Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾರುಕಟ್ಟೆ ದಕ್ಷತೆಗೆ ಸಹಕಾರಿ – ಭಾರತದ ಕೃಷಿ ಕಾನೂನುಗಳಿಗೆ ಅಮೆರಿಕ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾರುಕಟ್ಟೆ ದಕ್ಷತೆಗೆ ಸಹಕಾರಿ – ಭಾರತದ ಕೃಷಿ ಕಾನೂನುಗಳಿಗೆ ಅಮೆರಿಕ ಬೆಂಬಲ

Latest

ಮಾರುಕಟ್ಟೆ ದಕ್ಷತೆಗೆ ಸಹಕಾರಿ – ಭಾರತದ ಕೃಷಿ ಕಾನೂನುಗಳಿಗೆ ಅಮೆರಿಕ ಬೆಂಬಲ

Public TV
Last updated: February 4, 2021 9:52 pm
Public TV
Share
2 Min Read
america flag
SHARE

ವಾಷಿಂಗ್ಟನ್: ಭಾರತದ ಕೃಷಿ ಕಾನೂನುಗಳಿಗೆ ಅಮೆರಿಕ ಬೆಂಬಲ ವ್ಯಕ್ತಪಡಿಸಿದ್ದು, ಈ ಬಗ್ಗೆ ಸ್ಟೇಟ್ ಡಿಪಾರ್ಟ್‍ಮೆಂಟ್ ವಕ್ತಾರರೊಬ್ಬರು ಹೇಳಿಕೆ ನೀಡಿದ್ದಾರೆ.

3 ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ಅಮೆರಿಕದ ಈ ಹೇಳಿಕೆ ಈಗ ವಿಶ್ವದ ಗಮನ ಸೆಳೆದಿದೆ. ಭಾರತದ ಹೊಸ ಕೃಷಿ ಕಾನೂನುಗಳು ಮಾರುಕಟ್ಟೆಯ ದಕ್ಷತೆಯನ್ನು ಹೆಚ್ಚಿಸುತ್ತವೆ. ಅಲ್ಲದೆ ಖಾಸಗಿ ವಲಯದವರು ಹೂಡಿಕೆ ಮಾಡಲು ಸೆಳೆಯುತ್ತವೆ ಎಂದು ಅಮೆರಿಕದ ಸ್ಟೇಟ್ ಡಿಪಾರ್ಟ್‍ಮೆಂಟ್ ವಕ್ತಾರರು ತಿಳಿಸಿದ್ದಾರೆ.

US backs India’s new farm laws, says these reforms will improve efficiency of markets

Read @ANI Story | https://t.co/3ovH5Hf2gO pic.twitter.com/iOzaCzPCEA

— ANI Digital (@ani_digital) February 4, 2021

ಬೆಳವಣಿಗೆ ಹೊಂದುತ್ತಿರುವ ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆಗಳು ನಡೆಯಬೇಕು. ಮಾತುಕತೆ ಮೂಲಕ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು. ಮತುಕತೆ ಮೂಲಕ ಬಗೆಹರಿಸಿಕೊಳ್ಳುವುದನ್ನು ನಾವು ಪ್ರೋತ್ಸಾಹಿಸುತ್ತೇವೆ ಎಂದು ವಕ್ತಾರರು ತಿಳಿಸಿದ್ದಾರೆ.

ಭಾರತದ ಕೃಷಿ ಕಾನೂನುಗಳನ್ನು ಅಮೆರಿಕ ಸ್ವಾಗತಿಸುತ್ತದೆ. ಈ ಕಾನೂನುಗಳಿಂದ ಮಾರುಕಟ್ಟೆಯ ದಕ್ಷತೆ ಹೆಚ್ಚಲಿದೆ. ಅಲ್ಲದೆ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಹೂಡಿಕೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

Ghazipur Border Farmer Protest 8

ನವೆಂಬರ್ 26ರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದು, ಭಾರೀ ತಲ್ಲಣವನ್ನೇ ಸೃಷ್ಟಿಸಿದೆ. ಅಲ್ಲದೆ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪು ಕೋಟೆ ಮೇಲೆ ದಾಳಿ ನಡೆಸಿ, ಸಿಖ್ ಧ್ವಜ ಹಾರಿಸಿರುವ ಕುರಿತು ಸಹ ವ್ಯಾಪಕ ಚರ್ಚೆ ನಡೆಯುತ್ತಿದೆ. ಭಾರತ ರೈತರ ಹೋರಾಟದ ಬಗ್ಗೆ ವಿದೇಶಿ ಸೆಲೆಬ್ರಿಟಿಗಳು ಪ್ರತಿಕ್ರಿಯಿಸುತ್ತಿರುವ ಬೆನ್ನಲ್ಲೇ ಹಲವು ಮಂದಿ ಅಮೆರಿಕ ಸರ್ಕಾರ ಕೃಷಿ ಕಾನೂನುಗಳ ಬಗ್ಗೆ  ಪ್ರತಿಕ್ರಿಯಿಸಬೇಕೆಂದು ಆಗ್ರಹಿಸಿದ್ದರು.

RepublicDay KisanTractor Rally RedFort Farmers Protest 2

ಜನವರಿ 26ರಂದು ನಡೆದ ಪ್ರತಿಭಟನೆ ವೇಳೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಬ್ಯಾರಿಕೇಡ್‍ಗಳನ್ನು ತಳ್ಳಿ ರೈತರು ದೆಹಲಿಯೊಳಗೆ ನುಗ್ಗಿ ಕೆಂಪು ಕೋಟೆಗೆ ಹಾನಿ ಮಾಡಿ ಸಿಖ್ ಧ್ವಜ ಹಾರಿಸಿದ್ದರು. ಇದಕ್ಕೆ ತೋವ್ರ ಆಕ್ರೋಶ ವ್ಯಕ್ತವಾಗಿತ್ತು. ಜನವರಿ 22ರಂದು ಕೇಂದ್ರ ಸರ್ಕಾರ ಹಾಗೂ ರೈತರೊಂದಿಗೆ ನಡೆದ 11ನೇ ಸುತ್ತಿನ ಮಾತುಕತೆ ವೇಳೆ ಒಂದೂವರೆ ವರ್ಷ ಕಾಲ ಈ ಹೊಸ ಕಾನೂನುಗಳನ್ನು ಜಾರಿಗೆ ತರುವುದಿಲ್ಲ. ಅಲ್ಲದೆ ಕಾನೂನುಗಳ ಕುರಿತು ದೀರ್ಘ ಚರ್ಚೆ ನಡೆಸಲು ಜಂಟಿ ಸಮಿತಿಯನ್ನು ರಚಿಸಲಾಗುವುದು ಎಂದು ಭರವಸೆ ನೀಡಿದೆ. ಆದರೂ ರೈತರು ಪಟ್ಟು ಬಿಡದೆ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

TAGGED:americaCentral GovernmentfarmersprotestPublic TVಅಮೆರಿಕಕೇಂದ್ರ ಸರ್ಕಾರಪಬ್ಲಿಕ್ ಟಿವಿಪ್ರತಿಭಟನೆರೈತರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
41 minutes ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
55 minutes ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
1 hour ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
2 hours ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?