Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮೇಲಾಧಿಕಾರಿಗಳ ಒತ್ತಡಕ್ಕೆ ಮತ್ತೊಬ್ಬ ನೌಕರ ಬಲಿ- ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಸಾವು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಮೇಲಾಧಿಕಾರಿಗಳ ಒತ್ತಡಕ್ಕೆ ಮತ್ತೊಬ್ಬ ನೌಕರ ಬಲಿ- ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಸಾವು

Bellary

ಮೇಲಾಧಿಕಾರಿಗಳ ಒತ್ತಡಕ್ಕೆ ಮತ್ತೊಬ್ಬ ನೌಕರ ಬಲಿ- ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಸಾವು

Public TV
Last updated: August 25, 2020 7:29 am
Public TV
Share
1 Min Read
BLY SUICIDE
SHARE

ಬಳ್ಳಾರಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಬಳಿಕ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ನಡೆದಿದೆ.

ಮೃತ ಬ್ಯಾಂಕ್ ನೌಕರ ಮಹೇಶ್ ಎಂದು ತಿಳಿದುಬಂದಿದೆ. ಮಹೇಶ್ ಬ್ಯಾಂಕ್‍ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಿಸಿನೆಸ್ ಇಲ್ಲದ ಕಾರಣ ಸರಿಯಾದ ದಾಖಲೆ ಇಲ್ಲದಿದ್ದರೂ ಲೋನ್ ನೀಡುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ಬೇಸತ್ತು ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

BLY SUICIDE

ಘಟನೆ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಹೇಶ್ ಸಹೋದರ, ನನ್ನ ಸಹೋದರನಿಗೆ ಎಷ್ಟು ಹಿಂಸೆ ನೀಡಿದ್ದಾರೆ ಎಂಬ ಬಗ್ಗೆ ನಮ್ಮ ಬಳಿ ಎಂದು ಹೇಳಿಕೊಂಡಿರಲಿಲ್ಲ. ಒಂದೊಮ್ಮೆ ಹೇಳಿದ್ದರೆ ಕೆಲಸ ಬಿಟ್ಟು ಬಾ ಎಂದು ಹೇಳುತ್ತಿದ್ದೆ. ಆದರೆ ವಿಡಿಯೋ ಮಾಡಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸುತ್ತೇವೆ. ನನ್ನ ಬಳಿ ಇರುವ ಸಾಕ್ಷಿಗಳನ್ನು ಪೊಲೀಸರು ಕೇಳಿದ್ದಾರೆ. ಈಗ ಏನು ಮಾಡಿದರೂ ನನ್ನ ಸಹೋದರನನ್ನು ಕಳೆದುಕೊಂಡಿದ್ದು, ಆತನಿಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ. ನಕಲಿ ಖಾತಾ ಇಟ್ಟು ಬ್ಯಾಂಕ್‍ನಲ್ಲಿ ಸಾಲ ಪಡೆಯುತ್ತಿದ್ದ ವಿರುದ್ಧ ನಮ್ಮ ಬಳಿ ಮಾತನಾಡಿದ್ದರು ಅಷ್ಟೇ ಎಂದು ವಿವರಿಸಿದ್ದಾರೆ.

BLY SUICIDE A

ಮೇಲಾಧಿಕಾರಿಗಳು ಯಾವುದೇ ದಾಖಲೆ ಇಲ್ಲದೇ ಸಾಲ ನೀಡಲು ಒತ್ತಡ ಹಾಕಿದ್ದೆ ಆತ್ಮಹತ್ಯೆಗೆ ಕಾರಣ ಎಂದು ಸದ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದೆ. ಡೆತ್ ನೋಟ್ ಅನ್ವಯ ಪ್ರಕರಣ ದಾಖಲಿಸಲಾಗುವುದು. ಬ್ಯಾಂಕ್‍ನಲ್ಲಿ ಬಹುದೊಡ್ಡ ಹಗರಣವೇ ನಡೆದಿರುವ ಅನುಮಾನವಿದೆ. ಆತ್ಮಹತ್ಯೆ ಮಾಡಿಕೊಂಡ ವಿಡಿಯೋದಲ್ಲಿ ಮೂವರು ಅಧಿಕಾರಿಗಳ ಹೆಸರು ಹೇಳಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Police Jeep 1 2 medium

TAGGED:Bank OfficerbellaryPublic TVsuicideಆತ್ಮಹತ್ಯೆಪಬ್ಲಿಕ್ ಟಿವಿಬಳ್ಳಾರಿಬ್ಯಾಂಕ್ ಅಧಿಕಾರಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
58 seconds ago
Samarth Mallikarjun
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು – ಸಮರ್ಥ್‌ ಮಲ್ಲಿಕಾರ್ಜುನ್‌ಗೆ ವಿಜಯಮಾಲೆ

Public TV
ByPublic TV
3 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

Public TV
ByPublic TV
9 minutes ago
modi hd kumaraswamy
Bengaluru City

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

Public TV
ByPublic TV
32 minutes ago
Gaurav Gogoi
Latest

ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು

Public TV
ByPublic TV
33 minutes ago
BJP TMC Workers Clash Cooch Behar
Latest

ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

Public TV
ByPublic TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?