Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
Last updated: April 1, 2026 5:39 pm
Public TV
Share
2 Min Read
ABVP 1 1
SHARE

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ (Maharani Cluster University) ಕೊಟ್ಯಂತರ ರೂಪಾಯಿ ಭ್ರಷ್ಟಾಚಾರ (Corruption)ನಡೆದಿದೆ ಎಂದು ಎಬಿವಿಪಿ (ABVP) ಸಂಘಟನೆ ಆರೋಪ ಮಾಡಿದೆ. ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಭ್ರಷ್ಟಾಚಾರದ ದಾಖಲಾತಿಯನ್ನ ಎಬಿವಿಪಿ ಬಿಡುಗಡೆ ಮಾಡಿದೆ.

ಸುದ್ದಿಗೋಷ್ಟಿಯಲ್ಲಿ‌ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ಮಹಾರಾಣಿ ವಿವಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಆಗಿದೆ. ವಿವಿಯಲ್ಲಿ ಫೇಕ್ ಬಿಲ್ ಮಾಡ್ತಾ ಇದ್ದಾರೆ. ಕಾರ್ಯಕ್ರಮ ಮಾಡದೇ ಫೇಕ್ ಬಿಲ್ ಮಾಡ್ತಾ ಇದ್ದಾರೆ. ಟೆಂಡರ್ ಕರೆಯೋದ್ರಲ್ಲೂ ಅಕ್ರಮವಾಗಿದೆ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಅಕ್ರಮ ಆಗಿದೆ. ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥ ಅಶೋಕ ಇದರಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಸುಮಾರು 3 ಕೋಟಿಗೂ ಹೆಚ್ಚು ಹಣ ಅಕ್ರಮ ಆಗಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲೂ ಅಕ್ರಮ ಆಗ್ತಿದೆ. ಕೆಲವು ಅಧ್ಯಾಪಕರು 36 ಗಂಟೆ ಕೆಲಸ ಮಾಡ್ತಾ ಇಲ್ಲ. ಬಿಂದು ಎಂಬ ಉಪನ್ಯಾಸಕರು ವಿದೇಶದಲ್ಲಿ ಪಾಠ ಮಾಡ್ತಾ ಇದ್ದಾರೆ. ಅವರಿಗೆ ಮಹಾರಾಣಿಯಲ್ಲಿ ಸಂಬಳ ಕೊಡ್ತಾ ಇದ್ದಾರೆ‌‌. ವಿದ್ಯಾರ್ಥಿಗಳ ಹಣ ವ್ಯಯ ಆಗ್ತಿದೆ. ಉಪನ್ಯಾಸಕ ಹಾಜರಾತಿ ಇದೆ. ಆದರೆ ಅವರು ಯಾರು ತರಗತಿಯಲ್ಲಿ ಪಾಠ ಮಾಡಿಲ್ಲ. ಪಾಠ ಮಾಡದೇ ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಂಡಿಕೇಟ್ ಸಭೆಯಲ್ಲಿ ಯಾವುದೇ ನಿರ್ಣಯ ಮಾಡದೇ ವಸ್ತುಗಳ ಖರೀದಿ ಮಾಡಿದ್ದಾರೆ. ಯಾವುದೇ ಕಾರ್ಯಕ್ರಮ ಮಾಡದೇ ಬಿಲ್ ಮಾಡಿಕೊಳ್ತಿದ್ದಾರೆ. ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಮಹಾರಾಣಿ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್‌ ವಿಷಯಕ್ಕೆ ಮಾನ್ಯತೆ ಪಡೆದಿಲ್ಲ. ಇಲ್ಲಿ ಕಂಪ್ಯೂಟರ್ ಸೈನ್ಸ್ ಬೋಧನೆ ಮಾಡ್ತಾ ಇದ್ದಾರೆ. ಕಂಪ್ಯೂಟರ್ ಸೈನ್ಸ್ ಹೆಸರಿನಲ್ಲಿ ಕಾರ್ಯಕ್ರಮ ಮಾಡಿ ಅಕ್ರಮ ಮಾಡಿದ್ದಾರೆ. ಸಹಾಯಕ ಪ್ರಾಧ್ಯಾಪಕರಾದ ಅಶೋಕ್ ಅವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಿಂದೆ ಕುಲಪತಿಯಾಗಿದ್ದ ಗೋಮತಿ ಅವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ‌. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

TAGGED:ABVPbengalurubribecorruptionMaharani Cluster Universityಎಬಿವಿಪಿಬೆಂಗಳೂರುಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ಮದನ್‌ ಮಂದಣ್ಣ
Bollywood Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Bengaluru City

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ – ಹಾಗಾದ್ರೆ ಯಾವಾಗ?

Public TV
By Public TV
33 minutes ago
big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
1 hour ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
2 hours ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
2 hours ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?