Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದಿಂದ ಭೀಮಾನದಿಗೆ ನೀರು – ಕಲಬುರಗಿಯ 148 ಗ್ರಾಮಗಳು ಸ್ಥಳಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಾರಾಷ್ಟ್ರದಿಂದ ಭೀಮಾನದಿಗೆ ನೀರು – ಕಲಬುರಗಿಯ 148 ಗ್ರಾಮಗಳು ಸ್ಥಳಾಂತರ

Districts

ಮಹಾರಾಷ್ಟ್ರದಿಂದ ಭೀಮಾನದಿಗೆ ನೀರು – ಕಲಬುರಗಿಯ 148 ಗ್ರಾಮಗಳು ಸ್ಥಳಾಂತರ

Public TV
Last updated: October 16, 2020 7:07 am
Public TV
Share
1 Min Read
GLB 6
SHARE

ಕಲಬುರಗಿ: ಬಂಗಾಳಕೊಳ್ಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಮೇಲೆ ವರುಣನ ಮುನಿಸು ಮತ್ತಷ್ಟು ಹೆಚ್ಚಾಗಿದೆ. ಕರ್ನಾಟಕ್ಕೆ ನೆರೆಯ ಮಹಾರಾಷ್ಟ್ರವೇ ಮತ್ತೊಮ್ಮೆ ಜಲಗಂಡಾಂತರ ತರ್ತಿದೆ.

GLB 1 1

ಹೌದು. ಮಹಾಮಳೆಯ ಹೊಡೆತಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗ್ತಿದೆ. ಕಳೆದ ಎರಡು ದಶಕಗಳಲ್ಲೇ ಎಂದೂ ಆಗದಂತಹ ಭೀಕರ ಮಳೆ ಈ ವರ್ಷ ಉತ್ತರ ಕರ್ನಾಟದಲ್ಲಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿರೋ ಪರಿಣಾಮ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ರಣಪ್ರವಾಹ ಎದುರಾಗಿದೆ. ಕಲಬುರಗಿಯಲ್ಲಿ ಇದರ ಹೆಚ್ಚು ಎಫೆಕ್ಟ್ ಆಗಿದೆ. ಮಹಾರಾಷ್ಟ್ರದ ಉಜನಿ, ವೀರ್ ಡ್ಯಾಮ್‍ಗಳಿಂದ ಕ್ಷಣಕ್ಷಣಕ್ಕೂ ನೀರಿನ ಹರಿವು ಹೆಚ್ಚಾಗ್ತಿರೋದ್ರಿಂದ ಕಲಬುರಗಿಯ ಭೀಮಾನದಿ ಬೋರ್ಗರೆಯುತ್ತಿದೆ. ಭೀಮಾ ಒಡಲಿನಲ್ಲಿರುವ 148 ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ.

GLB 5

ಈಗಾಗಲೇ ಜೇವರ್ಗಿ, ಚಿತ್ತಾಪುರ, ಅಫ್ಜಲ್‍ಪುರ ಹಾಗೂ ಸೇಡಂ ತಾಲೂಕಿನ ಗ್ರಾಮಗಳು ಮುಳುಗಡೆಯಾಗಿವೆ. ನಂದರಗಿ, ದಿಕ್ಸಂಗಾ, ಬಂಕಲಗಾ, ಅಳ್ಳಗಿ ಗ್ರಾಮಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ದಿಕ್ಸಂಗಾ ಗ್ರಾಮದಲ್ಲಿ ಐದು ಎತ್ತುಗಳು ಕೊಚ್ಚಿ ಹೋಗಿವೆ. ಚಿಂಚೋಳಿ ತಾಲೂಕಿನಲ್ಲಿ ಇಡೀ ರಾತ್ರಿ ವರ್ಷಧಾರೆಯಾಗಿದೆ. ನಾಗಾಇದಾಲಾಯಿ ಗ್ರಾಮದ ಕೆರೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದೆ. ದವಸ-ಧಾನ್ಯ ಕಳೆದುಕೊಂಡು ಜನ ಹೈರಾಣಾಗಿದ್ದಾರೆ.

GLB 4

ಮನೆಯ ಛಾವಣಿ ಏರಿ ಕುಳಿತ ಜನ
ಹುಳ್ಸಗುಡ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಅಫ್ಜಲ್‍ಪುರದ ಜೇವಗಿ (ಬಿ) ಗ್ರಾಮಸ್ಥರು ಊರನ್ನೇ ಖಾಲಿ ಮಾಡ್ತಿದ್ದಾರೆ. ಚಿತ್ತಾಪುರದ ಕಡಬೂರ ಗ್ರಾಮದಲ್ಲಿ 8 ಅಡಿಗೂ ಅಧಿಕ ನೀರು ಸಂಗ್ರಹವಾಗಿದೆ. ಮನೆಯ ಛಾವಣಿ ಮೇಲೆ ಕುಳಿತು ಜನ ದಿನ ಕಳೀತಿದ್ದಾರೆ. ಅನ್ನಕ್ಕಾಗಿ ಪರದಾಡ್ತಿದ್ದಾರೆ. ಮುತ್ತಗಾ ಗ್ರಾಮ ದ್ವೀಪದಂತಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 4,819 ಮನೆಗಳಿಗೆ ನೀರು ನುಗ್ಗಿದೆ. 1058 ಮನೆಗಳಿಗೆ ಭೀಕರ ಹಾನಿಯಾಗಿದೆ. 518 ಜಾನುವಾರುಗಳ ಜೀವಹಾನಿಯಾಗಿದೆ.

GLB 2

ಮಳಖೇಡ ಉತ್ತರಾಧಿ ಮಠ ಸಂಪೂರ್ಣ ಮುಳುಗಡೆ!
ಕಾಗಿಣಾ ಆರ್ಭಟಕ್ಕೆ ಮಳಖೇಡದ ಉತ್ತರಾಧಿಮಠ ಬಹುತೇಕ ಮುಳೆಗಡೆಯಾಗಿದೆ. ಅರ್ಚಕರು ಹಾಗು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ಮಂದಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಗೋಶಾಲೆಯಲ್ಲಿದ್ದ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸೇಡಂ-ಚಿತ್ತಾಪುರದ ಸಂಪರ್ಕ ಕಡಿತವಾಗಿದೆ.

GLB 3

TAGGED:KalaburagiPublic TVrainಕಲಬುರಗಿಪಬ್ಲಿಕ್ ಟಿವಿಮಳೆ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

team india t20 world Cup 1
Cricket

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

Public TV
By Public TV
6 minutes ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
19 minutes ago
delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
8 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
8 hours ago
01
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 1

Public TV
By Public TV
9 hours ago
02 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 2

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?