Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರನೇ ದಿನವೂ ಸಿಡಿ ಸಂತ್ರಸ್ತೆ ವಿಚಾರಣೆ – ಪಿಜಿ, ಅಪಾರ್ಟ್‍ಮೆಂಟ್‍ಗೆ ಕರೆದೊಯ್ದು ಸ್ಥಳ ಮಹಜರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂರನೇ ದಿನವೂ ಸಿಡಿ ಸಂತ್ರಸ್ತೆ ವಿಚಾರಣೆ – ಪಿಜಿ, ಅಪಾರ್ಟ್‍ಮೆಂಟ್‍ಗೆ ಕರೆದೊಯ್ದು ಸ್ಥಳ ಮಹಜರು

Bengaluru City

ಮೂರನೇ ದಿನವೂ ಸಿಡಿ ಸಂತ್ರಸ್ತೆ ವಿಚಾರಣೆ – ಪಿಜಿ, ಅಪಾರ್ಟ್‍ಮೆಂಟ್‍ಗೆ ಕರೆದೊಯ್ದು ಸ್ಥಳ ಮಹಜರು

Public TV
Last updated: April 1, 2021 6:54 pm
Public TV
Share
1 Min Read
CD CASE
SHARE

– ಪಿಜಿಯಲ್ಲಿ ಸಂತ್ರಸ್ತೆ ಹೇಳಿದ್ದೇನು..?

ಬೆಂಗಳೂರು: ಮಾಜಿ ಮಂತ್ರಿ ಸಿಡಿ ಪ್ರಕರಣದ ತನಿಖೆ ಚುರುಕಾಗಿದೆ. ಸತತ ಮೂರನೇ ದಿನವೂ ಸಂತ್ರಸ್ತೆಯನ್ನು ವಿಶೇಷ ತನಿಖಾ ದಳ(ಎಸ್‍ಐಟಿ) ವಿಚಾರಣೆಗೆ ಒಳಪಡಿಸಿದೆ. ನಿನ್ನೆ-ಮೊನ್ನೆಯೆಲ್ಲಾ ಹೇಳಿಕೆ ದಾಖಲಿಸಿದ್ದ ಎಸ್‍ಐಟಿ ಇಂದು ಸ್ಥಳ ಮಹಜರು ಮಾಡಿದೆ.

CD LADY

ಸಂತ್ರಸ್ತೆಯನ್ನು ಇಂದು, ಆಕೆ ವಾಸವಿದ್ದ ಆರ್ ಟಿ ನಗರದ ಪಿಜಿ ಮತ್ತು ಆಕೆ ಹೋಗಿದ್ದರು ಎನ್ನಲಾದ ಮಲ್ಲೇಶ್ವರಂನ ಮಂತ್ರಿ ಗ್ರೀನ್ಸ್ ಅಪಾರ್ಟ್‍ಮೆಂಟ್‍ಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ರು. ಬೆಳಗ್ಗೆ ಆರ್‍ಟಿ ನಗರದ ಪಿಜಿಗೆ ಸಂತ್ರಸ್ತೆಯನ್ನು ಎಸ್‍ಐಟಿ ಅಧಿಕಾರಿಗಳು, ಮಧ್ಯಾಹ್ನದವರೆಗೆ ಮಾಹಿತಿಯನ್ನು ಪಡೆದುಕೊಂಡ್ರು.

CD CASE 1

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೆಲವೊಂದು ಪರೀಕ್ಷೆಗಳಿಗಾಗಿ ಪಿಜಿಯಲ್ಲಿದ್ದ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡ್ರು. ಮಧ್ಯಾಹ್ನ 2 ಗಂಟೆ ನಂತ್ರ ಸಂತ್ರಸ್ತೆಯನ್ನು ಮಂತ್ರಿ ಗ್ರೀನ್ಸ್ ಗೆ ಅಪಾರ್ಟ್‍ಮೆಂಟ್‍ನ ಹದಿನಾಲ್ಕನೇ ಮಹಡಿಯಲ್ಲಿರುವ ರಮೇಶ್ ಜಾರಕಿಹೊಳಿ ಫ್ಲ್ಯಾಟ್‍ಗೆ ಕರೆದೊಯ್ದು ಪಂಚನಾಮೆ ಮಾಡಿದ್ರು. ಈ ವೇಳೆ ಕೆಲವೊಂದಿಷ್ಟು ಸಾಕ್ಷ್ಯಗಳನ್ನು ಎಸ್‍ಐಟಿ ಅಧಿಕಾರಿಗಳು ಸಂಗ್ರಹಿಸಿದ್ರು.

CD CASE 3

ಸಂತ್ರಸ್ತೆಗೆ ಕೆಲ ಸೂಕ್ಷ್ಮ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು. ಇಲ್ಲಿಯೇ ರಮೇಶ್ ಜಾರಕಿಹೊಳಿ ತಮ್ಮ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ರು ಎಂದು ಸಂತ್ರಸ್ತೆ ಆರೋಪಿಸಿದ್ರು. ಕೃತ್ಯ ನಡೆದಿರುವ ಆ ಜಾಗದ ಸಿಬ್ಬಂದಿ ಮತ್ತು ಇತರೆ ವ್ಯಕ್ತಿಗಳಿಂದ ಎಸ್‍ಐಟಿ ಅಧಿಕಾರಿಗಳು ಹೇಳಿಕೆ ಪಡೆದುಕೊಂಡ್ರು. ಸಂಜೆ 7ರ ನಂತರ ಸಂತ್ರಸ್ತೆಯನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ಯಲಾಯ್ತು.

CD CASE 2

ಸಂತ್ರಸ್ತೆ ಹೇಳಿದ್ದೇನು..?
ಆರ್‍ಟಿ ನಗರದ ಪಿಜಿಯಲ್ಲಿ ಒಂದೂವರೆ ವರ್ಷದಿಂದ ಇದ್ದೆ. ರಾಜಾಜಿನಗರದ ಸಾಫ್ಟ್‍ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ. 45 ಸಾವಿರ ಸಂಬಳ ಬರುತ್ತಿದ್ದ ಕಾರಣ ಪಿಜಿಯಲ್ಲಿ ಒಬ್ಬಳೆ ಇದ್ದೆ. ಇಲ್ಲಿದ್ದಾಗಲೇ ರಮೇಶ್ ಜಾರಕಿಹೊಳಿ ಪರಿಚಯ ಆಯಿತು.

ಜಾರಕಿಹೊಳಿ ಭೇಟಿ ಮಾಡುವ ಪಾಸ್ ಸಹ ಇಲ್ಲಿಯೇ ಇಟ್ಟಿದ್ದೆ. ಸಾಕಷ್ಟು ಬಾರಿ ರಮೇಶ್ ಜಾರಕಿಹೊಳಿ ವಿಡಿಯೋ ಕಾಲ್ ಮಾಡಿದ್ರು. ದೆಹಲಿಯ ಕರ್ನಾಟಕ ಭವನದಿಂದಲೂ ಜಾರಕಿಹೊಳಿ ಕರೆ ಮಾಡಿದ್ರು. ನಾನು ಪಿಜಿಯ ನನ್ನ ರೂಮ್‍ನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದೆ. ಸಾಕಷ್ಟು ಬಾರಿ ಜಾರಕಿಹೊಳಿ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ರು ಎಂದು ಯುವತಿ ತಿಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

TAGGED:bengaluruCD casegirlpolicePublic TVRamesh jarakiholiಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಯುವತಿರಮೇಶ್ ಜಾರಕಿಹೊಳಿಸಿಡಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
39 seconds ago
Rain 2
Bengaluru City

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವಡೆ ಮಳೆ ಮುನ್ಸೂಚನೆ

Public TV
By Public TV
22 minutes ago
Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
54 minutes ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
1 hour ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
1 hour ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?