ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನರಾಜ್ ಜ್ಯೂನಿಯರ್ ಚಿರುವಿನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡು ತಾಯ್ತನದಲ್ಲಿ ಅವರಿಗೆ ಸಿಗುತ್ತಿರುವ ಸಂತೋಷವನ್ನು 2 ಸಾಲಿನಲ್ಲಿ ಬರೆದುಕೊಂಡಿದ್ದಾರೆ.


View this post on Instagram
ಈ ಹಿಂದೆ ಮೇಘನಾ ಚಿರಂಜೀವಿ ಸರ್ಜಾ ಅಭಿನಯದ ರಾಜಮಾತಾರ್ಂಡ ಸಿನಿಮಾದ ಟ್ರೈಲರನ್ನು ಜ್ಯೂನಿಯರ್ ಚಿರು ಬಿಡುಗಡೆ ಮಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದರು. ಈ ಸಿನಿಮಾಕ್ಕೆ ಚಿರು ಸಹೋದರ ಧ್ರುವ ಸರ್ಜಾ ವಾಯ್ಸ್ ಡಬ್ ಮಾಡಲಿದ್ದಾರೆ. ರಾಜಮಾತಾರ್ಂಡ ಸಿನಿಮಾದ ಟ್ರೈಲರ್‍ಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು.

