Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ- ಆತಂಕದಿಂದ್ಲೇ ಸುಧಾಕರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ- ಆತಂಕದಿಂದ್ಲೇ ಸುಧಾಕರ್ ಮನವಿ

Bengaluru City

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ- ಆತಂಕದಿಂದ್ಲೇ ಸುಧಾಕರ್ ಮನವಿ

Public TV
Last updated: March 11, 2021 4:22 pm
Public TV
Share
1 Min Read
K Sudhakar 1
SHARE

– ಲಸಿಕೆ ಪಡೆದುಕೊಳ್ಳುವಂತೆ ಸಚಿವರು ಮನವಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಗ್ಪುರವನ್ನು ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಲಾಗಿದೆ. ಈ ಬೆನ್ನಲ್ಲೇ ಸಚಿವ ಸುಧಾಕರ್ ಅವರು ರಾಜ್ಯದ ಜನರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ತಿಳಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ.

ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು.
1/3

— Dr Sudhakar K (@DrSudhakar_) March 11, 2021

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಶ್ರೀ @nimmasuresh ಅವರಿಗೆ ನನ್ನ ಮನವಿ.

2/3

— Dr Sudhakar K (@DrSudhakar_) March 11, 2021

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದು ಸಚಿವರು ಕರೆ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ.

3/3

— Dr Sudhakar K (@DrSudhakar_) March 11, 2021

ಒಟ್ಟಿನಲ್ಲಿ ರಾಜ್ಯಕ್ಕೆ 2ನೇ ಅಲೆ ಕೊರೊನಾ ಆತಂಕ ಶುರುವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಸೋಂಕಿಂದ ಕರ್ನಾಟಕಕ್ಕೆ ಢವಢವ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರು ಖುದ್ದು ಟ್ವೀಟ್ ಮಾಡಿ ಆತಂಕ ಹೊರಹಾಕಿದ್ದಾರೆ.

TAGGED:bengaluruCorona VirusCovid 19K SudhakarmaharastraministerPublic TVಕೆ.ಸುಧಾಕರ್ಕೊರೊನಾ ವೈರಸ್ಕೋವಿಡ್ಪಬ್ಲಿಕ್ ಟಿವಿಬೆಂಗಳೂರುಮಹಾರಾಷ್ಟ್ರಸಚಿವ
Share This Article
Facebook Whatsapp Whatsapp Telegram

Cinema news

Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
38 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?