Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ

Bengaluru City

ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ

Public TV
Last updated: July 11, 2022 1:02 pm
Public TV
Share
1 Min Read
Siddramaiaha BJP
SHARE

ಬೆಂಗಳೂರು: ಸಿದ್ದರಾಮೋತ್ಸವದ ವಿಚಾರವಾಗಿ ಕಾಂಗ್ರೆಸ್ಸಿನಲ್ಲೇ ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಕೆಲವರು ಸಿದ್ದರಾಮೋತ್ಸವಕ್ಕೆ ಬೆಂಬಲಿಸಿದರೆ ಇನ್ನೂ ಕೆಲವರು ನಾಮಕಾವಸ್ಥೆಗೆ ಬೆಂಬಲಿಸಿ, ಪರೋಕ್ಷವಾಗಿ ಚಾಟಿ ಬೀಸುತ್ತಿದ್ದಾರೆ. ಈ ನಡುವೆ ಆಗಾಗ್ಗೆ ಬಿಜೆಪಿ ಕಾಲೆಳೆಯುವ ಕೆಲಸ ಮಾಡುತ್ತಿದೆ.

It is time Badami MLA Siddaramaiah introspects of his misdeeds, starting with how he murdered an autonomous body like the Lokayukta.#CorruptCONgress pic.twitter.com/Bx13rdpx3e

— BJP Karnataka (@BJP4Karnataka) July 11, 2022

ಟ್ವೀಟ್‌ನಲ್ಲಿ ಏನಿದೆ?
ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ ಬಂದಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರನಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ!

ಮುಖ್ಯಮಂತ್ರಿ ಸ್ಥಾನದ ಕನಸು‌ ಕಾಣುತ್ತಿರುವ @kharge ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರ @siddaramaiah ಅವರ "ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ"ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ!#ಕಾಂಗ್ರೆಸ್‌ಕಲಹ

— BJP Karnataka (@BJP4Karnataka) July 11, 2022

ಈಗಾಗಲೇ ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್‌ನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸಿಗರು ಮೂಕಪ್ರೇಕ್ಷಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಅಸಮಾಧಾನವನ್ನು ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಸಹ ಹೊರ ಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೆಂದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಎಂದು ಟ್ವೀಟ್‌ನಲ್ಲೇ ಟಾಂಗ್‌ಕೊಟ್ಟಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressDK ShivakumarKarnataka Chief MinisterKPCCmallikarjun khargesiddaramaiahಕರ್ನಾಟಕ ಮುಖ್ಯಮಂತ್ರಿಕಾಂಗ್ರೆಸ್ಕೆಪಿಸಿಸಿಡಿ.ಕೆ.ಶಿವಕುಮಾರ್ಬಿಜೆಪಿಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
13 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
14 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?