Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಧ್ಯಮಗಳ ಮುಂದೆ ಪೋಸ್ ಕೊಡೋದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಧ್ಯಮಗಳ ಮುಂದೆ ಪೋಸ್ ಕೊಡೋದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಹೆಚ್‍ಡಿಕೆ

Bengaluru City

ಮಾಧ್ಯಮಗಳ ಮುಂದೆ ಪೋಸ್ ಕೊಡೋದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ: ಹೆಚ್‍ಡಿಕೆ

Public TV
Last updated: August 20, 2020 8:52 pm
Public TV
Share
1 Min Read
HDK SUDHAKAR
SHARE

ಬೆಂಗಳೂರು: ಮಾಧ್ಯಮಗಳ ಮುಂದೆ ಪೋಸ್ ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ವಿರುದ್ಧ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹೆಚ್‍ಡಿಕೆ, ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದರೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ ಎಂದು ಪ್ರಶ್ನೆ ಮಾಡಿದ್ದಾರೆ.

.@mla_sudhakar
ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದರೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ?
1/5 https://t.co/EX0QDwzcZh

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 20, 2020

ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ ಎಂದಿದ್ದಾರೆ. ಕೊರೊನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ. ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ.
2/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 20, 2020

ಜೊತೆಗೆ ಕೊರೊನಾ ಸೋಂಕಿತರು ಬೆಡ್‍ಗಳಿಲ್ಲದೆ, ಅಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕೊರೊನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು, ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ. ಪತ್ರಿಕಾಗೋಷ್ಠಿ ಕರೆಯದೆ “ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ” ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ. ಪತ್ರಿಕಾಗೋಷ್ಠಿ ಕರೆಯದೆ "ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ" ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ.
4/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 20, 2020

ನುಡಿಯಲುಬಾರದು ಕೆಟ್ಟನುಡಿಗಳ. ನಡೆಯಲು ಬಾರದು ಕೆಟ್ಟನಡೆಗಳ. ನುಡಿದಡೇನು ನುಡಿಯದಿರ್ದಡೇನು? ಹಿಡಿದವ್ರತ ಬಿಡದಿರಲು ಅದೆ ಮಹಾಜ್ಞಾನದಾಚರಣೆ ಎಂಬೆನು ಅಜಗಣ್ಣ ತಂದೆ ಮುಕ್ತಾಯಕ್ಕ ಎಂದು ಕೊನೆಯದಾಗಿ ಟ್ವೀಟ್ ಮಾಡಿದ್ದಾರೆ.

ನುಡಿಯಲುಬಾರದು ಕೆಟ್ಟನುಡಿಗಳ
ನಡೆಯಲುಬಾರದು ಕೆಟ್ಟನಡೆಗಳ
ನುಡಿದಡೇನು ನುಡಿಯದಿರ್ದಡೇನು?
ಹಿಡಿದವ್ರತ ಬಿಡದಿರಲು ಅದೆ
ಮಹಾಜ್ಞಾನದಾಚರಣೆ ಎಂಬೆನು ಅಜಗಣ್ಣ ತಂದೆ
– ಮುಕ್ತಾಯಕ್ಕ
5/5

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 20, 2020

TAGGED:bengaluruCoronaKumaraswamyPublic TVSudhakartweetಕುಮಾರಸ್ವಾಮಿಕೊರೊನಾಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
21 minutes ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
37 minutes ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
2 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
2 hours ago
Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
2 hours ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?