Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂವರು ರಾಕ್ಷಸರಿಂದ 15 ವರ್ಷದ ಬಾಲಕಿ ಮೇಲೆ 28 ಗಂಟೆ ರೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೂವರು ರಾಕ್ಷಸರಿಂದ 15 ವರ್ಷದ ಬಾಲಕಿ ಮೇಲೆ 28 ಗಂಟೆ ರೇಪ್

Crime

ಮೂವರು ರಾಕ್ಷಸರಿಂದ 15 ವರ್ಷದ ಬಾಲಕಿ ಮೇಲೆ 28 ಗಂಟೆ ರೇಪ್

Public TV
Last updated: September 10, 2020 8:01 pm
Public TV
Share
2 Min Read
rape
SHARE

– ಹೊಲಕ್ಕೆ ಕರೆದೊಯ್ದು ಮನಸೋ ಇಚ್ಛೆ ಅತ್ಯಾಚಾರ
– ದೂರು ದಾಖಲಿಸಿಕೊಳ್ಳದ ಪೊಲೀಸರು

ಚಂಡೀಗಡ: ಮೂವರು ಕಾಮುಕರು ರಾಕ್ಷಸಿ ರೀತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಒಬ್ಬರಾದ ಮೇಲೊಬ್ಬರಂತೆ ಸುಮಾರು 28 ಗಂಟೆಗಳ ಕಾಲ ಅತ್ಯಾಚಾರ ಎಸಗಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯ ಪಿನಂಗ್ವಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೂವರು ಕಾಮುಕರು ವಿಕೃತವಾಗಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. 28 ಗಂಟೆಗಳ ಕಾಲ ನಿರಂತರವಾಗಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ನಿರ್ಜನ ಪ್ರದೇಶವಾದ ರಾಗಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

rape s

ಘಟನೆ ನಡೆಯುತ್ತಿದ್ದಂತೆ ಕುಟುಂಬಸ್ಥರು ದೂರು ನೀಡಲು ಮುಂದಾಗಿದ್ದು, ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಗ್ರಾಮಸ್ಥರೆಲ್ಲ ಸೇರಿ ಪ್ರತಿಭಟನೆ ನಡೆಸಿದ ಮೇಲೆ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕಿ ಆರೋಪಿಗಳನ್ನು ಇಸ್ಮಾಯಿಲ್, ಇರ್ಶಾದ್ ಹಾಗೂ ಸಾಹಿರ್ ಎಂದು ಗುರುತಿಸಿದ್ದಾಳೆ.

ಬಹಿರ್ದೆಸೆಗೆ ತೆರಳಿದಾಗ ಇಸ್ಮಾಯಿಲ್ ಆಮಿಷ ತೋರಿಸಿ 15 ವರ್ಷದ ಬಾಲಕಿಯನ್ನು ರಾಗಿ ಹೊಲಕ್ಕೆ ಕರೆದೊಯ್ದಿದ್ದಾನೆ. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಎರಡು ಗಂಟೆಯ ನಂತರ ಇಸ್ಮಾಯಿಲ್ ಸಾಹಿರ್‍ನನ್ನು ಸ್ಥಳಕ್ಕೆ ಕರೆದಿದ್ದು, ಈತನೂ ಸಹ ಅತ್ಯಾಚಾರ ಎಸಗಿದ. ಇಷ್ಟಾದರೂ ಕಾಮುಕರು ಸುಮ್ಮನಾಗಲಿಲ್ಲ. ಕೆಲ ಹೊತ್ತಿನ ಬಳಿಕ ಆರೋಪಿಗಳು ಮತ್ತೊಬ್ಬ ಕಾಮುಕ ಇರ್ಶಾದ್ ನನ್ನು ಕರೆದಿದ್ದು, ಈತನೂ ಬಲತ್ಕಾರ ಮಾಡಿದ ಎಂದು ವಿವರಿಸಿದ್ದಾಳೆ.

police 1 e1585506284178 4 medium

ಇಷ್ಟಕ್ಕೆ ಸುಮ್ಮನಾಗದ ಕ್ರೂರಿಗಳು ಜ್ಯೂಸ್‍ನಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಕುಡಿಸಿದ್ದು, ಬಾಲಕಿಗೆ ಪ್ರಜ್ಞೆ ತಪ್ಪಿದ ಬಳಿಕ ಇಡೀ ದಿನ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಕಾಮುಕರು ವಿಚಾರಣೆ ವೇಳೆ ಹೇಳಿದ್ದಾರೆ.

ಈ ಘೋರ ಅಪರಾಧವನ್ನು ಯಾರಿಗೂ ಹೇಳಕೂಡದು. ಒಂದು ವೇಳೆ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ನನ್ನನ್ನು ಕಳುಹಿಸಿದರು. ಶನಿವಾರ ಬೆಳಗ್ಗೆ 8ಕ್ಕೆ ಬಾಲಕಿ ಮನೆ ತಲುಪಿದ್ದು, ಘಟನೆ ಕುರಿತು ಕುಟುಂಬಸ್ಥರಿಗೆ ವಿವರಿಸಿದ್ದಾಳೆ ಎಂದು ವರದಿಯಾಗಿದೆ.

UP Rape

ಬಾಲಕಿ ಈ ಕುರಿತು ಹೇಳುತ್ತಿದ್ದಂತೆ ಕುಟುಂಬಸ್ಥರು ಪಿನಂಗ್ವಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆದರೆ ಈ ವೇಳೆ ಪೊಲೀಸರು ಇದು ಒಪ್ಪಿತ ಘಟನೆ ಎಂದು ಹೇಳಿದ್ದಾರೆ. ಮೂವರು ಆರೋಪಿಗಳ ಹೆಸರಿನೊಂದಿಗೆ ನಾವು ದೂರು ದಾಖಲಿಸಿದ್ದೇವೆ. ಆದರೂ ನಾವು ಸುಳ್ಳು ಹೇಳುತ್ತಿದ್ದೇವೆ. ಇದು ಹುಡುಗಿಯರು ಹುಡುಗರನ್ನು ಬಲೆಗೆ ಬೀಳಿಸುವ ತಂತ್ರ ಎಂದು ಪೊಲೀಸರು ಹೇಳಿದರು ಎಂದು ಬಾಲಕಿ ತಂದೆ ವಿವರಿಸಿದ್ದಾರೆ.

ಈ ಕುರಿತು ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಂತರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376ಡಿ(ಸಾಮೂಹಿಕ ಅತ್ಯಾಚಾರ), 366ಎ(ಅಪ್ರಾಪ್ತೆ ಕೂಡಿ ಹಾಕಿರುವುದು), 363(ಅಪಹರಣ), 506(ಅಪರಾಧ ಬೆದರಿಕೆ) ಹಾಗೂ ಪೊಕ್ಸೊ ಕಾಯ್ದೆಯ ಸೆಕ್ಷನ್ 6 ಅಡಿ ಪ್ರಕರಣ ದಾಖಲಿಸಿದ್ದಾರೆ.

Police Jeep 1 2 medium

ಇಷ್ಟೆಲ್ಲ ನಡೆದಿದ್ದರೂ ಪಿನಂಗ್ವಾ ಪೊಲೀಸ್ ಠಾಣೆಯ ಎಸ್‍ಎಚ್‍ಒ ಬಾಲಕಿಯ ಕುಟುಂಬಸ್ಥರ ಆರೋಪವನ್ನು ತಳ್ಳಿ ಹಾಕಿದ್ದು, ಘಟನೆಯೂ ಒಪ್ಪಿತವಾಗಿ ನಡೆದಿದೆ. ಬಾಲಕಿಯು ಸ್ವ ಇಚ್ಛೆಯಿಂದ ಪುರುಷನೊಂದಿಗೆ ಹೋಗಿದ್ದಳು. ಅಲ್ಲದೆ ಬಾಲಕಿಯ ವಯಸ್ಸು 15 ಅಲ್ಲ ಅವಳಿಗೆ 17ರ ಮೇಲಿದೆ ಎಂದು ಹೇಳಿದ್ದಾರೆ.

TAGGED:accusedgirlsHaryanapolicePublic TVಆರೋಪಿಗಳುಪಬ್ಲಿಕ್ ಟಿವಿಪೊಲೀಸರುಬಾಲಕಿಹರಿಯಾಣ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
9 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
28 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
28 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
46 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
46 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?