಂತಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಯಾವುದೋ ಮನೆಯ ಪಕ್ಕದಲ್ಲಿ ನಿಂತಿದ್ದು, ನಿಖಿಲ್ ಮುಂದೆ ನಿಂತರೆ ಪತ್ನಿ ರೇವತಿ ಹಿಂದೆ ಒಂದು ಕೈಯಲ್ಲಿ ಛತ್ರಿ ಹಿಡಿದು, ಮತ್ತೊಂದು ಕೈಯನ್ನು ನಿಖಿಲ್ ಹೆಗಲ ಮೇಲೆ ಹಾಕಿದ್ದಾರೆ. ಆದರೆ ಕೇವಲ ಫೋಟೋ ಮಾತ್ರ ಹಾಕಿದ್ದು, ಎಲ್ಲಿ, ಯಾವ ಸಂದರ್ಭ ಎಂಬ ಕುರಿತು ಬರೆದಿಲ್ಲ.

 

View this post on Instagram

 

♥️

A post shared by Nikhil Kumar (@nikhilgowda_jaguar) on Jun 13, 2020 at 7:19am PDT

ಲಾಕ್‍ಡೌನ್ ನಡುವೆಯೂ ಕುಮಾರಸ್ವಾಮಿ ಪುತ್ರ ನಿಖಿಲ್ ಏಪ್ರಿಲ್ 17ರಂದು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್.ಡಿ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ನಟ ನಿಖಿಲ್, ರೇವತಿ ಅವರ ಜೊತೆ ಸಪ್ತಪದಿ ತುಳಿದಿದ್ದರು. ಇಷ್ಟು ಮಾತ್ರವಲ್ಲದೆ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟ ಎದುರಿಸುತ್ತಿದ್ದ ಸಿನಿಮಾ ಕಾರ್ಮಿಕರಿಗೆ ನಿಖಿಲ್ ಸಹಾಯ ಮಾಡಿದ್ದು, ಬಡವರ ಖಾತೆಗೆ ಹಣ ಹಾಕುವ ಮೂಲಕ ನೆರವಾಗಿದ್ದಾರೆ. ಈಗಾಗಲೇ ಎರಡ್ಮೂರು ಚಿತ್ರಗಳಿಗೆ ನಿಖಿಲ್ ಸಹಿ ಹಾಕಿದ್ದು, ಇನ್ನೂ ಸೆಟ್ಟೇರಿಲ್ಲ. ಇನ್ನೇನು ಸಿನಿಮಾ ಕೆಲಸಗಳು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಲಾಕ್‍ಡೌನ್ ಘೋಷಣೆಯಾಯಿತು. ಹೀಗಾಗಿ ಪತ್ನಿಯೊಂದಿಗೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ.

TAGGED:bengaluruLockdownnikhil kumaraswamyPublic TVRevathi Nikhilsandalwoodನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿಬೆಂಗಳೂರುರೇವತಿ ನಿಖಿಲ್ಲಾಕ್‍ಡೌನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
10 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
10 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
33 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
44 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
50 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?