Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಸಿದ ಮಹಿಳಾ ಪ್ರೊಫೆಸರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಸಿದ ಮಹಿಳಾ ಪ್ರೊಫೆಸರ್!

Latest

ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಸಿದ ಮಹಿಳಾ ಪ್ರೊಫೆಸರ್!

Public TV
Last updated: November 11, 2020 1:24 pm
Public TV
Share
1 Min Read
MANGALASUTHRA
SHARE

– ಧಾರ್ಮಿಕ ಭಾವನೆಗೆ ತಂದಿದ್ದಕ್ಕೆ ಎಫ್‍ಐಆರ್

ಪಣಜಿ: ಮಕ್ಕಳಿಗೆ ಶಿಕ್ಷಣ, ಸಂಸ್ಕೃತಿಯ ಬಗ್ಗೆ ಅರಿವು ಮುಡಿಸುವ ಪ್ರೊಫೆಸರ್ ಒಬ್ಬರು ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾದ ಘಟನೆ ಗೋವಾದಲ್ಲಿ ನಡೆದಿದೆ.

WOMAN 2

ಶಿಲ್ಪಾ ಸಿಂಗ್ ವಿವಾದಕ್ಕೀಡಾದ ಪ್ರೊಫೆಸರ್ ಆಗಿದ್ದು, ಸದ್ಯ ಇವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ರಾಷ್ಟ್ರೀಯ ಹಿಂದೂ ಯುವ ವಾಹಿನಿ ಗೋವಾ ಘಟಕದ ರಾಜೀವ್ ಝಾ ಎಂಬವರು ಪ್ರೊಫೆಸರ್ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರೊಫೆಸರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

WOMAN 1

ಝಾ ಅವರು ತಮ್ಮ ದೂರಿನಲ್ಲಿ ಸಿಂಗ್ ಅವರ ಫೇಸ್ ಬುಕ್ ಪೋಸ್ಟ್ ಅನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಅವರು ಹಿಂದೂ ಧರ್ಮ ಹಾಗೂ ಇಸ್ಲಾಂ ಧರ್ಮದ ಸಂಪ್ರದಾಯಗಳನ್ನು ಟೀಕಿಸಿದ್ದರು. ಕ್ರಮವಾಗಿ ಮಂಗಳಸೂತ್ರವನ್ನು ಧರಿಸುವ ಮತ್ತು ಬುರ್ಖಾ ಧರಿಸುವ ಅಭ್ಯಾಸವನ್ನು ಕೂಡ ಉಲ್ಲೇಖಿಸಿದ್ದಾರೆ. ಇದೇ ವೇಳೆ ಮಹಿಳೆಯರು ಧರಿಸುವ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಕೆ ಮಾಡಿದ್ದಾರೆ. ಸದ್ಯ ಇವರ ಪೋಸ್ಟ್ ಗೆ ಎಲ್ಲೆಡೆಯಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

mangalasuthra 12

ಶಿಲ್ಪಾ ಸುರೇಂದ್ರ ಪ್ರತಾಪ್ ಸಿಂಗ್ ಎಂಬ ಫೇಸ್ ಬುಕ್ ಅಕೌಂಟಿನಿಂದ ಭಾರತೀಯರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವ ಪೋಸ್ಟ್ ಹಾಕಲಾಗಿತ್ತು. ಹೀಗಾಗಿ ಧಾರ್ಮಿಕ ಭಾವನೆಗಳಿಗೆ ಅವಮಾನ ಉಂಟುಮಾಡಿರುವುದು ಸಾರ್ವಜನಿಕರನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪಣಜಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

WOMAN 1 1

ಇಷ್ಟಾದರೂ ಪ್ರೊಫೆಸರ್ ಈ ಬಗ್ಗೆ ಸಮರ್ಥಿಸಿಕೊಂಡಿದ್ದು, ತನ್ನ ವಿರುದ್ಧ ದೂರಿಗೆ ಪ್ರತಿಯಾಗಿ ತಾವೂ ಝಾ ವಿರುದ್ಧ ದೂರು ಸಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಆಕೆಗೆ ಬೆದರಿಕೆ ಕರೆಗಳು ಬರಲು ಆರಂಭವಾಗಿದೆ ಎಂಬುದಾಗಿ ವರದಿಯಾಗಿದೆ.

TAGGED:mangala suthraPublic TVwomanನಾಯಿ ಚೈನ್ಪಬ್ಲಿಕ್ ಟಿವಿಮಂಗಳಸೂತ್ರಮಹಿಳೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
4 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
34 minutes ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
1 hour ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
2 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
2 hours ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?